ಗ್ಲ್ಯಾಸ್ಗೋ, ಜು. 26,ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ 60 ಕೆಜಿ ತೂಕದ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಚನಂಬಮ್ ಋಷಿಕಾಂತ್ ಸಿಂಗ್ ಬೆಳ್ಳಿ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಸ್ನ್ಯಾಚ್ ವಿಭಾಗದಲ್ಲಿ ಮಣಿಪುರದ ಇಂಫಾಲ್ ಮೂಲದ ಋಷಿಕಾಂತ್ ಸಿಂಗ್ 116 ಕೆಜಿ ತೂಕವನ್ನು ತಮ್ಮ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಎತ್ತಿದರು. ತಮ್ಮ ಎರಡನೇ ಪ್ರಯತ್ನದಲ್ಲಿ 119
ಆನೇಕಲ್:ಜುಲೈ, 26. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿಯ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮೊದಲು ಒಂದು ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಒಂದರ ನಂತರ ಮೊತ್ತೊಂದರಂತೆ ನಾಲ್ಕು ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಸೂರ್ಯನಗರ ಪೊಲೀಸ್
ಕಠ್ಮಂಡು: ರಾಜಕೀಯ ಮೇಲಾಟದಿಂದ ಭಾರತದಿಂದ ದೂರಾಗಿದ್ದ ನೇಪಾಳ ಇದೀಗ ಭಾರತದೊಂದಿಗೆ ತನ್ನ ಸಂಬಂಧ ಸುಧಾರಿಸಿಕೊಳ್ಳಲು ಮುಂದಾಗಿದ್ದು, ಇದರ ಮೊದಲ ಹೆಜ್ಜೆಯಾಗಿ ಭಾರತದ ನೋಟುಗಳಿಗೆ ನೇಪಾಳದಲ್ಲಿ ಮತ್ತೆ ಮಾನ್ಯತೆ ನೀಡುವ ಕುರಿತು ಮಹತ್ವದ ನಿರ್ಣಯ ಕೈಗೊಂಡಿದೆ. ಹೌದು. ಭಾರತೀಯ ಕರೆನ್ಸಿಗಳ ಮೇಲೆ ಸುಮಾರು 10 ವರ್ಷಗಳ ಹಿಂದೆ ಹೇರಲಾಗಿದ್ದ ನಿರ್ಬಂಧ ಅಂತ್ಯಗೊಳಿಸಿದ್ದು, ಅದರಂತೆ
ನವದೆಹಲಿ: ದೆಹಲಿ ಟ್ಯಾಕ್ಸಿ ಮತ್ತು ಟೂರಿಸ್ಟ್ ಟ್ರಾನ್ಸ್‌ಪೋರ್ಟರ್ಸ್ ಮತ್ತು ಟೂರ್ ಆಪರೇಟರ್ಸ್ ಅಸೋಸಿಯೇಷನ್ ಆಗಸ್ಟ್ 4 ರಂದು ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನುಷ್ಠಾನವನ್ನು ವಿರೋಧಿಸಿ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ. ಪ್ರಧಾನ ಮ೦ತ್ರಿ ನರೇ೦ದ್ರ ಮೋದಿಯವರ ಸರಕಾರದ ಮ೦ತ್ರಿಮ೦ಡಲದ ಸಚಿವರಾಗಿದ್ದ ಧರ್ಮೇ೦ದ್ರ ಪ್ರಧಾನ್ ರವರನ್ನು ದೇಶದಲ್ಲಿ ನೀಟ್ ಪರೀಕ್ಷೆಯ ಪ್ರಶ್ನಾಪತ್ರಿಕೆ
ನವದೆಹಲಿ: ದೆಹಲಿ ಟ್ಯಾಕ್ಸಿ ಮತ್ತು ಟೂರಿಸ್ಟ್ ಟ್ರಾನ್ಸ್‌ಪೋರ್ಟರ್ಸ್ ಮತ್ತು ಟೂರ್ ಆಪರೇಟರ್ಸ್ ಅಸೋಸಿಯೇಷನ್ ಆಗಸ್ಟ್ 4 ರಂದು ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನುಷ್ಠಾನವನ್ನು ವಿರೋಧಿಸಿ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ. ಕಬ್ಬುಗಳನ್ನು ಹಿಡಿದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟ್ರಾನ್ಸ್‌ಪೋರ್ಟರ್ಸ್ ಅಸೋಸಿಯೇಷನ್‌ನ ಅಧ್ಯಕ್ಷ ಸಂಜಯ್ ಸಾಮ್ರಾಟ್, “ದೇಶದ ವಿವಿಧ ಭಾಗಗಳ ಸಾರಿಗೆ ನಿರ್ವಾಹಕರು
ಬೆಂಗಳೂರು:ಜುಲೈ, 25: ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪ್ರಜ್ವಲ್ ರೇವಣ್ಣ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಹಂಚಿದವರಿಗೂ ಸಂಕಷ್ಟ ಎದುರಾಗಿದೆ. 8 ಆರೋಪಿಗಳಿಗೆ ಸಮನ್ಸ್ ಜಾರಿಗೆ ಬೆಂಗಳೂರಿನ 42ನೇ ಎಸಿಜೆಎಂ
ಉಡುಪಿ: ಆಷಾಢ ಏಕಾದಶಿ ದಿನವಾದ ಶನಿವಾರದ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವು ನಡೆಯಿತು. ಶ್ರೀ ಕಾಣಿಯೂರು ಮಠ ಹಾಗೂ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ತಪ್ತ ಮುದ್ರಾಧಾರಣೆ ಸ್ವೀಕರಿಸಿದರು. ಅದೇ ರೀತಿಯಲ್ಲಿಶ್ರೀಕೃಷ್ಣಮಠಾಧೀಶರು,ಶ್ರೀಕಾಣಿಯೂರು ಮಠದಲ್ಲಿ
ನವದೆಹಲಿ: ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳ ನಡುವೆ ಶನಿವಾರ ಮತ್ತೊಂದು ಸಭೆ ನಡೆಯಿತು. ಸಭೆಯ ನಂತರ ಸಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಈಗ ಅವರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ
ನವದೆಹಲಿ:ಜು. 25, ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ ಬೆನ್ನಲ್ಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್ ತಮ್ಮ ಸೋಷಿಯಲ್ ಮೀಡಿಯಾ
ಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆಯ ಲಹೌಲ್-ಸ್ಪಿಟಿಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಉದಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿಆರ್‌ಒ (ಬಾರ್ಡರ್ ರೋಡ್ಸ್ ಆರ್ಗನೈಸೇಶನ್) ಮುಖ್ಯ ರಸ್ತೆಯಲ್ಲಿರುವ ಕಧುನಾಲಾ-ರಾಹೌಲಿ ಬಳಿ ಬೆಟ್ಟದಿಂದ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ಟಾಟಾ ಸುಮೋ ಮೇಲೆ ಬಿದ್ದಿದ್ದವು. ಘಟನೆಯಲ್ಲಿ