ಲೆಪ್ಚಾ (ಹಿಮಾಚಲ ಪ್ರದೇಶ): ಪ್ರತೀ ವರ್ಷ ದೀಪಾವಳಿ ಹಬ್ಬದ ವೇಳೆ ದೇಶದ ಗಡಿ ಕಾಯುವ ವೀರ ಯೋಧರ ಜೊತೆ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಕೂಡಾ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಸೇನೆಯ ಯೋಧರ ಜೊತೆ ದೀಪಾವಳಿ ಹಬ್ಬ
ಉಡುಪಿ:ಶ್ರೀಕೃಷ್ಣಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ,ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇವರ ಸಹಯೋಗದೊಂದಿಗೆ ನಡೆದ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಕಾರ್ಯಮದ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಿರಿಯ ಹವ್ಯಾಸಿ ಕಲಾವಿದರಾದ ಪ್ರೊ.ಎಂ.ಎಲ್.ಸಾಮಗ
ಉಡುಪಿ:ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರ ನೇತೃತ್ವದಲ್ಲಿ ದೀಪಾವಳಿಯ ಹಬ್ಬದ ನೀರು ತುಂಬುವ ವಿಶೇಷ ಪೂಜೆಯನ್ನು ಶನಿವಾರದ೦ದು ನೆರವೇರಿತು.
ಉಡುಪಿ: ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಭಾನುವಾರ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ. ಹಸೀನಾ(
ಕೋಲಾರ: ಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನತೆಗೆ ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ,
ರೇಕ್ಯಾವಿಕ್: ದೇಶದ ನೈರುತ್ಯ ಭಾಗದಲ್ಲಿರುವ ರೇಕ್ಯಾನೆಸ್ ಪರ್ಯಾಯ ದ್ವೀಪದಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ಬಳಿಕ ಐಸ್‌ಲ್ಯಾಂಡ್ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜ್ವಾಲಾಮುಖಿ ಸ್ಫೋಟಕ್ಕೆ ಪೂರ್ವಭಾವಿಯಾಗಿ ಈ ಭೂಕಂಪನಗಳು ಸಂಭವಿಸಿರುವ ಸಾಧ್ಯತೆಯಿದೆ. ಕಳೆದ 14 ಗಂಟೆಗಳಲ್ಲಿ ಸುಮಾರು 800 ಬಾರಿ ಭೂಮಿ ಕಂಪಿಸಿದ್ದರಿಂದ ಐಸ್‍ಲ್ಯಾಂಡ್‍ನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈಗ
ಆನೇಕಲ್: ನ.11: ಚೈತ್ರಾ ಗ್ಯಾಂಗ್ನಿಂದ ಉದ್ಯಮಿಗೆ 5 ಕೋಟಿ ವಂಚನೆ ಕೇಸ್ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ. ಹೈಕೋರ್ಟ್ನಿಂದ ಜಾಮೀನು ಮಂಜೂರು ಹಿನ್ನೆಲೆ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ
ಹೈದರಾಬಾದ್: ನ 11: ಇದೀಗ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೇಸ್‌ನ ಗ್ಯಾರಂಟಿಗಳು ಸಖತ್ ಸದ್ದು ಮಾಡ್ತಿವೆ. ತೆಲಂಗಾಣದಲ್ಲಿ ಅಧಿಕಾರದ ಗದ್ದುಗೆ ಏರಲು ಕರ್ನಾಟಕ ಮಾದರಿಯಲ್ಲೇ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳ ಮೊರೆ ಹೋಗಿದೆ. ಚುನಾವಣೆಯ ಹಿನ್ನಲೆ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಪ್ರತಿ ತಿಂಗಳು ಅತ್ತೆಗೆ 4,000
ಬೆಂಗಳೂರು: ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನೇಮಕ ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ನೇಮಕದ
ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಲು ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣ ನಿರಾಕರಿಸಿದ್ದು, ಮೌನವಾಗಿದ್ದರು. ವಿಜಯೇಂದ್ರ