ಬೆಂಗಳೂರು: ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದ ಗೌಡರು ತಮ್ಮ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸಿದ್ದಾರೆ, ಚುನಾವಣಾ ರಾಜಕೀಯ ತೊರೆದು ಪಕ್ಷದ ಚಟುವಟಿಕೆಗಳಲ್ಲಿ ಅವರು ಇನ್ನು ಮುಂದೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಸಿಗಲಾರದೆನ್ನುವ ಕಾರಣಕ್ಕೆ ಅವರು ಚುನಾವಣಾ
ಮೆಲ್ಬರ್ನ್: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. ಹೌದು.. ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ ಐದು ಬಾರಿ ವಿಶ್ವಕಪ್ ಗೆದ್ದುಕೊಟ್ಟ ಕೀರ್ತಿ ಹೊಂದಿರುವ ನಾಯಕಿ ಮೆಗ್ ಲ್ಯಾನಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ 31
ಕಲ್ಯಾಣಪುರ:ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಶ್ರೀ ದೇವಳದ ಜೀರ್ಣೋದ್ಧಾರದ ಶಿಲಾ ಕೆತ್ತನೆಯ ಕಾರ್ಯವು ಈಗಾಗಲೇ ಆರಂಭವಾಗಿದ್ದು ಅಂದಾಜು 65 ಪ್ರತಿಶತ ಕೆಲಸ ಪೂರ್ಣಗೊಂಡಿದೆ. 08/11/2023 ನೇ ಬುಧವಾರದಂದು ಶ್ರೀ ದೇವರ ಗರ್ಭಗುಡಿಗೆ ಸಂಬಂಧ ಪಟ್ಟ ಶಿಲಾ ಕೆತ್ತನೆಯ ಸಾಮಗ್ರಿಗಳನ್ನು ಹೊತ್ತ ಮೊದಲನೆಯ ಟ್ರಕ್ ಶ್ರೀ ದೇವಳಕ್ಕೆ ಆಗಮಿಸಿದ್ದು ಈ ಶಿಲಾ
ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್
ಬೆಂಗಳೂರು: ಚೈತ್ರಾ ಕುಂದಾಪುರ ಗ್ಯಾಂಗ್ನಿಂದ ಉದ್ಯಮಿಗೆ ಕೋಟ್ಯಾಂತರ ರು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ. ಕೇಂದ್ರ ನಗರ ಅಪರಾಧ ವಿಭಾಗ ಮೊದಲ ಹೆಚ್ಚುವರಿ
ಬೆಂಗಳೂರು: ಧರ್ಮಸ್ಥಳ ಸಮೀಪದ ಪಾಂಗಾಳದಲ್ಲಿ 2012ರಲ್ಲಿ ನಡೆದ ತೀವ್ರ ಸಂಚಲನ ಮೂಡಿಸಿದ್ದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಸಿಬಿಐ ವಿಶೇಷ ನ್ಯಾಯಾಲಯವು ಜುಲೈ 16 ರಂದು ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು
ವಾಷಿಂಗ್ಟನ್: ಗಾಜಾ ಪಟ್ಟಿ ಆಕ್ರಮಿಸುವ ಇಸ್ರೇಲ್ ನಡೆಗೆ ಅಮೆರಿಕ ವಿರೋಧ ವ್ಯಕ್ತಪಡಿಸಿದೆ. ಇದು ಇಸ್ರೇಲಿ ಜನರಿಗೆ ಒಳ್ಳೆಯದಲ್ಲ ಎಂದು ಅಮೆರಿಕ ಎಚ್ಚರಿಕೆ ನೀಡಿದೆ. ಇಸ್ರೇಲಿ ಪಡೆಗಳಿಂದ ಗಾಜಾವನ್ನುಮರು ಆಕ್ರಮಿಸಿಕೊಳ್ಳುವುದು ಸರಿಯಾದ ಕೆಲಸವಲ್ಲ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆಂದು ದಿ ವಾಲ್ ಸ್ಟ್ರೀಟ್ ಜರ್ನಲ್
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಠಕ್ಕರ್ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ಲ್ಯಾನ್ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತ ದೆಹಲಿ ಅಂಗಳಕ್ಕೆ ತಲುಪಿದೆ. ಇದೆಲ್ಲದರ ನಡುವೆ ಲೋಕೋಪಯೋಗಿ ಸಚಿವ
ಉಡುಪಿ : ಉಚಿತ ಯೋಜನೆಗಳಿಂದ ಆರ್ಥಿಕತೆ ಹಾಳಾಗುತ್ತದೆ ಎಂದಿದ್ದ ಇದೇ ನರೇಂದ್ರ ಮೋದಿ ಈಗ "ಮೋದಿ ಕಿ ಗ್ಯಾರಂಟಿ" ಘೋಷಿಸಿದ್ದಾರೆ.ಇದು ನರೆಂದ್ರ ಮೋದಿ ಕಿ ಗ್ಯಾರಂಟಿ ಅಲ್ಲ ಇದು ಜನರಿಗೆ ಮತ್ತೋಮ್ಮೆ ಮಂಕು ಬೂದಿ ಎಂದು ಶ್ರೀ ಕೆ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಉಡುಪಿ
ಉಡುಪಿ:ಮ೦ಗಳವಾರದ೦ದು (ನಿನ್ನೆ) ಉಡುಪಿ ನಗರಸಭೆಯಲ್ಲಿ ವಾರಹಿ ನೀರು ಫೆಬ್ರವರಿ ತಿಂಗಳಲ್ಲಿ ಉಡುಪಿಯ ನಗರದ ಜನತೆಗೆ ನೀಡುತ್ತೇವೆ ಎಂದು ಉಡುಪಿ ಶಾಸಕರ ಹೇಳಿಕೆ ಕೇವಲ ಪ್ರಚಾರಕ್ಕಾಗಿ ಹೇಳಿದ ಹೇಳಿಕೆಯಂತೆ ತೋರುತ್ತಿದೆ ವಾರಾಹಿ ನದಿ ನೀರಿನ ಜೋಡಣೆಯು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಆಗದಿದ್ದು ಈ ಬಗ್ಗೆ ಉಡುಪಿ ಶಾಸಕರು ಹಾಗೂ