ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನಲ್ಲಿ 3 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿ ಸಿಬ್ಬಂದಿಯಿಂದ ದಾಳಿ
ಜಕಾರ್ತ:ಡಿ 4 ,: ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ ಹಿನ್ನಲೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಸುಮಾತ್ರಾದಲ್ಲಿ ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ವೇಳೆ ಅಲ್ಲಿ 75 ಜನರು ಇದ್ದರು ಎನ್ನಲಾಗಿದೆ. ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ
ಬೆಂಗಳೂರು: ಬಿಜೆಪಿ ಎಂಎಲ್ ಸಿ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಮೃತದೇಹ ಇದೀಗ ಪತ್ತೆಯಾಗಿದ್ದು ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮಹದೇವಯ್ಯ ಅವರ ಕಾರು ಚಾಮರಾಜನಗರ ಜಿಲ್ಲೆಯ
ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ ಅವರು, ಬಿಜೆಪಿಯಲ್ಲಿ ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನೀಡಿಲ್ಲ. ದಕ್ಷಿಣ ಕರ್ನಾಟಕದವರ ಗುಲಾಮರು ನಾವಲ್ಲ ಎಂದು ಬಿಜೆಪಿ ಅಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ
ಹೈದರಾಬಾದ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೆಲಂಗಾಣದಲ್ಲಿ ಪತನವಾಗಿದ್ದು ವಿಮಾನದಲ್ಲಿದ್ದ ಪೈಲಟ್ ಗಳು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ತೆಲಂಗಾಣದ ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ Pilatus ವಿಮಾನ ಪತನಗೊಂಡಿದೆ. ದುರಂತದ ವೇಳೆ ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ
ಮನಿಲಾ:ಡಿ 03, ಫಿಲಿಪ್ಪೀನ್ಸ್‌ನ ಮಿಂಡಾನಾವೋ ದ್ವೀಪದಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಬೆನ್ನಲ್ಲೇ ದಕ್ಷಿಣ ಫಿಲಿಪೈನ್ಸ್ ನಗರದ ಮರಾವಿಯಲ್ಲಿರುವ ವಿಶ್ವವಿದ್ಯಾನಿಲಯದ ಜಿಮ್ನಾಷಿಯಂನೊಳಗಿನ ರೋಮನ್ ಕ್ಯಾಥೋಲಿಕ್ ಮಾಸ್‌ನಲ್ಲಿ ಇಂದು ನಡೆದ ಉಗ್ರರ ದಾಳಿಗೆ ನಾಲ್ವರು ಸಾವನ್ನಪ್ಪಿ, ಅನೇಕ ಮದಿ ಗಾಯಗೊಂಡಿದ್ದಾರೆ. 2017 ರಲ್ಲಿ ಐದು ತಿಂಗಳ ಕಾಲ ಇಸ್ಲಾಮಿಕ್ ಸ್ಟೇಟ್ ಪರ ಉಗ್ರಗಾಮಿಗಳು
ಬೆಂಗಳೂರು":ಡಿ 03: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆ ಗಿಂತ ಮೊದಲು
ಬೆಂಗಳೂರು:ಡಿ 03: 4 ರಾಜ್ಯಗಳ ಚುನಾವಣಾ ಫಲಿತಾಂಶ ನೋಡಿದ ಮೇಲೆ ನಮ್ಮ ದೇಶಕ್ಕೆ ಭವಿಷ್ಯವಿದೆ ಎಂದು ಅನಿಸುತ್ತಿದೆ. ಆದರೆ ಕರ್ನಾಟಕದ ಮತದಾರರ ವಿಚಾರದಲ್ಲಿ ನಾವು ಮಾಡಿಕೊಂಡ ಮುಟ್ಟಾಳತನದಿಂದ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ. 4 ರಾಜ್ಯಗಳ ಪೈಕಿ ಮಧ್ಯಪ್ರದೇಶ, ಛತ್ತಿಸ್‌ಗಢ ಹಾಗೂ ರಾಜಸ್ಥಾನಗಳಲ್ಲಿ ಬಿಜೆಪಿ
ಉಡುಪಿ:ಶ್ರೀ ಪುತ್ತಿಗೆ ಮಠದಲ್ಲಿ ನಡೆದ ಸ್ವಾಗತ ಸಮಿತಿಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಶ್ರೀಸುಗುಣೇಂದ್ರ ತೀರ್ಥರು ಅತಿಥಿಗಳಾಗಿ ಬಂದ ಕೃಷ್ಣ ಭಕ್ತರಿಗೆ ಸಕಲ ಸೌಕರ್ಯಗಳನ್ನು ಒದಗಿಸಿ ಕೊಡುವುದು ಕೂಡ ಕೃಷ್ಣನಿಗೆ ಅತ್ಯಂತ ಪ್ರೀತಿಕರವಾದ ಸೇವೆಯೇ ಆಗಿದೆ. ಆದ್ದರಿಂದ ಕೃಷ್ಣ ಭಕ್ತರಾದ ತಾವೆಲ್ಲರೂ ಈ ಪರ್ಯಾಯೋತ್ಸವದಲ್ಲಿ ಶ್ರದ್ದಾ ಭಕ್ತಿಯಿಂದ ಪಾಲ್ಗೊಂಡು ಶ್ರಿ
ವಿಜಯಪುರ:ಡಿ 02:ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಗುಡುಗಿದ್ದಾರೆ. ನಮ್ಮ ಮನೆಗೆ ಬರಬೇಡ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ ಯತ್ನಾಳ್. ಇದೀಗ ಮಗ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಪಟ್ಟ ಸಿಕ್ಕಿದ್ದಕ್ಕೆ ಬಿಎಸ್ ಯಡಿಯೂರಪ್ಪ ವಿರುದ್ಧ