ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಿಂದ ಸುರಕ್ಷಿತವಾಗಿ ಹೊರಬಂದ 41 ಕಾರ್ಮಿಕರನ್ನು ಆರೋಗ್ಯ ತಪಾಸಣೆಗಾಗಿ ಬುಧವಾರ ಏಮ್ಸ್-ಋಷಿಕೇಶಕ್ಕೆ ವಿಮಾನದಲ್ಲಿ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಸಂಜೆ ಅಂತ್ಯಗೊಂಡ 17 ದಿನಗಳ ಕಠಿಣ ಕಾರ್ಯಾಚರಣೆಯ ನಂತರ ಕುಸಿದ ಸುರಂಗದಿಂದ 41 ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಅವರನ್ನು ಚಿನ್ಯಾಲಿಸೌರ್‌ನ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾದಲ್ಲಿ

ಉಡುಪಿ:ನ 29 : "ಪೊಲೀಸರಿಗೆ ದೈಹಿಕ ಸಾಮರ್ಥ್ಯ ಅತಿ ಮುಖ್ಯವಾಗಿದ್ದು, ಇಂತಹ ವಾರ್ಷಿಕ ಕ್ರೀಡಾಕೂಟಗಳು ಪೋಲಿಸರಿಗೆ ಸಹಾಯಕವಾಗಲಿವೆ" ಎಂದು ಉಡುಪಿ ಜಿಲ್ಲಾಧಿಕಾರಿ ಡಾಕ್ಟರ್ ‌ವಿದ್ಯಾ ಕುಮಾರಿ ಹೇಳಿದರು.‌ ಅವರು ಉಡುಪಿ ಜಿಲ್ಲಾ ಪೋಲಿಸ್ ನ ವಾರ್ಷಿಕ ಪೋಲಿಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. "ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಕ್ರೀಡಾ ಸ್ಫೂರ್ತಿ ಯೊಂದಿಗೆ

ಬ್ರಹ್ಮಾವರ:ನ 29: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿ ಬಳಿ ನ. 29 ರ ಬುಧವಾರ ನಡೆದಿದೆ. ಮೃತ ದ್ವಿಚಕ್ರ ವಾಹನ ಸವಾರನನ್ನು ಬ್ರಹ್ಮಾವರದ ಹಂದಾಡಿ ಗ್ರಾಮದ ಪ್ರೀತಂ ಡಿಸಿಲ್ವಾ (31) ಎಂದು ಗುರುತಿಸಲಾಗಿದೆ. ಪ್ರೀತಂ ತಮ್ಮ ಬೈಕ್‌ನಲ್ಲಿ ರಾಷ್ಟ್ರೀಯ

ಬೆಂಗಳೂರು, (ನವೆಂಬರ್ 29): ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ವಾಪಸ್​ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಆದ್ರೆ, ಇತ್ತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda

ಕೊಲ್ಲಂ:ನ 28 : ಕೇರಳದ ಕೊಲ್ಲಂನಿಂದ ಅಪಹರಣಗೊಂಡಿದ್ದ ಆರು ವರ್ಷದ ಬಾಲಕಿ ಅಬಿಗೈಲ್ ಸಾರಾ ರೆಜಿ ಪತ್ತೆ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ. ಅಪಹರಣಕಾರರು ಕೊಲ್ಲಂ ಆಶ್ರಮದ ಮೈದಾನದಲ್ಲಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಬಾಲಕಿಯನ್ನು ಪೊಲೀಸರು ಸದ್ಯ ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಗೆ ಸ್ಥಳಾಂತರಿಸಿದ್ದಾರೆ. ತನ್ನ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ

ಬೆಂಗಳೂರು: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು. ಇದೀಗ ಪ್ರಕರಣ ಸಂಬಂದ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮತ್ತಷ್ಟು ಆತಂಕಕಾರಿ ಮಾಹಿತಿಯನ್ನು

ಉತ್ತರಕಾಶಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕುಮಾರ್ ಮಿಶ್ರಾ ನೇತೃತ್ವದ ನಿಯೋಗ ಸೋಮವಾರ ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಇಂದು 16ನೇ ದಿನಕ್ಕೆ ಕಾಲಿಟ್ಟಿದ್ದು, ಕಾರ್ಮಿಕರನ್ನು

ಉತ್ತರಕಾಶಿ: ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದ್ದು, ಕಾರ್ಮಿಕರು ಮಾನಸಿಕವಾಗಿ ಕುಗ್ಗದಂತೆ ನೋಡಿಕೊಳ್ಳಲು ವೈದ್ಯರು ಮತ್ತು ಮನೋವೈದ್ಯರಿಂದ ಸಲಹೆ ನೀಡಲಾಗುತ್ತಿದೆ. ಸಿಕ್ಕಿಬಿದ್ದ ಕಾರ್ಮಿಕರನ್ನು ನಿಯಮಿತವಾಗಿ ಪರೀಕ್ಷಿಸಲಾಗುತ್ತಿದೆ ಎಂದು ವೈದ್ಯಕೀಯ ತಂಡದ ಮತ್ತೊಬ್ಬ ಹಿರಿಯ ವೈದ್ಯ ಡಾ.ಪ್ರೇಮ್ ಪೋಖ್ರಿಯಾಲ್ ಅವರು ಹೇಳಿದ್ದಾರೆ. "ಆರಂಭದಲ್ಲಿ, ನಾವು

ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್‌ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ. ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ