ಟೆಲ್ಅವಿವ್: ಇಸ್ರೇಲಿ ಯುದ್ಧವಿಮಾನಗಳು ಉತ್ತರ ಗಾಜಾದಲ್ಲಿ ತೀವ್ರವಾದ ರಾತ್ರಿ ದಾಳಿ ನಡೆಸಿದ್ದು, ಈ ವೇಳೆ ಹಮಾಸ್ ಉಗ್ರರ (Hamas terrorists) ಸುಮಾರು 150 "ಸುರಂಗ ಅಡಗುದಾಣ ಗುರಿಗಳನ್ನು'' ನಾಶಪಡಿಸಲಾಗಿದೆ ಎಂದು ಇಸ್ರೇಲ್ ಸೇನೆ ಶನಿವಾರ ಹೇಳಿದೆ. ಇಸ್ರೇಲ್ ದೇಶದ ಇತಿಹಾಸದಲ್ಲೇ ಹಮಾಸ್ ಉಗ್ರರು ನಡೆಸಿದ ಅತ್ಯಂತ ಭೀಕರ ದಾಳಿಯ ಮೂರು ವಾರಗಳ ನಂತರ ಸೇನೆ
ನವದೆಹಲಿ: ಕರ್ನಾಟಕದ ಬಿಜೆಪಿಯು ದಕ್ಷಿಣದ ರಾಜ್ಯದಲ್ಲಿನ ತನ್ನ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ. ಬಿಜೆಪಿ ನಾಯಕರ ತಂಡವೊಂದು ಶಾಸಕರಿಗೆ ಪಕ್ಷಾಂತರ ಮಾಡುವ ಆಫರ್‌ಗಳೊಂದಿಗೆ ಸಂಪರ್ಕಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ (ಗಣಿಗ) ಹೇಳಿಕೆ ನೀಡಿರುವ ಮಾಧ್ಯಮ ವರದಿಯನ್ನು ಟ್ವಿಟರ್‌ನಲ್ಲಿ ಶೇರ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ನವದೆಹಲಿ: ದಕ್ಷಿಣ ಭಾರತವು ಮತ್ತೊಂದು ಸುತ್ತಿನ ಭಾರೀ ಮಳೆಯ ನಿರೀಕ್ಷೆಯಲ್ಲಿದ್ದು, ಅಕ್ಟೋಬರ್ 29-30 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಈ ಮಳೆಯು ಈಗಾಗಲೇ ಅಕ್ಟೋಬರ್ 21 ರಂದು ಪ್ರಾರಂಭವಾದ ಈಶಾನ್ಯ ಮಾನ್ಸೂನ್‌ನ ಆರಂಭಕ್ಕೆ ಸಾಕ್ಷಿಯಾಗಿದ್ದು, ಹಾಲಿ ಬಿರು ಬಿಸಿಲಿನ ಶಾಖದಿಂದ ತತ್ತರಿಸುತ್ತಿರುವ ದಕ್ಷಿಣ ಭಾರತೀಯರಿಗೆ ಸ್ವಲ್ಪ ಪರಿಹಾರವನ್ನು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಮತ್ತು ಕರ್ನಾಟಕ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, 2024 ರ ಲೋಕಸಭೆ ಚುನಾವಣೆ ಸಂಬಂಧ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ರಾಜ್ಯ ವಿಧಾನಸಭೆಯ ವಿರೋಧ
ಜೆರುಸೆಲಂ: ಇಸ್ರೇಲ್ ಮತ್ತು ಗಾಜಾ ನಡುವಿನ ಯುದ್ಧ 21ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧದಲ್ಲಿ ಎರಡೂ ಕಡೆಯಿಂದ 8500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ಶುಕ್ರವಾರ ಮುಂಜಾನೆ ಇಸ್ರೇಲ್ ಮಿಲಿಟರಿ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ದರಾಜ್ ಟುಫಾ ಬೆಟಾಲಿಯನ್‌ನಲ್ಲಿ ಮೂವರು ಪ್ರಮುಖ ಹಮಾಸ್ ಭಯೋತ್ಪಾದಕರನ್ನು ಇಸ್ರೇಲ್ ಸೇನಾಪಡೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಹು-ಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸುಮಾರು 17-18 ಗಂಟೆಗಳ ವಿಚಾರಣೆಯ ನಂತರ ಇಂದು ಬೆಳಗಿನ ಜಾವ ಹಣ ವರ್ಗಾವಣೆ ತಡೆ
ಚಿಕ್ಕಮಗಳೂರು: ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು
ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13
ಮೈನೆ (ಅಮೆರಿಕ): ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಮತ್ತೆ ಬಂದೂಕುಧಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಲೆವಿಸ್ಟನ್ ಪ್ರಾಂತ್ಯದ ಮೈನೆಯಲ್ಲಿ ಬುಧವಾರ ರಾತ್ರಿ ಬಂದೂಕುಧಾರಿಯೊಬ್ಬ ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದಾಳಿಯಲ್ಲಿ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ
ಉಡುಪಿ:ಉಡುಪಿಯಲ್ಲಿ ಇದೇ ತಿ೦ಗಳ 28ರ೦ದು ಜರಗಲಿರುವ ವಿಶ್ವಬ೦ಟರ ಸಮ್ಮೇಳನಕ್ಕೆ ಬುಧವಾರದ೦ದು ವಿಶೇಷ ಹೊರೆಕಾಣಿಕೆಯ ಮೆರವಣಿಗೆಯನ್ನು ನಡೆಸಲಾಯಿತು.ಬ೦ಟರ ಸ೦ಘಟನೆಯ ಎಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ಮೆರವಣಿಗೆಯಲ್ಲಿ ಚೆ೦ಡೆ,ವಾದ್ಯ,ವಿವಿಧ ಟ್ಯಾಬ್ಲೋಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತ್ತು, ನಗರದ ಜೋಡುಕಟ್ಟೆಯಿ೦ದ ಹಿ೦ದಿನ ತಾಲೂಕು ಕಚೇರಿಯ ಮಾರ್ಗವಾಗಿ ನಗರದ ಅಮ್ಮಣ್ಣಿರಾಮಣ್ಣ ಶೆಟ್ಟಿ ಸಭಾಭವನಕ್ಕೆ ತಲುಪಿತು.