ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಟೆಲ್‌ ಅವಿವ್‌: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆ ಕುರಿತ ಮಾತುಕತೆಯ ಮಧ್ಯಸ್ಥಿಕೆ ವಹಿಸಿರುವುದನ್ನು ಕತಾರ್ ದೃಢಪಡಿಸಿದ್ದು, ಒತ್ತೆಯಾಳುಗಳ ಬಿಡುಗಡೆ ಕುರಿತ  ಹಮಾಸ್-ಇಸ್ರೇಲ್ ಒಪ್ಪಂದವನ್ನು ಅಮೆರಿಕಾ ಸ್ವಾಗತಿಸಿದೆ. ಅಕ್ಟೋಬರ್ 7 ರಂದು ನಡೆಸಲಾದ ದಾಳಿಯಲ್ಲಿ ಹಮಾಸ್ ಬಂಡುಕೋರರು 240 ಮಂದಿ ಇಸ್ರೇಲಿಗರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದು,

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರೌಜರಿಯಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿದ್ದಾರೆ. ರಜೌರಿಯ ಕಲಕೋಟೆ ತಹಸಿಲ್‌ನ ಬಾಜಿ ಮಾಲ್ ಪ್ರದೇಶದಲ್ಲಿ ಭದ್ರತಾಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿದ್ದು,

ಮಂಗಳೂರು:ನ.22 : ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ರಾಜ್ಯದ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿ, ಲೋಕಸಭಾ ಚುನಾವಣೆ ಕಡೆ ಗಮನ ಹರಿಸುತ್ತಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರನವರು ಆಕ್ಷೇಪಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ತಯಾರಿ

ಲಕ್ನೋ:ನ.22: ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ 9 ವರ್ಷದ ಬಾಲಕ ಮೃತಪಟ್ಟ ಘಟನೆ ಲಕ್ನೋದಲ್ಲಿ ನಡೆದಿದೆ. ಮೃತ ಬಾಲಕ ಉತ್ತರ ಪ್ರದೇಶ ಪೊಲೀಸ್‌ನ ವಿಶೇಷ ತನಿಖಾ ತಂಡದಲ್ಲಿ ಎಸ್‌ಐಟಿ ನೇಮಕಗೊಂಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶ್ವೇತಾ ಶ್ರೀವಾಸ್ತವ್ ಪುತ್ರನಾಗಿದ್ದಾನೆ. ಲಕ್ನೋದ ಗೋಮ್ತಿನಗರ ವಿಸ್ತಾರ್‌ನಲ್ಲಿರುವ ಜನೇಶ್ವರ

ಉಡುಪಿ: ರಾಜ್ಯದ ಮಾಜಿ ಮುಖ್ಯಮಂತ್ರಿಯಾದ ಮಾನ್ಯ ಕುಮಾರಸ್ವಾಮಿಯವರು ಒಬ್ಬ ಸುಳ್ಳ ಎಂಬುದು ಸಾಬೀತಾಗಿದ್ದು ಕೇವಲ ತನ್ನ ಆಸ್ತಿಯನ್ನು ಉಳಿಸಿಕೊಳ್ಳಲು ತನ್ನ ಸ್ವಂತ ಲಾಭಕ್ಕಾಗಿ ಏನ್ ಡಿ ಎ ಜೊತೆ ಶಾಮಿಲ್ಗಾಗಿ ಬಿಜೆಪಿಯ ನಾಯಕರ ಜೊತೆಗೂಡಿ ಕಾಂಗ್ರೆಸ್ ಪಕ್ಷದ ನಾಯಕರನ್ನು ದೂಷಿಸುತ್ತಿದ್ದಾರೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ

ಉಡುಪಿ: ಗೆಸ್ಟ್‌ ಹೌಸ್‌ ಒಂದರ ಗೇಟ್‌ ಕಳಚಿ ಬಿದ್ದು ಆಲ್ಲೇ ಆಟವಾಡುತ್ತಿದ್ದ ಮಗು ದಾರುಣವಾಗಿ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆಯಲ್ಲಿ ಘಟನೆ ನಡೆದಿದ್ದು ಸುಧೀರ್ ಮೊಗವೀರ ಅವರ ಪುತ್ರ ಸುಶಾಂತ್ (3) ಮೃತಪಟ್ಟ ಮಗು . ಪುಟ್ಟ ಮಗು ಸುಶಾಂತ್‌ ಪ್ರತಿನಿತ್ಯವೂ ಮನೆಯ

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ (Australia Cricket Team) ಚಾಂಪಿಯನ್ ಆಗಿ ಹೊರಹೊಮ್ಮಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್​ನಲ್ಲಿ ಭಾರತ ವಿರುದ್ಧ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ತೋರಿದ ಕಾಂಗರೂ ಪಡೆ ಆರನೇ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿತು. ಟ್ರೋಫಿ

ಜೈಪುರ: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್‌ ಅಧಿಕಾರಿಗಳು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಇಂದು ಸಂಭವಿಸಿದೆ. ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್‌ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು

ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೆಆರ್ ಮಾರುಕಟ್ಟೆ ಸಮೀಪದಲ್ಲಿರುವ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ 6ನೇ

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್