ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ವಿಶಾಖಪಟ್ಟಣಂ: ಇಲ್ಲಿನ ಜಟ್ಟಿ ಪ್ರದೇಶವೊಂದರಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.  ಅಲ್ಲಿ ಮೀನುಗಾರಿಕಾ ದೋಣಿಗಳು ಲಂಗರು ಹಾಕಿದ್ದವು ಎನ್ನಲಾಗಿದೆ. ಸ್ಥಳದಲ್ಲಿದ್ದ 8 ಎಲ್‌ಪಿಜಿ ಸಿಲಿಂಡರ್‌ಗಳಿಂದ ಸ್ಫೋಟ

ಉಡುಪಿ:ಅನಂತ ವಿಪ್ರ ಬಳಗ ಪಣಿಯಾಡಿವತಿಯಿ೦ದ ಕಾರ್ತಿಕಮಾಸದ ಎರಡನೇ ಭಾನುವಾರದ ದಿನವಾದ ನ.೧೯ರ೦ದು ಪಡಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭದೇವರಿಗೆ ಲಕ್ಷ ತುಳಸಿ ಅರ್ಚನೆಯು ಬೆಳಿಗ್ಗೆ ನಡೆಸಲಾಯಿತು. ಲಕ್ಷ ತುಳಸೀ ಅರ್ಚನೆಯ ಶುಭ ಸಂದರ್ಭದಲ್ಲಿ ಶ್ರೀ ದೇವರ ಪರಮ ಭಕ್ತ,ಪ್ರತಿ ನಿತ್ಯ ಸಮಯ ಪರಿಪಾಲನೆಯೊಂದಿಗೆ ವಿಷ್ಣು ಪಾರಾಯಣ ಪಠಣಿಗ,ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ,ದೇವಾಲಯದ ಪ್ರತಿ

ಚೆನೈ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವೆಂಕಟರಾಮನ್  ಭಾರತೀಯ ಆಡಳಿತ ಸೇವೆಯ ಸದಸ್ಯರಾಗಿದ್ದರು ಮತ್ತು ಆರ್‌ಬಿಐ ಗವರ್ನರ್ ಪಾತ್ರ ವಹಿಸಿಕೊಳ್ಳುವ ಮೊದಲು ಅವರು ಹಣಕಾಸು ಕಾರ್ಯದರ್ಶಿಯಾಗಿ ಮತ್ತು ನಂತರ ಕರ್ನಾಟಕ ಸರ್ಕಾರದ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ವೆಂಕಟರಾಮನ್  ಡಿಸೆಂಬರ್

ಬೆಂಗಳೂರು: ಉದ್ಯಮಿಗೆ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ವೇಳೆ ಚೈತ್ರಾ ತಪ್ಪೊಪ್ಪಿಗೆ ನೀಡಿದ್ದಾರೆ. ಸಿಸಿಬಿ ಎದುರು ಚೈತ್ರಾ ನೀಡಿದ ಸ್ವ-ಇಚ್ಛಾ ಹೇಳಿಕೆ ಏನು..?, ವಿಷದ ಬಾಟಲಿ ನಾಟಕದ ಬಗ್ಗೆ ಚೈತ್ರಾ ಹೇಳಿದ್ದೇನು..?, ಯಾರ್ಯಾರನ್ನ ಬಳಸಿಕೊಂಡು ಎಲ್ಲೆಲ್ಲಿ ಹಣ ವಸೂಲಿಗೆ ನಿಂತಿದ್ರು ಡೀಲ್ ಮಾಡೋದಕ್ಕೆ ಸಿಮ್ ಖರೀದಿ

ಉತ್ತರಾಖಂಡ: ಸಿಲ್ಕ್ಯಾರಾ ಸುರಂಗ ಕುಸಿತ ಸ್ಥಳದಲ್ಲಿ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಯ ಮಧ್ಯೆ, ಇಂದೋರ್‌ನಿಂದ ಡೆಹ್ರಾಡೂನ್‌ಗೆ ಸುಮಾರು 22 ಟನ್‌ ಉಪಕರಣಗಳನ್ನು ಏರ್‌ಲಿಫ್ಟ್ ಮಾಡಲು ಭಾರತೀಯ ವಾಯುಪಡೆಯ ಸಿ-17 ಸಾರಿಗೆ ವಿಮಾನವನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪುನರಾರಂಭಿಸಲು ಇಂದು ಶನಿವಾರ ಎರಡನೇ ಅಗೆಯುವ

ಉಡುಪಿ:ಉಡುಪಿ ಶ್ರೀಕೃಷ್ಣಮಠದಲ್ಲಿ ಮೂರುದಿನಗಳ ಕಾಲ ನಡೆಯಲಿರುವ ಲಕ್ಷದೀಪೋತ್ಸವಕ್ಕೆ ಈಗಾಗಲೇ ಗುರ್ಜಿಗಳನ್ನು ಜೋಡಿಸುವ ಕೆಲಸಕ್ಕೆ ಚಾಲನೆಯನ್ನು ನೀಡಲಾಗಿದೆ. ಉಡುಪಿ ಶ್ರೀಕೃಷ್ಣಮಠದಲ್ಲಿ ಪ್ರತಿವರುಷ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ಈ ಬಾರಿ ನವೆ೦ಬರ್ 24ರಿ೦ದ ಆರ೦ಭಗೊ೦ಡು 26ಕ್ಕೆ ಮುಕ್ತಾಯಗೊಳ್ಳಲಿದೆ. ಉತ್ಥಾನದ್ವಾದಶಿಯ೦ದು ಸಾಯ೦ಕಾಲ ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ರಥಬೀದಿಯಸುತ್ತಲೂ ವಿವಿಧ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ 24ರ೦ದು

ಉಡುಪಿ : ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ  ಬೋಟ್ ಅಗ್ನಿ ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿದರು. ಸ್ಥಳ ಪರಿಶೀಲನೆ ಬಳಿಕ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರರೊಂದಿಗೆ ಸಚಿವರು ಚರ್ಚೆ ನಡೆಸಿದರು‌. ಈ ಸಂದರ್ಭದಲ್ಲಿ

ಪಕ್ಷದ ಸಾರಥ್ಯ ವಹಿಸಿರುವ ಪುತ್ರನ ಯಶಸ್ಸಿನ ಹಾದಿಗೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಯಡಿಯೂರಪ್ಪ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲೂ ತಮ್ಮ ಮಾತೇ ಅಂತಿಮವಾಗುವಂತೆ ನೋಡಿಕೊಳ್ಳಲಿದ್ದಾರೆ. ಪ್ರಮುಖವಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಚಿವರಾದ ಸುನಿಲ್ ಕುಮಾರ್, ಆರ್. ಅಶೋಕ್ , ಡಾ. ಅಶ್ವತ್ಥನಾರಾಯಣ ಹೆಸರು

ಉಡುಪಿ: ಉಡುಪಿ ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ ಮಾಡಲಾಗುತ್ತದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಒಂದೇ ಕುಟುಂಬದ ನಾಲ್ವರು ಹತ್ಯೆಗೀಡಾದ ಮನೆಗೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲ್ಲಿನ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಹತ್ಯೆಗೀಡಾದ ಮೊಹಮ್ಮದ್ ನೂರ್ ಅವರ ಮನೆಗೆ ಭೇಟಿ ನೀಡಿ

ಉಡುಪಿ: ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಸಂಬಂಧ ಸಂತ್ರಸ್ಥೆಯ ತಂದೆ ಮೊಹಮ್ಮದ್ ನೂರ್ ಅವರು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸೀನಾ(48) ಮತ್ತು ಆಕೆಯ ಮಕ್ಕಳಾದ ಅಫ್ಸಾನ್(23), ಅಸೀಮ್ (12) ಮತ್ತು ಅಯ್ನಾಜ್ (21)