ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಕಠ್ಮಂಡು: ನೇಪಾಳದ ಹೆದ್ದಾರಿಯಲ್ಲಿ ಭಾರೀ ಕುಸಿತ ಸಂಭವಿಸಿದ್ದು, ಪರಿಣಾಮ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಬಸ್ ಗಳು ಜಖಂಗೊಂಡು 7 ಭಾರತೀಯರು ಸೇರಿ ಒಟ್ಟು 65 ಮಂದಿ ಪ್ರಯಾಣಿಕರು ನಾಪತ್ತೆಯಾಗಿರುವ ಘಟನೆ ಶುಕ್ರವಾರ ವರದಿಯಾಗಿದೆ. ಚಿತ್ವಾನ್ ಜಿಲ್ಲೆಯ ನಾರಾಯಣಘಾಟ್-ಮುಗ್ಲಿಂಗ್ ರಸ್ತೆಯ ಸಿಮಲ್ಟಾಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಈ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ

ಬೆಂಗಳೂರು, ಜು.11: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮ ದಲ್ಲಿ ಆಗಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ(SIT) ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅದರಂತೆ ದಿನಕ್ಕೊಂದು ವಿಚಾರಗಳು ಬೆಳಕಿಗೆ ಬರುತ್ತಲಿದೆ. ಇದೀಗ ಆರೋಪಿಗಳ‌ ಮತ್ತೊಂದು ಕಹಾನಿ ಬಯಲಾಗಿದ್ದು, ಹೈದರಾಬಾದ್ ಫಸ್ಟ್ ಬ್ಯಾಂಕ್​ನಲ್ಲಿ ತೆರೆದಿದ್ದ 18 ನಕಲಿ ಖಾತೆಗಳಿಗೂ ಬೆಂಗಳೂರಿನ ಕನೆಕ್ಷನ್ ಇರುವುದು ತಿಳಿದು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Corporation) ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ನಿನ್ನೆ ಬುಧವಾರ ಆರಂಭವಾಗಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ಇಂದು ಗುರುವಾರ ಕೂಡ ಮುಂದುವರಿದಿದೆ. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ

ಮೈಸೂರು: ಮುಡಾ ಗೆಬ್ಬೆದ್ದು ನಾರುತ್ತಿದೆ, ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ. ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ‌. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನ ಸರಿಪಡಿಸುತ್ತೇನೆ ಎಂದು ಮುಖ್ಯಮಂತ್ರಿ

ಉಡುಪಿ: ಶ್ರೀಕೃಷ್ಣ ಸೇವಾ ಬಳಗದ ಆಶ್ರಯದಲ್ಲಿ ದಿನಾಂಕ 13-07-2024ರ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಪದ್ಮಶ್ರೀ ಪುರಸ್ಕೃತ ಕಳರಿಪಟು, 78 ವಯಸ್ಸಿನ ಗುರು ಶ್ರೀಮತಿ ಮೀನಾಕ್ಷಿ ಅಮ್ಮ ಅವರ ಸಾಧನೆಗಾಗಿ ಗೌರವಾದರ ಸನ್ಮಾನ, ಕಳರಿಪಯಟ್ಟು ಕುರಿತು ಪ್ರಾತ್ಯಕ್ಷಿಕೆಯೊಂದಿಗೆ ಭಾಷಣ ಕಾರ್ಯಕ್ರಮವು ಅಪರಾಹ್ನ 3.30ರಿಂದ ನಡೆಯಲಿದ್ದು ಜೊತೆಯಲ್ಲಿ ದಿನೇಶನ್ ಕಣ್ಣೂರು ಮತ್ತು

ವಿಯೆನ್ನಾ/ ಅಸ್ಟ್ರೀ ಯಾ, ಜು. 10,ಎರಡು ದಿನಗಳ ಭೇಟಿಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಟ್ರೀಯಾ ರಾಜಧಾನಿ ವಿಯೆನ್ನಾಗೆ ಮಂ ಗಳವಾರ ತಡರಾತ್ರಿ ಬಂದಿಳಿದರು. ರಷ್ಯಾ ಪ್ರವಾಸ ಮುಗಿಸಿ ಅವರು ಅಸ್ಟ್ರೀಯಾ ಪ್ರವಾಸ ಕೈಗೊಂಡಿದ್ದಾರೆ. ಅಸ್ಟ್ರೀಯಾದ ಚಾನ್ಸಲರ್ ಕಾರ್ಲ್ ನೇಹ್ಮರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿ

ಹಾಸನ, ಜು.10: ಹನ್ನೆರಡು ವರ್ಷದ ಬಾಲಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ರೈಲ್ವೆ ಹಳಿ  ಪಕ್ಕದಲ್ಲಿ ಶವ ಎಸೆದು ಹೋದ ಘಟನೆ ಹಾಸನ ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ. ರೈಲ್ವೆ ಹಳಿ ಬಳಿ ಪೊದೆಯಲ್ಲಿ ಕುಶಾಲ್ ಗೌಡ(12) ಮೃತದೇಹ ಪತ್ತೆಯಾಗಿದೆ. ಚಿಕ್ಕಹೊನ್ನೇನಹಳ್ಳಿಯ ವೆಂಕಟೇಶ್​ ಹಾಗೂ ರೂಪಾ ದಂಪತಿಯ ಪುತ್ರನಾಗಿರುವ ಕುಶಾಲ್, ನಿನ್ನೆ (ಜು.09)

ಬೆಂಗಳೂರು, ಜುಲೈ 10: ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳಕ್ಕೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ. ರಾಯಚೂರಿನ ಹೆಚ್​​ಕೆ ವಿಜಯ್ ಕುಮಾರ್ ಎಂಬುವವರು ಪತ್ರಿಕೆಯೊಂದಕ್ಕೆ ಬರೆದ ಪತ್ರವನ್ನು ಆಧರಿಸಿ ಹೈಕೋರ್ಟ್ ಪಿಐಎಲ್​ ದಾಖಲಿಸಿಕೊಂಡಿದೆ. ಜುಲೈ 23 ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಕ್ರಮಗಳ ಬಗ್ಗೆ ತಿಳಿಸುವಂತೆ ಸರ್ಕಾರದ ಮುಖ್ಯ

ಮೈಸೂರು, ಜುಲೈ 10: ಮುಡಾ ಹಗರಣದ ಹೆಸರು ಹೇಳುತ್ತಿದಂತೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ, ಎಷ್ಟು ಸಲ ಇದರ ಬಗ್ಗೆ ಹೇಳುವುದು? ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಜಮೀನಿನನ್ನು

ನಟ ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ ಎನ್ನಲಾಗಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್​ನಲ್ಲಿ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ತರಲು ಅವಕಾಶ ನೀಡಿ ಜೈಲು ಅಧಿಕಾರಿಗಳಿಗೆ