ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು:ನ ,14: ಕರ್ನಾಟಕದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌HSRP) ಕಡ್ಡಾಯವಾಗಿ ಅಳವಡಿಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನಂಬರ್‌ ಪ್ಲೇಟ್‌ ಅಳವಡಿಸಲು ಮೂರು ದಿನ ಮಾತ್ರ ಬಾಕಿ ಇದೆ. ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ ಅರ್ಜಿ ಸಲ್ಲಿಸಲು

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ. ಜ.22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ನವದೆಹಲಿಯಲ್ಲಿ ನ.12 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ವಿಹೆಚ್ ಪಿ ಕೇಂದ್ರ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ಅಕ್ಷತೆಯನ್ನೊಳಗೊಂಡ ಕಳಶ ಈಗಾಗಲೇ ದೇಶಾದ್ಯಂತ

ಬೆಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಹೌದು.. ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್

ಲಂಡನ್: ಪಶ್ಚಿಮ ಲಂಡನ್‌ನ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಸೋಮವಾರದಂದು ಮೆಟ್ರೋಪಾಲಿಟನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಇನ್ನೂ ಮೃತರನ್ನು ಹೆಸರಿಸಿಲ್ಲ, ಆದರೆ ಸ್ಥಳೀಯ ವರದಿಗಳ ಪ್ರಕಾರ ಕುಟುಂಬವು ಭಾರತೀಯ ಮೂಲದವರಾಗಿದ್ದು, ಭಾನುವಾರ ರಾತ್ರಿ ಬೆಂಕಿ ಸಂಭವಿಸುವ ಮೊದಲು ದೀಪಾವಳಿಯನ್ನು

ಬೆಂಗಳೂರು: ಸರ್ಕಾರ, ಗಣ್ಯರು, ವೈದ್ಯರು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಹಚ್ಚುವ ವೇಳೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಎಷ್ಟೇ ಹೇಳಿದರೂ ಪಟಾಕಿ ದುರಂತಗಳು ಪ್ರತಿವರ್ಷ ಪುನರಾವರ್ತನೆಯಾಗುತ್ತದೆ. ಪಟಾಕಿ ಸಂಬಂಧಿತ ಅವಘಡದಿಂದ ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಗಾಯಗೊಂಡವರ ಪೈಕಿ ಸರ್ಕಾರಿ ಆಸ್ಪತ್ರೆಗೆ 17 ಜನ ದಾಖಲಾಗಿದ್ದರೆ,

ಉಡುಪಿ: ನಗರದ ಸಮೀಪದ ನೇಜಾರು ತೃಪ್ತಿ ಲೇ ಔಟ್ ನ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವುದು ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಭೀಕರ ಹತ್ಯಾಕಾಂಡವಾಗಿದ್ದು ಪ್ರತಿಯೊಬ್ಬರಲ್ಲಿ ಆತಂಕ ಸೃಷ್ಟಿಸುವಂತೆ ಮಾಡಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ ಆಘಾತ ವ್ಯಕ್ತಪಡಿಸಿದ್ದಾರೆ. ಬೇರೆ

ಉಡುಪಿ: ನೇಜಾರು ತೃಪ್ತಿ ಲೇಔಟ್ ನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಶಾಕ್ ನಿಂದ ಜನತೆ ಇನ್ನೂ ಹೊರಬಂದಿಲ್ಲ. ಎಲ್ಲ ನಾಲ್ಕು ಮೃತದೇಹಗಳ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಸುಮಾರಿಗೆ ಮಣಿಪಾಲ ಕೆಎಂಸಿ ಶವಗಾರದಲ್ಲಿ ನೆರವೇರಿಸಲಾಯಿತು. ಬಳಿಕ ಕುಟುಂಬ ಮತ್ತು ಊರ ನೂರಾರು

ಬೆಂಗಳೂರು: ರಾಜ್ಯದ 224 ಶಾಸಕರು ಇನ್ನು ಮುಂದೆ ರಾಜ್ಯ ಲಾಂಛನ ಗಂಡಬೇರುಂಡ ಇರುವ ಬ್ಯಾಡ್ಜ್ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಜ್ಯ ಲಾಂಛನವಾದ ಗಂಡಬೇರುಂಡದ ಚಿನ್ನದ ಲೇಪಿತ ಬ್ಯಾಡ್ಜ್'ಗಳ ಸಿದ್ಧಪಡಿಸುವಂತೆ ವಿಧಾನಸಭೆ ಸಚಿವಾಲಯ ಆದೇಶ ನೀಡಿದ್ದು, ಬೆಳಗಾವಿ ಅಧಿವೇಶನದ ವೇಳೆಗೆ ಉಡುಗೊರೆ ರೂಪದಲ್ಲಿ ಇದನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯಕ್ಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರನ್ನು ಸೋಮವಾರ ಭೇಟಿ ಮಾಡಿದ್ದು, ಆಶೀರ್ವಾದ ಪಡೆದುಕೊಂಡರು. ಮೊದಲಿಗೆ ವಿಜಯೇಂದ್ರ ಅವರು ನಗರದ ಆರ್'ಟಿ ನಗರದಲ್ಲಿರುವ ಬೊಮ್ಮಾಯಿಯವರ ನಿವಾಸಕ್ಕೆ ತೆರಳಿದ ಮಾಜಿ