ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ
ನವದೆಹಲಿ: ಶರೀರಶಾಸ್ತ್ರ ಅಥವಾ ವೈದ್ಯಕೀಯ ವಿಭಾಗದಲ್ಲಿ 2023 ನೇ ಸಾಲಿನ ನೋಬೆಲ್ ಪ್ರಶಸ್ತಿಯನ್ನು ಕ್ಯಾಟಲಿನ್ ಕಾರಿಕ್ ಮತ್ತು ಡ್ರೂ ವೈಸ್ಮನ್ ಗೆ ಘೋಷಿಸಲಾಗಿದೆ. ಎಂಆರ್ ಎನ್ಎ ಕೋವಿಡ್ ಲಸಿಕೆಯ ಆವಿಷ್ಕಾರಕ್ಕೆ ಈ ಕ್ಯಾಟಲಿನ್ ಕಾರಿಕ್ ಮತ್ತು ಡ್ರೂ ವೈಸ್ಮನ್ ಗೆ ನೀಡಲಾಗುತ್ತಿದೆ. 'ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯೊಂದಿಗೆ ಎಮ್ಆರ್ಎನ್ಎ ಹೇಗೆ ಸಂವಹನ ನಡೆಸುತ್ತದೆ ಎಂಬುದರ
ಉಡುಪಿ:ನೈಜೀರಿಯಾದಿ೦ದ ಅಕ್ರಮವಾಗಿ ನುಸುಳು ಕೋರರಿ೦ದ ೨ಕೆಜಿ ಕೊಕೇನ್ ವಶಪಡಿಸಿಕೊ೦ಡಿರುವ ಪ್ರಕರಣಕ್ಕೆ ಸ೦ಬ೦ಧಿಸಿದ ಆರೋಪಿಗಳಿಗೆ ಅನಧಿಕೃತವಾಗಿ ವಾಸಕ್ಕೆ ಪ್ಲ್ಯಾಟ್ ಬಾಡಿಗೆಗೆ ನೀಡಿದ ಆರೋಪದಡಿಯಲ್ಲಿ ಮಣಿಪಾಲದ ಬಾರ್ ಮಾಲಿಕನಾಗಿರುವ ಹೆರ್ಗಾದ ನಿವಾಸಿಯಾಗಿರುವ ಹಾಗೂ ಮಣಿಪಾಲ ಪಳ್ಳದಬಳಿಯಲ್ಲಿನ ಮನೆ ಮಾಲಿಕನನ್ನು ಎನ್ ಸಿ ಬಿ ಪೊಲೀಸರು ಬ೦ಧಿಸಿದ ಘಟನೆಯೊ೦ದು ನಡೆದಿದೆ. ಬ೦ಧಿತ ವ್ಯಕ್ತಿ ಶೀಲ್
ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ ಎಂದರು. ಶಾಂತಿ ಕದಡುವ ಕೆಲಸವನ್ನು ಸರ್ಕಾರ
ನವದೆಹಲಿ: ದೇಶಾದ್ಯಂತ ವಿಧ್ವಸಂಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರನನನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಸೋಮವಾರ ಯಶಸ್ವಿಯಾಗಿದ್ದಾರೆ. ಹೌದು.. ರಾಷ್ಟ್ರರಾಜಧಾನಿ ದೆಹಲಿ ಪೊಲೀಸರು ಮಹತ್ತರ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದು ದೇಶಾದ್ಯಂತ ಹಲವೆಡೆ ವಿಧ್ವಸಂಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ಶಾಹ್ನವಾಜ್ ನನ್ನು ಬಂಧಿಸಿದ್ದಾರೆ. ದೇಶದ
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ರಾಜ್ಘಾಟ್ನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ
ಬೆಂಗಳೂರು: ಕಾವೇರಿ ವಿವಾದ ತಾರಕಕ್ಕೇರಿರುವ ನಡುವಲ್ಲೇ ಕಾವೇರಿ ಜಲಾಯನ ಪ್ರದೇಶ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು. ಇದು ಜನರಲ್ಲಿನ ಆತಂಕವನ್ನು ಕಡಿಮೆ ಮಾಡಿದೆ. 2 ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗುತ್ತಿದೆ. ಮಡಿಕೇರಿಯಲ್ಲಿ ಭಾನುವಾರ ಕೂಡ ಭಾರೀ ಮಳೆಯಾಗಿದ್ದು, 3 ದಿನಗಳಿಂದ ಸರಾಸರಿ 45 ಮಿ.ಮೀ
NEW DELHI: The Reserve Bank of India (RBI) on Saturday extended the last date for the exchange of Rs 2,000 banknotes till October 7, 2023. The original deadline was set to expire on October 1. "As the
ದಾವಣಗೆರೆ: ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ
ಹ್ಯಾಂಗ್ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ ಟೀಮ್ ಸ್ಕ್ವಾಷ್ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ