ಬಾಲಿವುಡ್ ನ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿದೆ. ಅವರಿಗೆ ಈ ಬಾರಿಯ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಂಗಳವಾರ ತಿಳಿಸಿದ್ದಾರೆ. ದೇಶದ ಅತ್ಯುತ್ತಮ ನಟಿಯರಲ್ಲಿ ಒಬ್ಬರಾದ
ಉಡುಪಿ ನಗರ ಪೊಲೀಸ್ ಠಾಣೆಯ ಅ೦ಬಾಗಿಲಿನ ಹನುಮ೦ತನಗರದ ಸರಕಾರಿ ಶಾಲೆಯ ಬಳಿ ಸೋಮವಾರ ತಡರಾತ್ರೆಯಲ್ಲಿ ಯುವಕನೊಬ್ಬನು ಗಾ೦ಜ, ಮದ್ಯದ ಅಮಲಿನಲ್ಲಿ ಮನೆಯೊ೦ದಕ್ಕೆ ಕಲ್ಲನ್ನು ಏಸೆದು ನ೦ತರ ತಡರಾತ್ರೆಯಲ್ಲಿ ಮನೆಗೆ ಕಲ್ಲೆಸೆದು ನ೦ತರ ಮನೆಯ ಎದುರುನಿಲ್ಲಿಸಿದ ಅಪೆ ರಿಕ್ಷಕ್ಕೆ ಬೆ೦ಕಿ ಹಚ್ಚಿನ ಘಟನೆಯೊ೦ದು ನಡೆದಿದೆ. ಖಲೀ೦ ಎ೦ಬಾತನು ಮದ್ಯದ ನಶೆಯಲ್ಲಿ ಪಕ್ಕದ
ನವದೆಹಲಿ: ಭಾರತೀಯ ವಾಯುಪಡೆಯ ಬಲ ದ್ವಿಗುಣಗೊಂಡಿದೆ. ಇಂದು C-295 ಸಾರಿಗೆ ವಿಮಾನವನ್ನು ಔಪಚಾರಿಕವಾಗಿ ವಾಯುಪಡೆಗೆ ಸೇರಿಸಲಾಯಿತು. ಘಾಜಿಯಾಬಾದ್‌ನ ಹಿಂಡನ್ ಏರ್‌ಬೇಸ್‌ನಲ್ಲಿ ನಡೆದ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ವಿಮಾನವನ್ನು ವಾಯುಪಡೆಗೆ ಹಸ್ತಾಂತರಿಸಿದರು. ಈ ವಿಮಾನವು ಸ್ಪೇನ್‌ನಿಂದ 6 ಸಾವಿರದ 854 ಕಿಲೋಮೀಟರ್ ದೂರವನ್ನು ಕ್ರಮಿಸಿದ ನಂತರ ಸೆಪ್ಟೆಂಬರ್ 20ರಂದು
ಬೆಂಗಳೂರು: ಸೆ 25. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಸೆ.29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ನಾಳಿನ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇಲ್ಲ. ಅವರು ನಮ್ಮ
ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಮಾಜಿ ಪಿಎಂ ಎಚ್.ಡಿ ದೇವೇಗೌಡ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಈವರೆಗೆ ಒಂದು ಚಿನ್ನ, ಮೂರು ಬೆಳ್ಳಿ ಹಾಗೂ ಆರು ಕಂಚಿನ ಪದಕ ಸೇರಿ ಒಟ್ಟು 10 ಪದಕಗಳನ್ನು ಗೆದ್ದುಕೊಂಡಿದೆ. ಕ್ರೀಡಾಕೂಟದ 2ನೇ ದಿನವಾದ ಇಂದು ಪುರುಷರ 10 ಮೀಟರ್ ಏರ್‌ರೈಫಲ್ ವಿಭಾಗದಲ್ಲಿ ಭಾರತದ ರುದ್ರಾಂಕ್ಷ್ ಪಾಟೀಲ್, ದಿವ್ಯಾಂಗ್ ಪನ್ವಾರ್ ಮತ್ತು ಐಶ್ವರ್ಯ
ಬೆಂಗಳೂರು; ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಅಸಮಾಧಾನಗೊಂಡಿರುವ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ
ಉಡುಪಿಯ ಶ್ರೀಕೃಷ್ಣ ಮಠ,ಶಿರೂರುಮಠ,ರಾಘವೇ೦ದ್ರಮಠದಲ್ಲಿ ಪೂಜಿಸ್ಪಟ್ಟ ಗಣಪತಿ ಜಲಸ್ತ೦ಭನ ಕಾರ್ಯಕ್ರಮವು ಗುರುವಾರದ೦ದು ಪರ್ಯಾಯ ಶ್ರೀಕೃಷ್ಣಾಪುರಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು,ಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರುಗಳ ಉಪಸ್ಥಿತಿಯಲ್ಲಿ ಶ್ರೀಗಣಪತಿ ವಿಗ್ರಹಗಳನ್ನು ಪಲ್ಲಕಿಯಲ್ಲಿರಿಸಿ ರಥಬೀದಿಯಲ್ಲಿ ಮೆರವಣಿಗೆಯನ್ನು ನಡೆಸುವುದರೊ೦ದಿಗೆ ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ದೋಣಿಯಲ್ಲಿ ಇಟ್ಟು ಕೆರೆಯಲ್ಲಿ ಸುತ್ತುಬರುವುದರೊ೦ದಿಗೆ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ, ಗಣಪತಿ
ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಇಂದು ಗುರುವಾರ ನಮ್ಮ ಪರವಾಗಿ ಆದೇಶ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಕರ್ನಾಟಕಕ್ಕೆ ನಿರಾಸೆಯಾಗಿದೆ. ಕಾವೇರಿ ಜಲ ಹಂಚಿಕೆ ವಿವಾದ ಕೇಸಿನಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಮಂಡಿಸಿದ ಕರ್ನಾಟಕದ ವಾದ ಫಲ ಕೊಟ್ಟಿಲ್ಲ. ತೀರ್ಪು ತಮಿಳು ನಾಡು ಪರವಾಗಿದೆ. ಮುಂದಿನ 15 ದಿನಗಳ ಕಾಲ 5 ಸಾವಿರ
ನವದೆಹಲಿ: ಎರಡೂ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಭಾರತವು ಕೆನಡಾದಲ್ಲಿ ತನ್ನ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದೆ. ಬಿಎಲ್ ಎಸ್ ಇಂಟರ್‌ನ್ಯಾಶನಲ್ ಎಂಬ ಕೆನಡಿಯನ್ನರ ವೀಸಾ ಅರ್ಜಿಗಳ ಆರಂಭಿಕ ಪರಿಶೀಲನೆಗಾಗಿ ನೇಮಕಗೊಂಡ ಖಾಸಗಿ ಏಜೆನ್ಸಿ ಕಾರ್ಯಾಚರಣೆಯ ಕಾರಣಗಳಿಂದಾಗಿ, ಸೆಪ್ಟೆಂಬರ್ 21, 2023 ರಿಂದ ಜಾರಿಗೆ ಬರುವಂತೆ ಭಾರತೀಯ