ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಮತ್ತು ಕರ್ನಾಟಕ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ, 2024 ರ ಲೋಕಸಭೆ ಚುನಾವಣೆ ಸಂಬಂಧ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ರಾಜ್ಯ ವಿಧಾನಸಭೆಯ ವಿರೋಧ
ಜೆರುಸೆಲಂ: ಇಸ್ರೇಲ್ ಮತ್ತು ಗಾಜಾ ನಡುವಿನ ಯುದ್ಧ 21ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧದಲ್ಲಿ ಎರಡೂ ಕಡೆಯಿಂದ 8500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ಶುಕ್ರವಾರ ಮುಂಜಾನೆ ಇಸ್ರೇಲ್ ಮಿಲಿಟರಿ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ದರಾಜ್ ಟುಫಾ ಬೆಟಾಲಿಯನ್‌ನಲ್ಲಿ ಮೂವರು ಪ್ರಮುಖ ಹಮಾಸ್ ಭಯೋತ್ಪಾದಕರನ್ನು ಇಸ್ರೇಲ್ ಸೇನಾಪಡೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಹು-ಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಸುಮಾರು 17-18 ಗಂಟೆಗಳ ವಿಚಾರಣೆಯ ನಂತರ ಇಂದು ಬೆಳಗಿನ ಜಾವ ಹಣ ವರ್ಗಾವಣೆ ತಡೆ
ಚಿಕ್ಕಮಗಳೂರು: ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು
ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13
ಮೈನೆ (ಅಮೆರಿಕ): ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಮತ್ತೆ ಬಂದೂಕುಧಾರಿಗಳು ಅಟ್ಟಹಾಸ ಮೆರೆದಿದ್ದಾರೆ. ಲೆವಿಸ್ಟನ್ ಪ್ರಾಂತ್ಯದ ಮೈನೆಯಲ್ಲಿ ಬುಧವಾರ ರಾತ್ರಿ ಬಂದೂಕುಧಾರಿಯೊಬ್ಬ ಸಾಮೂಹಿಕ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದಾಳಿಯಲ್ಲಿ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ
ಉಡುಪಿ:ಉಡುಪಿಯಲ್ಲಿ ಇದೇ ತಿ೦ಗಳ 28ರ೦ದು ಜರಗಲಿರುವ ವಿಶ್ವಬ೦ಟರ ಸಮ್ಮೇಳನಕ್ಕೆ ಬುಧವಾರದ೦ದು ವಿಶೇಷ ಹೊರೆಕಾಣಿಕೆಯ ಮೆರವಣಿಗೆಯನ್ನು ನಡೆಸಲಾಯಿತು.ಬ೦ಟರ ಸ೦ಘಟನೆಯ ಎಲ್ಲಾ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ಮೆರವಣಿಗೆಯಲ್ಲಿ ಚೆ೦ಡೆ,ವಾದ್ಯ,ವಿವಿಧ ಟ್ಯಾಬ್ಲೋಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತ್ತು, ನಗರದ ಜೋಡುಕಟ್ಟೆಯಿ೦ದ ಹಿ೦ದಿನ ತಾಲೂಕು ಕಚೇರಿಯ ಮಾರ್ಗವಾಗಿ ನಗರದ ಅಮ್ಮಣ್ಣಿರಾಮಣ್ಣ ಶೆಟ್ಟಿ ಸಭಾಭವನಕ್ಕೆ ತಲುಪಿತು.
ಬೆಂಗಳೂರು: ವಿಧಾನಸಭೆ ಚುನಾವಣೆ ಮುಗಿದು ಐದು ತಿಂಗಳು ಕಳೆದರು ಪಕ್ಷಕ್ಕೆ ರಾಜ್ಯಾಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ನೇಮಕ ಮಾಡಲು ಬಿಜೆಪಿ ತಿಣುಕಾಟ ನಡೆಸುತ್ತಿದೆ. ಲೋಕಸಭೆ ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ನೇಮಕಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದ್ದು ಇನ್ನೇನು ಕೆಲ ದಿನಗಳಲ್ಲೇ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರನ್ನು ಹೈಕಮಾಂಡ್
ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಂತಹದ್ದೇ ಪೆಂಡೆಂಟ್ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ ಮತ್ತು ಈ ಸಂಬಂಧ
ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ (Mysuru dasara 2023) ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, ಸಚಿವರಾದ ಕೆ.ಹೆಚ್.ಮುನಿಯಪ್ಪ, ವೆಂಕಟೇಶ್,