ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ವಿಚಾರಣಾ ನ್ಯಾಯಾಲಯ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ವಿಚಾರಣಾ ನ್ಯಾಯಾಲದ ಆದೇಶ ತಡೆಹಿಡಿಯುವಂತೆ ಕೋರಿ
ಬೆಂಗಳೂರು, ಜೂನ್.25: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆದಿದ್ದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಡಿಸೆಂಬರ್ 20ರಿಂದ 3 ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಂಡ್ಯದಲ್ಲಿ
T20 World Cup 2024: ಟಿ20 ವಿಶ್ವಕಪ್ನಿಂದ ಆಸ್ಟ್ರೇಲಿಯಾ ತಂಡ ಹೊರಬಿದ್ದ ಬೆನ್ನಲ್ಲೇ ಡೇವಿಡ್ ವಾರ್ನರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.ಈ ಬಾರಿಯ
ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಇಂದು ಅಭ್ಯರ್ಥಿಗಳ ನಾಮನಿರ್ದೇಶನ ನಡೆಯಲಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಅಭ್ಯರ್ಥಿಯನ್ನು ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ ಹಿಂದಿನ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನಕ್ಕೆ ಒಮ್ಮತದ ಅಭ್ಯರ್ಥಿಯಾಗಿ ಎನ್‌ಡಿಎ ಸೂಚಿಸಿದೆ ಆದರೆ ವಿರೋಧ ಪಕ್ಷಗಳಿಂದ
ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರಗಳನ್ನು ಏರಿಕೆ ಮಾಡಿದೆ. ಪ್ರತಿ ಲೀಟರ್‌ಗೆ 2 ರುಪಾಯಿ ಏರಿಕೆ ಮಾಡಲಾಗಿದ್ದು, ಒಂದು ಲೀಟರ್ ಹಾಲಿನ ದರ ನಾಳೆಯಿಂದ 44 ರೂ. ಆಗುತ್ತಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.
ಅಯೋಧ್ಯೆ: ಜನವರಿ 22 ರಂದು ಪ್ರಾಣ ಪ್ರತಿಷ್ಠೆಯಾಗಿ ಲೋಕಾರ್ಪಣೆಯಾದ ಅಯೋಧ್ಯೆ ರಾಮಮಂದಿರದ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ಮಂದಿರ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ರಾಮ ಮಂದಿರವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾದ ನಂತರದಲ್ಲಿ ಸುರಿದ ಮೊದಲ ಭಾರಿ ಮಳೆಯ ಸಂದರ್ಭದಲ್ಲಿ ಗರ್ಭಗುಡಿಯಲ್ಲಿ ನೀರು ಸೋರುತ್ತಿದೆ.
ನವದೆಹಲಿ: 2024 ರ ಲೋಕಸಭಾ ಚುನಾವಣೆಯ ನಂತರ ಸಂಸತ್ತಿನಲ್ಲಿ ಮೊದಲ ಅಧಿವೇಶನ ಆರಂಭಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಆವರಣದಲ್ಲಿ ಮಾಧ್ಯಮವನ್ನುದ್ದೇಶಿಸಿ ಸಾಂಪ್ರದಾಯಿಕ ಭಾಷಣದಲ್ಲಿ 50 ವರ್ಷಗಳ ಹಿಂದೆ ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು. ಮೊದಲಿಗೆ, ತಮ್ಮ ನೇತೃತ್ವದ
ಬೆಂಗಳೂರು: ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಡಾ.ಕೆ. ಗೋವಿಂದರಾಜು, ಐವನ್ ಡಿಸೋಜಾ, ಬಲ್ಕಿಸ್ ಬಾನು,
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು (ಜೂನ್ 22) ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಾಯ್ತು. ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು
ಕೋಲಾರ: ಮೂರು ವರ್ಷದ ಬಾಲಕಿಗೆ ಮಲತಂದೆಯೊಬ್ಬ ಸಿಗರೇಟ್'ನಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆಯೊಂದು ಗೌರಿಬಿದನೂರಿನ ಟಿಪ್ಪು ನಗರದಲ್ಲಿ ವರದಿಯಾಗಿದೆ. ಆರೋಪಿ ಅಮ್ಜದ್‌ನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಗುವಿನ ತಾತ ಎಸ್‌ಜಿ ಅನ್ವರ್ ನೀಡಿದ ದೂರಿನ ಆಧಾರದ ಮೇಲೆ ಗೌರಿಬಿದನೂರು ಪೊಲೀಸರು ಅಮ್ಜದ್‌ನನ್ನು ಬಂಧಿಸಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ