ಉಡುಪಿ:ಮು೦ದಿನ ವರುಷದ 2024ರಲ್ಲಿ ನಡೆಯಲಿರುವ ನೈರುತ್ಯ ಪದವಿಧರ ಕ್ಷೇತ್ರ ಚುನಾವಣೆಯು ಮೇ ಅಥವಾ ಜೂನ್ ತಿ೦ಗಳಲ್ಲಿ ನಡೆಯಲಿದ್ದು ಈ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಉಡುಪಿ-ಚಿಕ್ಕಮ೦ಗಳೂರು ಕ್ಷೇತ್ರಕ್ಕೆ ಉಡುಪಿ ಮಾಜಿ ಶಾಸಕರಾದ ಕೆ.ರಘುಪತಿ ಭಟ್ ರವರನ್ನು ಸ್ಪರ್ಧೆಗೆ ಇಳಿಸುವ ಎಲ್ಲಾ ತಯಾರಿಯನ್ನು ಮಾಡಲಾಗಿದೆ ಎ೦ದು ಬಿಜೆಪಿಯ ಬಲ್ಲಮೂಲಗಳಿ೦ದ ತಿಳಿದುಬ೦ದಿದೆ. ಈಗಾಗಲೇ ವಿಧಾನ
(ವಿಶೇಷವರದಿ:ಜಯಪ್ರಕಾಶ್ ಕಿಣಿ,ಉಡುಪಿ) ಉಡುಪಿ:ಅಲ್ಲಲ್ಲಿ ಇಡಿ,ಐಟಿದಾಳಿಯು ಮು೦ದುವರಿಯುತ್ತಿದ್ದು ಕೋಟಿ,ಕೋಟಿ ಹಣದ ಕ೦ತೆಗಳು ದೊರಕುತ್ತಿರುವುದು ಒ೦ದೆಡೆಯಾದರೆ ಮತ್ತೊ೦ದೆಡೆಯಲ್ಲಿ ಕೇ೦ದ್ರ ಸರಕಾರವು ತಡರಾತ್ರೆಯಲ್ಲಿ ಗ್ರಾಹಕರು ತಮ್ಮ ತಮ್ಮ ಬ್ಯಾ೦ಕ್ ಲಾಕರನ್ನು ಮು೦ದಿನ 6ತಿ೦ಗಳಕಾಲ ಮುಟ್ಟದ೦ತೆ ಆದೇಶವನ್ನು ಹೊರಡಿಸುವ ಎಲ್ಲಾ ತಯಾರಿಯನ್ನು ಮಾಡಿದೆ ಎ೦ದು ತಿಳಿದುಬ೦ದಿದೆ. ಈಗಾಗಲೇ ಪ೦ಚರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗವು ದಿನಾ೦ಕವನ್ನು ನಿಗದಿಮಾಡಿರುವ ಹಿನ್ನಲೆಯಲ್ಲಿ
ಉಡುಪಿ:ನವರಾತ್ರೆಯ 3ನೇ ದಿನವಾದ ಮ೦ಗಳವಾರದ೦ದು ಉಡುಪಿ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ "ಸತ್ಯಭಾಮೆ"ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.
ನವದೆಹಲಿ: ವಿಶೇಷ ವಿವಾಹ ಕಾಯಿದೆ(Special Marriage Act)ಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಲು ನ್ಯಾಯಾಲಯಕ್ಕೆ ಸಾಧ್ಯವಿಲ್ಲ. ಅದನ್ನು ವ್ಯಾಖ್ಯಾನಿಸಬಹುದು, ಅದನ್ನು ಬದಲಾಯಿಸುವುದು ಸಂಸತ್ತು ಅಂದರೆ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿ ವೈ ಚಂದ್ರಚೂಡ್ ಹೇಳಿದ್ದಾರೆ. ಅವರು ಇಂದು ಸಲಿಂಗ ವಿವಾಹವನ್ನು(Same Sex Marriage Verdict) ಕಾನೂನುಬದ್ಧಗೊಳಿಸಬೇಕೆಂದು
ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನಗೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇದೀಗ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ. ಜೆಡಿಎಸ್ ಕರ್ನಾಟಕ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ಪಕ್ಷಕ್ಕೆ ನಾನು ರಾಜ್ಯಾಧ್ಯಕ್ಷ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು 'ದೆಹಲಿ ಚಲೋ' ಕಾರ್ಯಕ್ರಮಕ್ಕೆ ಕರೆ ನೀಡಿವೆ. ಅಕ್ಟೋಬರ್ 18ರಂದು ಜಂತರ್ ಮಂತರ್ನಲ್ಲಿ ಕನ್ನಡ ಹೋರಾಟಗಾರರು ಪ್ರತಿಭಟನೆ ನಡೆಸಲಿದ್ದಾರೆ. ಮಂಗಳವಾರ ಕನ್ನಡಪರ ಹೋರಾಟಗಾರರು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಅವರೊಂದಿಗೆ ಬೆಂಗಳೂರಿನಿಂದ
ನವದೆಹಲಿ: ಕರ್ನಾಟಕ ಮತ್ತು ಕೆಲವು ಇತರ ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್ಗಳ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯು (ಐಟಿ ಇಲಾಖೆ) 94 ಕೋಟಿ ರೂ. ನಗದು, 8 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳು ಮತ್ತು ವಿದೇಶಿ ನಿರ್ಮಿತ 30
ಬೆಂಗಳೂರು: ರಾಜ್ಯದಲ್ಲಿ ಬರಗಾಲದಿಂದ ಉತ್ಪಾದನೆ ಕುಂಠಿತವಾಗಿ, ಬೇಡಿಕೆ ಹೆಚ್ಚಾಗಿ ವಿದ್ಯುತ್ ಸಮಸ್ಯೆ ಇದೆ, ಇದರಿಂದ ಅನಿವಾರ್ಯವಾಗಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಒಪ್ಪಿಕೊಂಡಿದ್ದರು. ರೈತರಿಗೆ ಹಳ್ಳಿಗಳಲ್ಲಿ ವಿದ್ಯುತ್ ಪೂರೈಕೆ ಸಮಸ್ಯೆಯಾಗುತ್ತಿರುವ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ, ವಿದ್ಯುತ್ ಸಮಸ್ಯೆ ಆಗಿರುವುದು ನಿಜ. ರೈತರ ಪಂಪ್ಸೆಟ್ಗಳಿಗೆ ನಿತ್ಯ
ಇಸ್ರೇಲ್: ಈ ತಿಂಗಳ ಆರಂಭದಲ್ಲಿ ಪ್ಯಾಲೇಸ್ತೈನ್ ಉಗ್ರಗಾಮಿ ಗುಂಪು ಹಮಾಸ್ ನಡೆಸಿದ ದಾಳಿಯಲ್ಲಿ ಭಾರತೀಯ ಮೂಲದ ಇಬ್ಬರು ಇಸ್ರೇಲಿ ಮಹಿಳಾ ಭದ್ರತಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ಭಾನುವಾರ ಖಚಿತಪಡಿಸಿವೆ. ಅಶ್ಡೋಡ್ ಹೋಮ್ ಫ್ರೆಂಟ್ ಕಮಾಂಡ್ ನ 22 ವರ್ಷದ ಲೆಫ್ಟಿನೆಂಟ್ ಕಮಾಂಡರ್ ಓರ್ ಮೋಸೆಸ್ ಮತ್ತು ಪೊಲೀಸ್ ಸೆಂಟ್ರಲ್
ಮೈಸೂರು: ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ನಾಡಿನ ಸಂಪತ್ತು, ಅಧಿಕಾರ ಎಲ್ಲಾ ವರ್ಗದ