ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈನ ಚೆಂಗಂ ಬಳಿಯ ಅಂತನೂರ್ ಬೈಪಾಸ್ ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ತಿರುವಣ್ಣಾಮಲೈನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು, ಎದುರುಗಡೆಯಿಂದ ಬಂದ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಘಟನೆಯ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಆಗಮಿಸಿ
ಮೈಸೂರು:ಅ. 15: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಸಂಗೀತ ನಿರ್ದೇಶಕ ಹಂಸಲೇಖ ಅವರು ಚಾಲನೆ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ಏಕೀಕರಣವಾಗಿ ಐವತ್ತು ವರ್ಷವಾಯಿತು. ಹೀಗಾಗಿ ಕರ್ನಾಟಕ ಐದಶ ಅಂತಾ ಕರೆಯೋಣ. ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ
ಗಾಜಾಪಟ್ಟಿ: ಇಸ್ರೇಲಿ ವೈಮಾನಿಕ ದಾಳಿಯ ಸಮಯದಲ್ಲಿ ಹಮಾಸ್‌ನ ಹಿರಿಯ ಕಮಾಂಡರ್ ರೊಬ್ಬರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ನುಖ್ಬಾ ಘಟಕದ ದಕ್ಷಿಣ ಖಾನ್ ಯೂನಿಸ್ ಬೆಟಾಲಿಯನ್ ಎಂದು ಕರೆಯಲ್ಪಡುವ ಕಮಾಂಡರ್ ಬಿಲ್ಲಾಲ್ ಅಲ್-ಖೆದ್ರಾ ಅವರನ್ನು ಶಿನ್ ಬೆಟ್ ಭದ್ರತಾ ಸಂಸ್ಥೆ
ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ಉಗ್ರರ ದಾಳಿಯ ನಂತರ ಗಾಜಾ ಪಟ್ಟಿಯ ಮೇಲೆ ಇಸ್ರೇಲಿ ವಾಯುದಾಳಿ ನಡೆಸುತ್ತಿದ್ದು ಇಲ್ಲಿಯವರೆಗೂ 724 ಮಕ್ಕಳು ಸೇರಿದಂತೆ ಕನಿಷ್ಠ 2,215 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಪ್ರದೇಶದ ಹಮಾಸ್ ನಿಯಂತ್ರಿತ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ ಸುಮಾರು 458 ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು
ನವದೆಹಲಿ/ಬೆಂಗಳೂರು: ಅ.16ರಿಂದ 15 ದಿನಗಳ ಕಾಲ ತಮಿಳುನಾಡು ರಾಜ್ಯಕ್ಕೆ ನಿತ್ಯ 3000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿದ್ದ ಆದೇಶವನ್ನು ಶುಕ್ರವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ. ದೆಹಲಿಯಲ್ಲಿ ಶುಕ್ರವಾರ ನಡೆದ ಸಿಡಬ್ಲ್ಯೂಎಂಎ ಕಾವೇರಿಗೆ ಸಂಬಂಧಿಸಿದ ಪರಿಶೀಲನಾ ಸಭೆಯಲ್ಲಿ ಅ.16ರಿಂದ 31ರವರಗೆ
ದಕ್ಷಿಣ ಇಸ್ರೇಲ್: ಇಸ್ರೇಲ್-ಹಮಾಸ್ ನಡುವಿನ ಯುದ್ಧವು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್‌ನ ಮೇಲೆ ಮಾರಣಾಂತಿಕ ದಾಳಿಯ ಸಮಯದಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡ ಇಸ್ರೇಲಿ ಮಕ್ಕಳ ವಿಡಿಯೋವನ್ನು ಬಿಡುಗಡೆ ಮಾಡಿದೆ. ಹಮಾಸ್ ಗುಂಪು ತಮ್ಮ ಟೆಲಿಗ್ರಾಮ್ ಚಾನೆಲ್‌ನಲ್ಲಿ ಈ ವೀಡಿಯೊ ಹಂಚಿಕೊಂಡಿದ್ದು, ಕಿಬ್ಬತ್ಜ್ 'ಹೋಲಿಟ್' ಕದನದ ಮಧ್ಯೆ ಹಮಾಸ್ ಹೋರಾಟಗಾರರು
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತೆ- ಬಿಕಾಂ ವಿದ್ಯಾರ್ಥಿನಿ ನಾಲ್ವರ ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಆರೋಪಿಗಳಲ್ಲಿ
ಉಡುಪಿಯ ಕಾಪು ವಿಧಾನ ಸಭಾಕ್ಷೇತ್ರದಲ್ಲಿನ ಬೆಟ್ಟದ ಮೇಲಿರುವ ಪ್ರಸಿದ್ಧ ದೇವಿದೇವಾಲಯದಲ್ಲಿ ಶುಕ್ರವಾರದ೦ದು ಸುಮಾರು 100ಕ್ಕೂ ಅಧಿಕ ವೈದಿಕರ ತ೦ಡವೊ೦ದರ ಆಶ್ರಯದಲ್ಲಿ ಮತ್ತೆ 2024ರಲ್ಲಿ ಕೇ೦ದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವು ಆಡಳಿತಕ್ಕೆ ಬ೦ದು ನರೇ೦ದ್ರ ಮೋದಿಯವರು ಮತ್ತೆ ಭಾರತದೇಶದ ಪ್ರಧಾನಮ೦ತ್ರಿಯಾಗಬೇಕೆ೦ಬ ಮಹದಾಸೆಯಿ೦ದ ಹೋಮವೊ೦ದನ್ನು ಗುಟ್ಟಾಗಿ ನಡೆಸಲಾಗಿದೆ ಎ೦ದು ಬಲ್ಲಮೂಲಗಳಿ೦ದ ತಿಳಿದು
ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ವೈಎಸ್ಆರ್ ಟಿಪಿ ವಿಲೀನವಾಗುವುದಾಗಿ ಇತ್ತೀಚಿಗೆ ಹೇಳಿಕೆ ನೀಡಿದ್ದ ಪಕ್ಷದ ಸಂಸ್ಥಾಪಕಿ ವೈಎಸ್ ಶರ್ಮಿಳಾ ಇದೀಗ ಉಲ್ಟಾ ಹೊಡೆದಿದ್ದಾರೆ. ಹೌದು, ಕಾಂಗ್ರೆಸ್ ಜೊತೆಗೆ ವಿಲೀನ ಇಲ್ಲ, ಎಲ್ಲಾ 119 ಸ್ಥಾನಗಳಲ್ಲಿ ತಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ತಾವು ಪಲೇರ್ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಪಕ್ಷದ
ಗಾಜಾ ಸಿಟಿ: ಗಾಜಾಪಟ್ಟಿಯಲ್ಲಿ ಬೀಡು ಬಿಟ್ಟಿರುವ ಹಮಾಸ್ ಉಗ್ರರನ್ನು ನಿರ್ನಾಮ ಮಾಡದೆ ಬಿಡುವುದಿಲ್ಲ ಎಂದು ಪಣತೊಟ್ಟಿರುವ ಇಸ್ರೇಲ್ ಉತ್ತರ ಗಾಜಾದಲ್ಲಿರುವ ಪ್ಯಾಲೆಸ್ಟೀನಿಯನ್ ಜನರನ್ನು 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಗಾಜಾಕ್ಕೆ ಸ್ಥಳಾಂತರಗೊಳ್ಳುವಂತೆ ಆದೇಶಿಸಿದ್ದು, ಈ ಆದೇಶವನ್ನು ಹಮಾಸ್ ತಿರಸ್ಕರಿಸಿದೆ. ಸರಿಸುಮಾರು 1.1 ಮಿಲಿಯನ್ ಪ್ಯಾಲೆಸ್ಟೀನಿಯನ್ನರು ವಾಡಿ ಗಾಜಾದ ಉತ್ತರದಲ್ಲಿ ನೆಲೆಸಿದ್ದಾರೆ,