ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ಒಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಟ ಶೇ.50ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಬಾಕಿ ಬಿಲ್​ ಪಾವತಿಸುವಂತೆ ನಾಲ್ಕು ನಾಲ್ಕು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಐಟಿ ದಾಳಿಯಾಗಿದೆ. ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ನಗರದ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ

ಉಡುಪಿ:ಉಡುಪಿಯ ಅಷ್ಟಮಠಾಧೀಶರಲ್ಲಿ ಒಬ್ಬರಾದ ಶಿರೂರು ಮಠದ ಶ್ರೀವೇದವರ್ಧನಶ್ರೀಪಾದರ ಜನ್ಮನಕ್ಷತ್ರ ಕಾರ್ಯಕ್ರಮಕ್ಕೆ ಅಕ್ಟೋಬರ್ ತಿ೦ಗಳ 11ರ ಬುಧವಾರದ೦ದು ಉಡುಪಿಯ ರಥಬೀದಿಯಲ್ಲಿ ನಿರ್ಮಿಸಲ್ಪಟ್ಟ "ಶ್ರೀಅನ್ನವಿಠಲ" ವೇದಿಕೆಯಲ್ಲಿ ತಾಳಮದ್ದಲೆಯೊ೦ದಿಗೆ ಮಧ್ಯಾಹ್ನ ಶ್ರೀವೇದ ವರ್ಧನ ತೀರ್ಥಶ್ರೀಪಾದರು ತಾಳಮದ್ದಲೆಯ ಯಕ್ಷಗಾನ ಕಲಾವಿದರಿಗೆ ಮ೦ತ್ರಾಕ್ಷತೆಯನ್ನು ನೀಡಿ ಗೌರವಿಸುವುದರೊ೦ದಿಗೆ ಚಾಲನೆ ನೀಡಲಾಯಿತು.ಶ್ರೀಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಈ ಸ೦ದರ್ಭದಲ್ಲಿ

ಟೆಲ್ ಅವೀವ್: ಹಮಾಸ್ ಉಗ್ರರ ದಾಳಿ ಬೆನ್ನಲ್ಲೇ ಪ್ಯಾಲೆಸ್ತೀನ್ ಮೇಲೆ ಮುಗಿಬಿದ್ದಿರುವ ಇಸ್ರೇಲ್ ಸೇನೆ ಯುದ್ಧ ಆರಂಭವಾದ 5 ದಿನಗಳಲ್ಲೇ ಗಾಜಾಪಟ್ಟಿಯನ್ನು ತನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಪ್ಯಾಲೆಸ್ತೀನ್ ನ ಹಮಾಸ್ ಉಗ್ರರ ದಾಳಿಯಿಂದ ಕಂಗೆಟ್ಟಿರುವ ಇಸ್ರೇಲ್ ಮೇಲೆ ಇದೀಗ ಬಹು ರಾಷ್ಟ್ರೀಯ ದಾಳಿ ನಡೆಯುತ್ತಿದ್ದು, ಪ್ಯಾಲೆಸ್ತೀನ್ ನೊಂದಿಗಿನ ಯುದ್ಧ ಚಾಲ್ತಿಯಲ್ಲಿರುವಂತೆ ಮತ್ತೊಂದು

ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ದಾಳಿ ಮುಂದುವರೆದಿದ್ದು ಇಂದು ದೇಶದ 6 ರಾಜ್ಯಗಳಲ್ಲಿ ಸಂಘಟನೆಗೆ ಸೇರಿದ ತಾಣಗಳ ಮೇಲೆ ದಾಳಿ ನಡೆಸಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಬಿಹಾರ ಭೇಟಿ ಸಂದರ್ಭದಲ್ಲಿ ಗಲಭೆ ಸೃಷ್ಟಿಸಲು ಪಿಎಫ್‌ಐ ಸಂಚು

ನವದೆಹಲಿ: ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ ನಾದ ಶಾಹಿದ್ ನನ್ನು ಪಾಕಿಸ್ತಾನದ ಸಿಯಾಲ್ಕೋಟ್ ನಲ್ಲಿ ಬುಧವಾರ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಪ್ರಮುಖ ಸದಸ್ಯನಾಗಿದ್ದನು. ಭಾರತದಲ್ಲಿ 16 ವರ್ಷಗಳ ಜೈಲು

ಉಡುಪಿ:ಉಡುಪಿಯ ಅಷ್ಟಮಠಾಧೀಶರಲ್ಲಿ ಒಬ್ಬರಾದ ಶಿರೂರು ಮಠದ ಶ್ರೀವೇದವರ್ಧನಶ್ರೀಪಾದರ ಜನ್ಮನಕ್ಷತ್ರ ಕಾರ್ಯಕ್ರಮವು ಅಕ್ಟೋಬರ್ ತಿ೦ಗಳ 11ರ ಬುಧವಾರದ೦ದು ಉಡುಪಿಯ ರಥಬೀದಿಯಲ್ಲಿ ನಿರ್ಮಿಸಲ್ಪಟ್ಟ "ಶ್ರೀಅನ್ನವಿಠಲ" ವೇದಿಕೆಯಲ್ಲಿ ಸಾಯ೦ಕಾಲ 6ಗ೦ಟೆಗೆ ಜರಗಲಿದೆ. ಈ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ.ಸಮಾರ೦ಭದಲ್ಲಿ ಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರು ಸಾನಿಧ್ಯವಹಿಸಲಿದ್ದಾರೆ. ಕೇ೦ದ್ರ ಸಚಿವರಾದ

ಜೆರುಸಲೇಂ: ಗಾಜಾದಿಂದ ಹಮಾಸ್ ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ದಾಖಲೆಯ 3 ಲಕ್ಷ ಪಡೆಯನ್ನು ಒಗ್ಗೂಡಿಸಿ ಆಕ್ರಮಣ ನಡೆಸಲು ಮುಂದಾಗಿದೆ ಎಂದು ಮುಖ್ಯ ಮಿಲಿಟರಿ ವಕ್ತಾರರು ಹೇಳಿದ್ದಾರೆ. ಶನಿವಾರದ ಅನಿರೀಕ್ಷಿತ ದಾಳಿಯ ನಂತರ, ಇಸ್ರೇಲಿ ವಿಮಾನಗಳು ಗಾಜಾ ಮೇಲೆ ಗುರಿಯಾಗಿಟ್ಟು ದಾಳಿ ನಡೆಸುತ್ತಿದೆ. ಆದರೆ ಇಸ್ರೇಲ್ ಸೇನೆ ಪ್ಯಾಲೆಸ್ತೀನ್ ಬಂದೂಕುಧಾರಿಗಳಿಂದ

ಅರಿಯಲೂರು: ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ. ಹೌದು. ಅರಿಯಲೂರು ಜಿಲ್ಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಆರಂಭದಲ್ಲಿ ಘಟನೆಯಲ್ಲಿ ಏಳು ಮಂದಿ