ಬೆಂಗಳೂರು: ಕಾವೇರಿ ಮತ್ತು ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆ.30ರಂದು ಸರ್ವ ಪಕ್ಷಗಳ ಸಭೆ ನಡೆಯಲಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರು ಕಡಿಮೆ ಇದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ
ಮಾಸ್ಕೋ: ಇಸ್ರೋದ ಚಂದ್ರಯಾನ-3 ಬೆನ್ನಲ್ಲೇ ರಷ್ಯಾ ಕೈಗೊಂಡಿದ್ದ ಚಂದ್ರಯಾನ ನೌಕೆ ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ಪತನವಾಗಿದೆ. ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ರಷ್ಯಾದ ‘ಲೂನಾ –25’ ಬಾಹ್ಯಾಕಾಶ ನೌಕೆ ಪತನಗೊಂಡಿದೆ. ಚಂದ್ರನಲ್ಲಿ ಘನೀಕರಣಗೊಂಡಿರುವ ನೀರು ಮತ್ತು
ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಅಗಸ್ಟ್ 21ರಿ೦ದ ಆರ೦ಭಗೊ೦ಡು ಅಗಸ್ಟ್ 28ರ೦ದು ಮ೦ಗಲೋತ್ಸವ ಕಾರ್ಯಕ್ರಮವು ಜರಗಲಿದೆ. ಈ ಬಾರಿಯ ಭಜನಾ ಸಪ್ತಾಹ ಮಹೋತ್ಸವವು 123ನೇ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ. ಅಗಸ್ಟ್ 21ರ ಸೋಮವಾರದ೦ದು ಭಜನಾ ಸಪ್ತಾಹಕ್ಕೆ ಮಧ್ಯಾಹ್ನ12.05ಕ್ಕೆ ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ
ಉಡುಪಿ:ಉಡುಪಿಯ ರಥಬೀದಿಯ ಶ್ರೀಗಣೇಶೋತ್ಸವ ಸಮಿತಿಯ (ರಿ)ಭಕ್ತವೃ೦ದ ಮತ್ತು ರಿಕ್ಷಾ ಚಾಲಕರು ಪೇಜಾವರ ಮಠದ ಮು೦ಭಾಗದಲ್ಲಿ ಕಳೆದ 44ವರುಷಗಳಿ೦ದ ಗಣೇಶೋತ್ಸವವನ್ನು ನಡೆಸುತ್ತಾ ಬ೦ದಿದ್ದು ಈ ಬಾರಿ 45ನೇ ವರುಷದ ಶ್ರೀಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಇದರ ಅ೦ಗವಾಗಿ ಈ ಬಾರಿ ಸಹಾಯಧನ ಕೂಪನನ್ನು ಮಾರಾಟ ಮಾಡಲಾಗುತ್ತಿದ್ದು ಸಹಾಯಧನ ಕೂಪನ್ ನ ಕೌ೦ಟರನ್ನು ಶನಿವಾರದ೦ದು
ದಾವಣಗೆರೆ: ದಾವಣಗೆರೆ ಮೂಲದ ಟೆಕ್ಕಿ ದಂಪತಿ ಹಾಗೂ ಅವರ ಪುತ್ರ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಅಮೆರಿಕಾದ ಮೆರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಎಂದು ಗುರುತಿಸಲಾಗಿದೆ. ಕಳೆದ 9 ವರ್ಷಗಳಿಂದ ಅಮೆರಿಕದಲ್ಲಿ ವಾಸವಾಗಿದ್ದ ಯೋಗೇಶ್ ಹಾಗೂ ಪ್ರತಿಭಾ ಇಬ್ಬರೂ
ನವದೆಹಲಿ: ಭಾರತ ದೇಶದಲ್ಲಿ ಯಶಸ್ವಿಯಾಗುವ ಪರಿಹಾರಗಳು ಜಗತ್ತಿನ ಯಾವ ಕಡೆಗಳಲ್ಲಿಯೂ ಸಹ ಅನ್ವಯ ಮಾಡಬಹುದು, ಭಾರತ ದೇಶದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿಂದು ಜಿ20 ಡಿಜಿಟಲ್ ಆರ್ಥಿಕ ಸಚಿವರುಗಳ ಸಭೆಯನ್ನುದ್ದೇಶಿಸಿ ಮಾತನಾಡಿ, ಭಾರತದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು
ಚೆನ್ನೈ: ಮಲಗುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಶನಿವಾರ ಮುಂಜಾನೆ ಮನಾಲಿ ಬಳಿಯ ಮಾಥುರ್‌ನಲ್ಲಿ ನಡೆದಿದೆ. ಮೃತರನ್ನು ಸಂತಾನಲಕ್ಷ್ಮಿ (65), ಅವರ ಮೊಮ್ಮಗಳಾದ ಸಂಧ್ಯಾ (10), ಪ್ರಿಯಾ ರಕ್ಷಿತಾ (8), ಪವಿತ್ರಾ (8) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಮಲಗಿದ್ದ
ನವದೆಹಲಿ: ಗೋವಾ ಮೂಲದ ಗಣಿ ಉದ್ಯಮಿಯೊಬ್ಬರ ಪುತ್ರನಿಗೆ ಸೇರಿದ 36.80 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (FEMA) ಸೆಕ್ಷನ್ 37A(1) ಅಡಿಯಲ್ಲಿ ರೋಹನ್ ಟಿಂಬ್ಲೊ ವಿರುದ್ಧ ಜಪ್ತಿಗೆ ಆದೇಶ ನೀಡಲಾಗಿದೆ. ರೋಹನ್ ಗೋವಾ ಮೂಲದ ಗಣಿ ಉದ್ಯಮಿ ರಾಧಾ ಟಿಂಬ್ಲೋ
ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್ಕಮಿಷನ್ ಆರೋಪದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಮೂಲಕ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ, ರಾಜ್ಯ ಗುತ್ತಿಗೆದಾರರ ಸಂಘದ
ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ. ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ ತನಗಾಗಿ ಸರಿಯಾದ ಮತ್ತು ಸಮತಟ್ಟಾದ ಲ್ಯಾಂಡಿಂಗ್ ಸ್ಥಳವನ್ನು