ಬೆಂಗಳೂರು: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ ಎಂದರು. ಶಾಂತಿ ಕದಡುವ ಕೆಲಸವನ್ನು ಸರ್ಕಾರ
ನವದೆಹಲಿ: ದೇಶಾದ್ಯಂತ ವಿಧ್ವಸಂಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರನನನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಸೋಮವಾರ ಯಶಸ್ವಿಯಾಗಿದ್ದಾರೆ. ಹೌದು.. ರಾಷ್ಟ್ರರಾಜಧಾನಿ ದೆಹಲಿ ಪೊಲೀಸರು ಮಹತ್ತರ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದು ದೇಶಾದ್ಯಂತ ಹಲವೆಡೆ ವಿಧ್ವಸಂಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ಶಾಹ್‌ನವಾಜ್ ನನ್ನು ಬಂಧಿಸಿದ್ದಾರೆ. ದೇಶದ
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ರಾಜ್‌ಘಾಟ್‌ನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ
ಬೆಂಗಳೂರು: ಕಾವೇರಿ ವಿವಾದ ತಾರಕಕ್ಕೇರಿರುವ ನಡುವಲ್ಲೇ ಕಾವೇರಿ ಜಲಾಯನ ಪ್ರದೇಶ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು. ಇದು ಜನರಲ್ಲಿನ ಆತಂಕವನ್ನು ಕಡಿಮೆ ಮಾಡಿದೆ. 2 ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗುತ್ತಿದೆ. ಮಡಿಕೇರಿಯಲ್ಲಿ ಭಾನುವಾರ ಕೂಡ ಭಾರೀ ಮಳೆಯಾಗಿದ್ದು, 3 ದಿನಗಳಿಂದ ಸರಾಸರಿ 45 ಮಿ.ಮೀ
NEW DELHI: The Reserve Bank of India (RBI) on Saturday extended the last date for the exchange of Rs 2,000 banknotes till October 7, 2023. The original deadline was set to expire on October 1. "As the
ದಾವಣಗೆರೆ: ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ
ಹ್ಯಾಂಗ್‌ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ ಟೀಮ್ ಸ್ಕ್ವಾಷ್ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿದ ಭಾರತ ತಂಡ ಚಿನ್ನದ ಪದಕಕ್ಕೆ ಕೊರಳೊಡ್ಡಿದೆ. ಪಾಕಿಸ್ತಾನದ ನೂರ್ ಜಮಾನ್ ಅವರನ್ನು ಭಾರತದ ಅಭಯ್ ಸಿಂಗ್ ಸೀಸಾ ಡಿಸೈಡ್‌ನಲ್ಲಿ 3-2 ಅಂತರದಲ್ಲಿ ಮಣಿಸಿದರು. ಆ ಮೂಲಕ
ಬೆಂಗಳೂರು: ಹೆಚ್'ಡಿ.ಕುಮಾರಸ್ವಾಮಿ ಅವರು ನನಗೆ ಕಿರಿಯ ಸಹೋದರರಿದ್ದಂತೆ. ಆದರೆ, ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ನನಗೆ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ವಿಚಾರವಾಗಿ ಜೆಡಿಎಸ್ ಪಕ್ಷದ ನಾಯಕರೇ ಬಿಜೆಪಿಯ ಬಳಿ ಹೋಗಿದ್ದು ಸರಿಯಲ್ಲ. ಅವರೇ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಭದ್ರತಾ ಪಡೆಗಳು ಇಬ್ಬರು ಉಗ್ರರು ಹೊಡೆದುರುಳಿಸುವ ಮೂಲಕ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಕಾಶ್ಮೀರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಕುಮ್ಕಾಡಿ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ. "ಕುಪ್ವಾರ ಪೊಲೀಸರು ನೀಡಿದ ಗುಪ್ತಚರ ಮಾಹಿತಿಯ
ಅನಂತನ ಚತುರ್ದಶಿ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಹಾಗೂ ಶ್ರೀ ಶ್ರೀ ಸುಶ್ರೀ೦ದ್ರ ತೀರ್ಥ ಶ್ರೀಪಾದರ ಆದೇಶದಂತೆ ಉಡುಪಿಯ ಪಣಿಯಾಡಿಯ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಕಲಶ ಪೂಜೆ,ಕದಳಿ ಸಮರ್ಪಣೆ,