ರಾಂಚಿ: ಇಂದು ದೇಶದ್ಯಾಂತ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಸಂಭ್ರಮದ ನಡುವೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ಮೊಹರಂ ಹಬ್ಬದ ಮೆರವಣಿಗೆ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ನಾಲ್ವರು ಮೃತಪಟ್ಟಿದ್ದಾರೆ 10 ಮಂದಿ ಗಾಯಗೊಂಡ ಘಟನೆ ಬೊಕಾರೊ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಖೆಟ್ಕೊ ಎನ್ನುವ
ಬುಲ್ದಾನ (ಮಹರಾಷ್ಟ್ರ): ಎರಡು ಬಸ್'ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಮಂದಿ ಸಾವನ್ನಪ್ಪಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುಂಬೈ ನಾಗ್ಪುರ ಹೆದ್ದಾರಿಯ ಲಕ್ಷ್ಮಿ ನಗರ ಮಲ್ಕಾಪುರ ಬಳಿಯ ಮೇಲ್ಸೇವೆಯಲ್ಲಿ ಶನಿವಾರ ನಡೆದಿದೆ. ಅಪಘಾತವಾದ ಬಸ್ ಟ್ರಾವೆಲ್ಸ್ ಸಂಖ್ಯೆ MH 08. 9458 ಆಗಿದ್ದು, ಅಮರನಾಥ ತೀರ್ಥಯಾತ್ರೆಯಿಂದ ಹಿಂತಿರುಗಿ
ನವದೆಹಲಿ: ಭಾರಿ ಮಳೆ ಮತ್ತು ಭೂಕುಸಿತದಿಂದ ಪದೇಪದೆ ರಸ್ತೆಗಳು ಕೊಚ್ಚಿ ಹೋಗುತ್ತಿದ್ದು, ಪ್ರಕೃತಿ ವಿಕೋಪಕ್ಕೆ ತುತ್ತಾಗುವ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಜ್ಞರ ಸಮಿತಿ ರಚಿಸಲಿದೆ ಮತ್ತು ನೈಸರ್ಗಿಕ ವಿಕೋಪಗಳಿಗೆ ತುತ್ತಾಗುವ ಪ್ರದೇಶಗಳಲ್ಲಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸುವ
ಉಡುಪಿ: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಕಾನೂನು ಪ್ರಕಾರ ಕ್ರಮಕೈಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ(ಎನ್‌ಸಿಡಬ್ಲ್ಯು)ದ ಸದಸ್ಯೆ ಖುಷ್ಬು ಸುಂದರ್ ಅವರು ಗುರುವಾರ ಹೇಳಿದ್ದಾರೆ. ಇಂದು ಉಡುಪಿ ಜಿಲ್ಲಾ ಪೊಲೀಸ್
ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯ ವಿಡಿಯೊವನ್ನು ಶೌಚಾಲಯದಲ್ಲಿ ಸಹಪಾಠಿಗಳು ಚಿತ್ರೀಕರಿಸಿದ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸುತ್ತಿದೆ. ಘಟನೆ ನಡೆದಿರುವ ನೇತ್ರ ಜ್ಯೋತಿ ಕಾಲೇಜಿಗೆ ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ
ನವದೆಹಲಿ: ಬಿಜೆಪಿ-ಆರ್‌ಎಸ್‌ಎಸ್ ಕೇವಲ ಅಧಿಕಾರದ ಮೇಲೆ ಮಾತ್ರ ಆಸಕ್ತಿ ಹೊಂದಿದ್ದು, ಜನರ ದುಃಖ ಮತ್ತು ನೋವಿನ ಬಗ್ಗೆ ಕಾಳಜಿ ವಹಿಸದೆ ದೇಶವನ್ನು ವಿಭಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ. ಯೂತ್ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, 'ಬಿಜೆಪಿ-ಆರ್‌ಎಸ್‌ಎಸ್‌ಗೆ ಅಧಿಕಾರ ಮಾತ್ರ ಬೇಕು
ಮಂಗಳೂರು:ಜು 27. ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿದೆ. ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದವ. ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ. 1ರಿಂದ 2016ರ
ನೆದರ್ಲ್ಯಾಂಡ್ :ಜು 27. ಸುಮಾರು 3,000 ವಾಹನಗಳನ್ನು ಸಾಗಿಸುತ್ತಿದ್ದ ಸರಕು ಹಡಗಿನಲ್ಲಿ ಬುಧವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ನಡೆದಿದೆ. ಡಚ್ ಕರಾವಳಿಯಲ್ಲಿ ಅಂದರೆ ನೆದರ್ಲ್ಯಾಂಡ್ ಅಮೆಲ್ಯಾಂಡ್ನಿಂದ ಉತ್ತರಕ್ಕೆ 27 ಕಿಲೋಮೀಟರ್ ದೂರದಲ್ಲಿ 199 ಮೀಟರ್ ಪನಾಮ-ನೋಂದಾಯಿತ ಫ್ರೀಮ್ಯಾಂಟಲ್ ಹೆದ್ದಾರಿಯಲ್ಲಿ ಹಡಗು ಅಪಘಾತಕ್ಕೀಡಾಗಿದ್ದು,ಹಡಗು
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಆಹಾರ ನೀಡಬೇಕು ಎಂದು ಸರ್ಕಾರ ಚಿಂತನೆ ನಡೆಸುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಸ್ಯಾಹಾರ, ಮಾಂಸಾಹಾರದ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿವೆ. ಕಳೆದ ಕೆಲ ವರ್ಷಗಳಿಂದ ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ವಿಚಾರದಲ್ಲೂ ವಿವಾದ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಅವರು ಸಂಸತ್ತಿನಲ್ಲಿ ಮಾತನಾಡುವುದಿಲ್ಲ ಬದಲಿಗೆ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜನರು ಈಗ ಜಾಗೃತರಾಗಿದ್ದಾರೆ ಮತ್ತು ಈ ರೀತಿಯ ರಾಜಕೀಯದ ವಿರುದ್ಧ ಹೋರಾಡುತ್ತಾರೆ ಎಂದು ಖರ್ಗೆ ಹೇಳಿದರು. 'ಇಂದು, ಜನರು ಜಾಗೃತರಾಗಿದ್ದಾರೆ