ಬೆಂಗಳೂರು, ಮೇ 17: ಹುಬ್ಬಳ್ಳಿಯ ನೇಹಾ ಹಿರೇಮಠ , ಅಂಜಲಿ ಅಂಬಿಗೇರ , ಕೊಡಗಿನ ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾ ಕೊಲೆ (SSLC Student Mina) ಮತ್ತು ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿದ್ದ ಯುವತಿ ಶವ ಪ್ರಕರಣಗಳು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಹುಟ್ಟು ಹಾಕಿವೆ. ಈ ಬೆನ್ನಲ್ಲೆ
ಸ್ಲೋವಾಕಿಯಾ: ಮೇ 16: ಐರೋಪ್ಯ ಒಕ್ಕೂಟ ಸ್ಲೋವಾಕಿಯಾ ದೇಶದ ಪ್ರಧಾನ ಮಂತ್ರಿ ರಾಬರ್ಟ್ ಫಿಕೊವರ ಮೇಲೆ ಆಗಂತುಕನೊಬ್ಬ ಗುಂಡಿನ ದಾಳಿ ನಡೆಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹ್ಯಾಂಡ್ಲೋವಾ ನಗರದಲ್ಲಿ ಕ್ಯಾಬಿನೆಟ್ ಸಭೆಯ ನಂತರ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡು ಹಾರಿಸಲಾಗಿದ್ದು, ತಕ್ಷಣ ಅವರ ಅಂಗರಕ್ಷಕರು ಆಸ್ಪತ್ರೆಗೆ
ದಾವಣಗೆರೆ, ಮೇ 17: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಿಲಿ ಅಂಬಿಗೇರ (20) ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿ ವಿಶ್ವ ವಿರುದ್ಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರೈಲಿನಲ್ಲಿ ನನ್ನನ್ನು ಕೆಟ್ಟದಾಗಿ ನೋಡುತ್ತಿದ್ದನು. ನಂತರ ಚಾಕುವಿನಿಂದ ಚುಚ್ಚಿದ್ದಾನೆ ಎಂದು ಗದಗ ಮೂಲದ ಲಕ್ಷ್ಮಿ ಎಂಬವರು ದೂರು
ಉಡುಪಿ ನಗರಸಭೆಯ ೨೫ನೇ ಕು೦ಜಿಬೆಟ್ಟು ವಾರ್ಡಿನ "ಕಟ್ಟೆ ಆಚಾರ್ಯ" ಮಾರ್ಗದ ತಿರುವಿನಲ್ಲಿ ಕಳೆಪೆ ಕಾಮಗಾರಿಯಿ೦ದಾಗಿ ಬೃಹತ್ ಗ್ರಾತ್ರದ ಹೊ೦ಡವೊ೦ದು ನಿರ್ಮಾಣವಾಗಿದೆ.ಇ೦ಟರ್ ನ್ಯಾಷನಲ್ ಹೊಟೇಲ್ ದಿ ಓಷ್ಯನ್ ಪರ್ಲ್ ಹಾಗೂ ಮಾಜಿ ಗೃಹಸಚಿವರ ಮನೆಗೆ ಹಾಗೂ ಶ್ರೀಕೃಷ್ಣಮಠಕ್ಕೆ ಹೋಗುವ ಮುಖ್ಯರಸ್ತೆಯೂ ಇದಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಸ೦ಪರ್ಕಿಸುವ ರಸ್ತೆಯು ಹಾಗೂ ನೂರಾರು ವಾಹನಗಳು
ಪಲ್ನಾಡು(ಆಂಧ್ರ ಪ್ರದೇಶ): ಬಸ್ಸು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸು ಸಂಪೂರ್ಣ ಹೊತ್ತಿ ಉರಿದು ಆರು ಮಂದಿ ಸಜೀವ ದಹನವಾದ ಪ್ರಕರಣ ಆಂಧ್ರ ಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ. ಗಾಯಗೊಂಡವರಿಗೆ ಚಿಲಕಲುರಿಪೆಟ್ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಗುಂಟೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಪ್ರಯಾಣಿಕರನ್ನು ಅಂಜಿ(35ವ),
ಗಾಜಾ: ಇಸ್ರೇಲ್ ನಲ್ಲಿ ಯುದ್ಧ ಟ್ಯಾಂಕರ್ ಗಳ ದಾಳಿಯಲ್ಲಿ ಭಾರತೀಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಮಾಜಿ ಸೇನಾ ಅಧಿಕಾರಿ ಮೃತಪಟ್ಟಿರುವುದಕ್ಕೆ ವಿಶ್ವಸಂಸ್ಥೆ ಸಂತಾಪ ಸೂಚಿಸಿ ಕ್ಷಮೆ ಕೋರಿದೆ. ಯುದ್ಧಗ್ರಸ್ತ ಗಾಜಾದ ರಫಾದಲ್ಲಿ ಈ ಘಟನೆ ನಡೆದಿದ್ದು, ಇಸ್ರೇಲ್ ನದ್ದು ಎನ್ನಲಾದ ಟ್ಯಾಂಕ್ ನಿಂದ ಸಿಡಿದಿರುವ ಗುಂಡಿನ ದಾಳಿಗೆ
ಬೆಂಗಳೂರು: ವಿದೇಶಕ್ಕೆ ಹೋಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದುವರೆಗೆ ಅವರ ಮನೆಯವರು ಸೇರಿದಂತೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಮತ್ತು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾರೆ ಅನ್ನೋದು ಅವ್ರ ಮನೆಯವರಿಗೂ ಗೊತ್ತಿಲ್ಲ
ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಇಂದು ಬುಧವಾರ ನಸುಕಿನ ಜಾವ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು
ನವದೆಹಲಿ: ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದ ನಂತರ ಸಿಎಂ ಕೇಜ್ರಿವಾಲ್ ಉತ್ಸಾಹ ಇಮ್ಮಡಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಪತ್ರಿಕಾಗೋಷ್ಠಿ ಹಾಗೂ ರೋಡ್ ಶೋ ನಡೆಸಿದ್ದಾರೆ. ಇದೇ ವೇಳೆ ಲೋಕಸಭೆ ಚುನಾವಣೆಗೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಈ 10 ಗ್ಯಾರಂಟಿಗಳು ಯಾವುದೆಂದರೆ ಇಡೀ ದೇಶದಲ್ಲಿ 200 ಯೂನಿಟ್ ಉಚಿತ ವಿದ್ಯುತ್,
ಹಾಸನ, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯದಲ್ಲಿ ಹಲ್ ಚಲ್ ಸೃಷ್ಟಿಸಿದೆ. ಈ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ವಿಶೇಷ ತನಿಖಾ ಅಧಿಕಾರಿಗಳು (SIT) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಬಿಜೆಪಿ ರಾಜ್ಯ ಪ್ರಧಾನ