ನವದೆಹಲಿ: ಬಿಜೆಪಿ ಹಾಗೂ ಶಿವಸೇನೆ (ಉದ್ಧವ್ ಠಾಕ್ರೆ ಬಣ) ಗಳ ಹಿಂದುತ್ವಕ್ಕೆ ವ್ಯತ್ಯಾಸಗಳಿವೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ತಮ್ಮ ಪಕ್ಷದ ಹಿಂದುತ್ವ ಮನೆಗಳಲ್ಲಿ ಒಲೆ ಹೊತ್ತಿಸಿದರೆ, ಬಿಜೆಪಿಯ ಹಿಂದುತ್ವ ಮನೆಗಳನ್ನೇ ಹೊತ್ತಿ ಉರಿಯುವಂತೆ ಮಾಡುತ್ತದೆ ಎಂದು ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಉದ್ಧವ್ ಠಾಕ್ರೆ,
ಉಡುಪಿ: ಉಡುಪಿ ಬಿ ಜೆ ಪಿಯ ಕಕ್ಕು೦ಜೆ ವಾರ್ಡಿನ ನಗರಸಭಾ ಸದಸ್ಯ ಡಿ.ಬಾಲಕೃಷ್ಣ ಶೆಟ್ಟಿ, ಆತನ ಪತ್ನಿ ಹಾಗೂ ಇತರ ಸಹಚರರೊ೦ದಿಗೆ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಕರಣದ ದೂರುದಾರರಿಗೂ ಹಾಗೂ1 ನೇ ಆರೋಪಿ ಡಿ ಬಾಲಕೃಷ್ಣ ಶೆಟ್ಟಿಗೂ ಸುಮಾರು 4 ವರ್ಷಗಳಿಂದ ಸವಿತಾರ ಮನೆ
ಬೆಂಗಳೂರು, ಮೇ 11: ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಸಂಜಯ್ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ದೆಹಲಿ ಮೇ 11: ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಫ್ಲೈಯಿಂಗ್
ಉಡುಪಿ: ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆ ಮತ್ತು ಸಮಾಜದ ಉದ್ಧಾರಕ್ಕಾಗಿ ಹಮ್ಮಿಕೊಂಡ, ಮಠಾಧಿಪತಿಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ ಅವರಿಂದ ಉಪದೇಶಿಸಲ್ಪಟ್ಟ ಶ್ರೀರಾಮನಾಮಜಪ ಅಭಿಯಾನವು ತಾರೀಕು
ಹಾಸನ, ಮೇ.10. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ಎಸ್‌ಐಟಿ ತಂಡ ನೋಟಿಸ್ ನೀಡಿದೆ. ಏ.23 ರಂದು ಹಾಸನ ಸೈಬರ್ ಪೊಲೀಸ್ ಠಾಣೆಗೆ ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ದೂರು ನೀಡಿದ್ದರು. ಅದನ್ನು ಆಧರಿಸಿ ಕಾರ್ತಿಕ್
ಬೆಂಗಳೂರು, (ಮೇ.10): ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಒಂದರ ಮೇಲೊಂದು ಎಫ್ಐಆರ್ ದಾಖಲಾಗುತ್ತಿವೆ. ಅದರಲ್ಲೂ ಮೂರನೇ ಎಫ್ಐಆರ್ ದಾಖಲಾಗಿರುವ ಸೆಕ್ಷನ್ ಪ್ರಜ್ವಲ್ ರೇವಣ್ಣಗೆ ಕಾನೂನು ಕಂಟಕ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಎಫ್ಐಆರ್ನಲ್ಲಿ ಐಪಿಸಿ 376(2)(N), 376(2)(K), 354(A), 354(B), 354(C) ಹಾಗೂ 506
ಚಿಕ್ಕಮಗಳೂರು, ಮೇ 10: ಹಾಸನ ಸಂಸದ ಪ್ರಜ್ವಲ್ ರೇವಣ್ಣ ) ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು
ನವದೆಹಲಿ, ಮೇ 10: ಉದ್ಯೋಗಿಗಳಿಂದ ಪ್ರತಿಭಟನೆ ಎದುರಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆ ವಾರಾಂತ್ಯದೊಳಗೆ ಬಿಕ್ಕಟ್ಟು ಶಮನ ಮಾಡಿಕೊಂಡಿದೆ. ಕ್ಯಾಬಿನ್ ಸಿಬ್ಬಂದಿ ಮುಷ್ಕರ ಅಂತ್ಯಗೊಂಡಿದ್ದು ಇಂದು ಶುಕ್ರವಾರ ಸಂಸ್ಥೆಯ ಬಹುತೇಕ ವಿಮಾನಗಳು ಇನ್ನೆರಡು ದಿನದಲ್ಲಿ ಪೂರ್ಣಪ್ರಮಾಣದಲ್ಲಿ ಸಂಚಾರ ನಡೆಸಲಿವೆ. ಮೇ 7ರಂದು ನೂರಾರು ಉದ್ಯೋಗಿಗಳು ಹೇಳದೇ ಕೇಳದೇ ರಜೆ
ತೆಲುಗು ಚಿತ್ರರಂಗದ ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ಗೆ ಬೆಂಕಿ ಬಿದ್ದಿದ್ದು ಸುಮಾರು ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ ಈ ಬೆಂಕಿ ಅವಘಡದಲ್ಲಿ ಯಾರಿಗೂ ಯಾವುದೇ ಗಾಯ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ತಿಳಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ