ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40 ಪರ್ಸೆಂಟ್ಕಮಿಷನ್ ಆರೋಪದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಮೂಲಕ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ, ರಾಜ್ಯ ಗುತ್ತಿಗೆದಾರರ ಸಂಘದ
ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ. ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ ತನಗಾಗಿ ಸರಿಯಾದ ಮತ್ತು ಸಮತಟ್ಟಾದ ಲ್ಯಾಂಡಿಂಗ್ ಸ್ಥಳವನ್ನು
ಉಡುಪಿ: ಉಡುಪಿಯ ತೆಂಕಪೇಟೆಯಲ್ಲಿನ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಪುರುಷೋತ್ತಮ ಅಧಿಕ ( ಶ್ರಾವಣ ) ಮಾಸ ಅಹೋರಾತ್ರಿ ಭಜನಾ ಮಹೋತ್ಸವ ದಿನಾಂಕ 18-07-23 ರಿಂದ 17-08-23 ತನಕ ನಿರಂತರ ಊರ ಪರಊರ ಭಜನಾ ಮಂಡಳಿಗಳಿಂದ ವಿಶೇಷ ಒಂದು ತಿಂಗಳ ಕಾಲ ಅಹೋರಾತ್ರಿ ಭಜನಾ ಮಹೋತ್ಸವವು ಜರಗಿತು.ಪ್ರತೀ ಭಾನುವಾರದ೦ದು ಸಂಜೆ
ಬೆಳಗಾವಿ:ಆ 17: ಸತತ ಯತ್ನದ ನಂತರವೂ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣನಾಗದಿದ್ದಕ್ಕೆ ಮನನೊಂದು ನಿಪ್ಪಾಣಿ ತಾಲೂಕಿನಲ್ಲಿ ಗುರುವಾರ 24 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಬೆಳಗಾವಿ ಸಮೀಪದ ನಿಪ್ಪಾಣಿ ತಾಲೂಕಿನ ಹಂಚಿನಾಳ್ ಗ್ರಾಮದ ನಿವಾಸಿ ಅಪ್ಪಾಸೊ ಶಿವಾಜಿ ಪಾನಡೆ ಎಂದು ಗುರುತಿಸಲಾಗಿದೆ. ಯುವಕ ಬಾಲ್ಯದಿಂದಲೂ ಸೇನೆಗೆ ಸೇರುವ
ಆಫ್ರಿಕಾ:ಆ 17. ಸೆನೆಗಲ್‌ನಿಂದ ವಲಸಿಗರನ್ನು ಸಾಗಿಸುತ್ತಿದ್ದ ದೋಣಿ ಕೇಪ್ ವರ್ಡೆಯ ಅಟ್ಲಾಂಟಿಕ್ ಸಾಗರದಲ್ಲಿ ಮುಳುಗಿದ ಪರಿಣಾಮ 60ಕ್ಕೂ ಹೆಚ್ಚು ವಲಸಿಗರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜುಲೈ 10 ರಂದು ಸೆನೆಗಲ್‌ನಿಂದ ಹೊರಟಿದ್ದು 101 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದು ಇದು ಸೆನೆಗಲ್‌ನಿಂದ ಹೊರಟಿದ್ದು, ಮಂಗಳವಾರ ಕೇಪ್ ವರ್ಡೆ ದ್ವೀಪದಲ್ಲಿ ಮಗುಚಿದೆ. ಕೇಪ್ ವರ್ಡೆಯ ಸಾಲ್ಟ್
ಬೆಂಗಳೂರು: ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ
ನವದೆಹಲಿ: 13,000 ಕೋಟಿ ರೂಪಾಯಿ ಮೌಲ್ಯದ "ಪಿಎಂ ವಿಶ್ವಕರ್ಮ" ಯೋಜನೆ ಹಾಗೂ 32,500 ಕೋಟಿ ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಮಿತಿ ಮಂಗಳವಾರ ಅನುಮೋದನೆ ನೀಡಿದೆ. ಪಿಎಂ ವಿಶ್ವಕರ್ಮ ಯೋಜನೆಯಿಂದ ದೇಶದ 30 ಲಕ್ಷ ಕರಕುಶಲಕರ್ಮಿಗಳಿಗೆ ಲಾಭವಾಗಲಿದೆ. ಅವರಿಗೆ ಕೇವಲ 5 ಪರ್ಸೆಂಟ್ ವಾರ್ಷಿಕ ಬಡ್ಡಿದರದಲ್ಲಿ
ಉಡುಪಿ:ಅ.15:ಯಕ್ಷಗಾನ ತಾಳಮದ್ದಳೆಯ ಮೂಲಕ "ಕಾಶ್ಮೀರ ವಿಜಯ"ಪ್ರಸ್ತುತಿಯೊ೦ದಿಗೆ ಜನಮಾನಸದಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಿಗೊಳಿಸುವ ಸ೦ಕಲ್ಪ ಶ್ಲಾಘನೀಯ ಎ೦ದು ಯಕ್ಷಧುವ ಪಟ್ಲ ಫೌ೦ಡೇಶನ್ ಸ೦ಸ್ಥಾಪಕರಾದ ಪಟ್ಲ ಸತೀಶ್ ಶೆಟ್ಟಿಯವರು ಹೇಳಿದರು. ಅವರು ಸುಶಾಸನ ಉಡುಪಿ ಪ್ರಾಯೋಕತ್ವದಲ್ಲಿ ಸುಧಾಕರ ಆಚಾರ್ಯರ ಕಲಾರಾಧನೆಯ 33ನೇ ವರ್ಷದ ಸ್ವಾತ೦ತ್ರ್ಯೋತ್ಸವತಾಳಮದ್ದಳೆ ಕಾರ್ಯಕ್ರಮವನ್ನು ಮ೦ಗಳವಾರದ೦ದು ಉಡುಪಿಯ ಹೊಟೇಲ್ ಕಿದಿಯೂರಿನ ಶೇಷಶಯನಹಾಲ್ ನಲ್ಲಿ
ನವದೆಹಲಿ: ಕಳೆದ ಕೆಲವು ವಾರಗಳಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದ ಪರಿಸ್ಥಿತಿ ಇದೀಗ ಸುಧಾರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ ಮತ್ತು ಅಲ್ಲಿ ಪುನಃಸ್ಥಾಪಿಸಲು ಈಶಾನ್ಯ ರಾಜ್ಯದ ಜನರನ್ನು ಒತ್ತಾಯಿಸಿದರು. ಕೆಂಪು ಕೋಟೆಯ ಆವರಣದಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಡೀ ರಾಷ್ಟ್ರವು ಮಣಿಪುರದೊಂದಿಗೆ ಇದೆ. ಕೇಂದ್ರ