ಕೋಲ್ಕತ್ತಾ: ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ಮಂಗಳವಾರ ಪ್ರಕಟವಾಗುತ್ತಿದ್ದು, ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಆಡಳಿತರೂಢ ತೃಣಮೂಲ ಕಾಂಗ್ರೆಸ್ 3,700ಕ್ಕೂ ಗ್ರಾಮ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, 3,167 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ರಾಜ್ಯಾದ್ಯಂತ ಒಟ್ಟು 63,229 ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿಪಕ್ಷ ಬಿಜೆಪಿ
ಉಡುಪಿ:ಜು 10. ಇಲ್ಲಿನ ಸಂತೆಕಟ್ಟೆ ಬಳಿ ನಿರ್ಮಾಣವಾಗುತ್ತಿದ್ದ ಅಂಡರ್ ಪಾಸ್ ನಿರ್ಮಾಣ ಪ್ರದೇಶದಲ್ಲಿ ಸರ್ವೀಸ್ ರಸ್ತೆ ಕುಸಿದು ಸುಮಾರು 350ಕ್ಕೂ ಹೆಚ್ಚು ಮನೆ , ಹಾಗೂ ಅಂಗಡಿ ಮುಂಗಟ್ಟುಗಳಿಗೆ ರಸ್ತೆಯೇ ಇಲ್ಲದಂತಾಗಿದೆ. ಅಂಡರ್‌ಪಾಸ್ ನಿರ್ಮಾಣದ ಸನಿಹವಿದ್ದ ತಡೆಗೋಡೆ ಜುಲೈ 10 ರ ಸೋಮವಾರ ಬೆಳಿಗ್ಗೆ ಭಾಗಶಃ ಕುಸಿದಿದೆ. ಇದರಿಂದಾಗಿ ಸರ್ವಿಸ್
ಹ್ಯಾರಿ ಬ್ರೂಕ್ ಮತ್ತು ಕ್ರಿಸ್ ವೋಕ್ಸ್ ಅವರ ಅತ್ಯುತ್ತಮ ಬ್ಯಾಟಿಂಗ್ ಆಧಾರದ ಮೇಲೆ ಇಂಗ್ಲೆಂಡ್ 2023ರ ಆಶಸ್ ಸರಣಿಯ ಮೂರನೇ ಮತ್ತು ರೋಚಕ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು ಮೂರು ವಿಕೆಟ್‌ಗಳಿಂದ ಸೋಲಿಸಿತು. ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಆತಿಥೇಯರು ಗೆಲ್ಲಲು 251 ರನ್‌ಗಳ ಗುರಿಯನ್ನು ಪಡೆದಿದ್ದರು. ಭಾನುವಾರ ನಾಲ್ಕನೇ ದಿನದಲ್ಲಿ
ಚಿಕ್ಕಬಳ್ಳಾಪುರ: ಬೈಕ್ ಹಾಗೂ ಸ್ಕೂಟಿಗೆ ಟೊಮೆಟೊ ತುಂಬಿದ ಟೆಂಪೊ ಡಿಕ್ಕಿ (Accident) ಹೊಡೆದು ದಂಪತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ನಡೆದಿದೆ. ಶ್ಯಾಮಲಾ (35) ಮತ್ತು ಶ್ರೀರಾಮ್ (40) ಮೃತ ದಂಪತಿ. ಘಟನೆಯಲ್ಲಿ ದಂಪತಿಯ ಮೂವರು ಮಕ್ಕಳು ಗಾಯಗೊಂಡಿದ್ದು, ಈ ಪೈಕಿ ಒಂದು ಮಗು
ಚಿಕ್ಕೋಡಿ:ಜು 09. ಜುಲೈ 6 ರಿಂದ ನಾಪತ್ತೆಯಾಗಿದ್ದ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರು ಹತ್ಯೆಗೊಳಗಾಗಿದ್ದು, ಇಂದು ಅವರ ಅಂತ್ಯ ಸಂಸ್ಕಾರ ನಡೆಯಿತು. ಪಾರ್ಥಿವ ಶರೀರ ಮರಣ್ಣೋತ್ತರ ಪರೀಕ್ಷೆಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿಂದ ನೇರವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಭಾರಿ ಮಳೆ ಮತ್ತು ಪ್ರತೀಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಕರ್ತವ್ಯ ನಿರ್ವಹಣೆ ವೇಳೆ ಪೋಶನಾ ನದಿಯಲ್ಲಿ ಕೊಚ್ಚಿ ಹೋಗಿ ಭಾರತೀಯ ಸೇನೆಯ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ. ಪೂಂಛ್ ಜಿಲ್ಲೆಯ ಪೋಶನಾ ನದಿಯಲ್ಲಿ ಇಬ್ಬರು ಸೈನಿಕರು ನೀರು ಪಾಲಾಗಿದ್ದು, ಮೃತರ
ಗದಗ: ಅಮರನಾಥ ಯಾತ್ರೆಗೆ ತೆರಳುವ ಮಾರ್ಗಮಧ್ಯೆ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಪರಿಣಾಮ ಕರ್ನಾಟಕದ 83 ಮಂದಿ ಯಾತ್ರಾರ್ಥಿಗಳೆ ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಪೈಕಿ 23 ಮಂದಿ ಯಾತ್ರಾರ್ಥಿಗಳು ಗದಗ ಜಿಲ್ಲೆಯವರು ಎಂದು ಹೇಳಲಾಗುತ್ತಿದೆ. ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಸ್ಥಳದಿಂದಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿಡಿಯೋ
ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ
ಬೆಳಗಾವಿ: ಜು 6ರಿಂದ ನಾಪತ್ತೆಯಾಗಿದ್ದ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು (Acharya Shri 108 Kamkumarnandi Maharaj) ಇಂದು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ
ಕೋಲ್ಕತ್ತಾ: ಪಂಚಾಯತ್ ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸ್ವತಃ ರಾಜ್ಯಪಾಲ ಡಾ.ಸಿ.ವಿ.ಆನಂದ ಬೋಸ್ ಅವರು ಶನಿವಾರ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಾಜ್ಯಪಾಲರು ಇಂದು ಉತ್ತರ 24 ಪರಗಣದ ಬರಾಸತ್-1 ಉಪವಿಭಾಗದಲ್ಲಿ ಬಾಂಬ್ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿಯ ನಿವಾಸಕ್ಕೆ ಭೇಟಿ ನೀಡಿ, ಅವರ