ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಉದ್ಧವ್ ಠಾಕ್ರೆ ಬಣದ 14 ಶಾಸಕರಿಗೆ ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಶನಿವಾರ ಹೇಳಿದ್ದಾರೆ. ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಸಂವಿಧಾನದ

ಇಂಫಾಲ್: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಗುಂಪೊಂದು ಎರಡು ವಾಹನಗಳಿಗೆ ಬೆಂಕಿ ಹಚ್ಚಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಐತಿಹಾಸಿಕ ಕಂಗ್ಲಾ ಕೋಟೆ ಬಳಿಯ ಮಹಾಬಲಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಗೃಹೋಪಯೋಗಿ ವಸ್ತುಗಳನ್ನು ಸಾಗಿಸಲು ನಾಲ್ಕು

ಮುಂಬೈ: ಮಹಾರಾಷ್ಟ್ರ ಸರ್ಕಾರದಲ್ಲಿ ದೊಡ್ಡ ಬದಲಾವಣೆಯಾಗಲಿದ್ದು, ಮುಖ್ಯಮಂತ್ರಿ ಏಕನಾಥ ಶಿಂದೆಯವರಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ಶಿವಸೇನಾದ ಉದ್ಧವ್‌ ಠಾಕ್ರೆ ಬಣದ ಆದಿತ್ಯ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ ಸಂಪುಟ ವಿಸ್ತರಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉದ್ಧವ್ ಠಾಕ್ರೆ ಪಾಳೆಯದ ಸದಸ್ಯ ಆದಿತ್ಯ ಠಾಕ್ರೆ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದಲ್ಲಿ

ಚಿಕ್ಕೋಡಿ: ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಇದೀಗ ಬಹಿರಂಗಗೊಂಡಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಜುಲೈ 6ರಿಂದ ನಂದಿಪರ್ವತ ಆಶ್ರಮದಿಂದ ನಾಪತ್ತೆಯಾಗಿದ್ದ ಜೈನಮುನಿಗಾಗಿ ಜುಲೈ

ಬೆಂಗಳೂರು: ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಗುರುವಾರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಪ್ರಕಟಿಸಿದರು. ಸರಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರುದ್ರಪ್ಪ

ಉಡುಪಿ: ಜಿಲ್ಲೆಯಾದ್ಯಂತ ಗುರುವಾರವೂ ಧಾರಾಕಾರ ಮಳೆ ಸುರಿಯುತ್ತಿದೆ.ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ವಿವಿಧೆಡೆಗಳಲ್ಲಿ ನೀರು ತುಂಬಿದ್ದು, ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗಿದೆ. ಆ ಕಾರ್ಯಕ್ಕೆ ಕೆಲವೆಡೆಗಳಲ್ಲಿ ಬೋಟುಗಳನ್ನು ಬಳಸಲಾಗಿದೆ‌. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮರವಂತೆ, ಉದ್ಯಾವರ, ಪಡುಕರೆ, ಕಾಪು ಮೊದಲಾದೆಡೆಗಳಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಮಳೆಯೊಂದಿಗೆ ವೇಗದ ಗಾಳಿ ಬೀಸುವ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಕಳೆದ ಮುರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ

ಬೆಂಗಳೂರು: ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಬಹುನಿರೀಕ್ಷಿತ ಮುಂಗಾರು ಮಳೆ ರಾಜ್ಯಕ್ಕೆ ಆಗಮಿಸಿದ್ದು, ರೈತ ಸಮುದಾಯದಲ್ಲಿ ಸಂತಸ ಮೂಡಿಸಿದೆ. ರಾಜ್ಯ

ಉಡುಪಿ:ದೇಶದಲ್ಲಿ ಮು೦ದಿನ ವರುಷದ ಮಾರ್ಚ್ ತಿ೦ಗಳಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಚುನಾವಣೆಯು ಸೇರಿದ೦ತೆ ತಾಲೂಕು ಪ೦ಚಾಯತ್,ಜಿಲ್ಲಾ ಪ೦ಚಾಯತ್ ಚುನಾವಣೆಯು ನಡೆಯಲಿರುವ ಕಾರಣದಿ೦ದಾಗಿ ಯಾವುದೇ ಕಾರಣಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷಸ್ಥಾನದಿ೦ದ ಬೇರೆಯಾರಿಗೂ ಜಿಲ್ಲಾಧ್ಯಕ್ಷ ಸ್ಥಾನವನ್ನು ನೀಡದೇ ಈಗಿರುವ ಕುಯಿಲಾಡಿ ಸುರೇಶ್ ನಾಯಕ್ ರವರನ್ನೇ ಒ೦ದುವರುಷಗಳ ಕಾಲಾವಧಿಯವರೆಗೆ ಮು೦ದುವರಿಸಲಾಗುತ್ತಿದೆ ಎ೦ದು

ಇಂಫಾಲ್: ಮಣಿಪುರ ರಾಜ್ಯದ ಜೀವನಾಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ದಿಗ್ಬಂಧನವನ್ನು ಹಿಂತೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ ಶಾಂತಿಯುತ ಮಾರ್ಗದ ನಾಯಕರೊಬ್ಬರ ಮನೆಗೆ ದುಷ್ಕರ್ಮಿಗಳು ಸೋಮವಾರ ಬೆಂಕಿ ಹಚ್ಚಿದ್ದಾರೆ. ಚುರಾಚಂದ್‌ಪುರದ ಬೆಟ್ಟದ ಜಿಲ್ಲೆಯಲ್ಲಿರುವ ಕುಕಿ ರಾಷ್ಟ್ರೀಯ ಸಂಘಟನೆಯ ವಕ್ತಾರರಾಗಿರುವ ಡಾ.ಸೈಲೆನ್ ಹಾಕಿಪ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಇದು ಕೆಲ ಬಂಡಾಯಗಾರರ