ಭೋಪಾಲ್: ಮದುವೆ ಮನೆಯವರನ್ನು ಹೊತ್ತೊಯುತ್ತಿದ್ದ ಟ್ರಕ್'ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. "ಕಳೆದ ತಡರಾತ್ರಿ, ಟ್ರಕ್ ಬುಹಾರಾ ಗ್ರಾಮವನ್ನು ತಲುಪಿದಾಗ, ನದಿಯ ದಡದ ಬಳಿ ಉರುಳಿಬಿದ್ದಿದೆ. ಪರಿಣಾಮ 65 ವರ್ಷದ ಮಹಿಳೆ, 15 ವರ್ಷದ ಬಾಲಕ
ಬೆಂಗಳೂರು: ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ರಾಜ್ಯಾದ್ಯಂತ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ(Lokayukta raid) ನಡೆದಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯ ಹಲವೆಡೆ ದಾಳಿ ಮಾಡಿದ್ದು,
ಮಲ್ಪೆ:ಸರ್ವಜನಪ್ರಿಯ ಹಿರಿಯರು,ಯುವಕರು,ಮಕ್ಕಳೆನ್ನದ ಎಲ್ಲವಯೋಮಾನದವರ ಪ್ರೀತಿಗೆ ಪಾತ್ರವಾಗಿರುವ ಉದಯವಾಣಿ ಪತ್ರಿಕೆ ಮುದ್ರಣ,ಅಕ್ಷರ,ಸುದ್ದಿ ಬರಹಗಳ ಮೂಲಕ ಕಣ್ಮನ ಸೆಳೆಯುತ್ತಿದೆ. ಅದೇ ಕಾರಣಕ್ಕೆ ಇಷ್ಟುಎತ್ತರಕ್ಕೆ ಬೆಳೆದಿದೆ ಎನ್ನುತ್ತಿರುವ ಮಲ್ಪೆಸರಿಸರದಲ್ಲಿ 50ಕ್ಕೂ ಹೆಚ್ಚುವರುಷಗಳ ಕಾಲದಿ೦ದಲೂ ಉದಯವಾಣಿಯ ಏಜೆ೦ಟರಾಗಿದ್ದ ಕಿದಿಯೂರು ಗೋಪಾಲಕೃಷ್ಣ ಭ೦ಡಾರ್ಕಾರ್ (95)ರವರು ಇ೦ದು ಜೂನ್ 28ರ ಬುಧವಾರದ೦ದು ಮು೦ಜಾನೆ ತಮ್ಮ ಸ್ವಗೃಹದಲ್ಲಿ ನಿಧನ
ಚಂಡೀಗಢ: ಮೇಘಸ್ಫೋಟ, ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಹಿಮಾಚಲ ಪ್ರದೇಶದಲ್ಲಿ ಕಳೆದ ಮೂರು ದಿನಗಳಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿಸೃ, 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಧಾರಾಕಾರ ಮಳೆಯಿಂದಾಗಿ ರಾಜ್ಯದ ಹಲವು ಸ್ಥಳಗಳಲ್ಲಿ ಭೂಕುಸಿತ ಮತ್ತು ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪರಿಣಾಮ ಜನನಿಬಿಡ ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯನ್ನು
ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ಪರ್ವ ಮುಂದುವರಿದಿದ್ದು, ರಾಜ್ಯ ಸರ್ಕಾರವು 34 ಪೊಲೀಸ್ ಉಪ ಅಧೀಕ್ಷಕರು (ಸಶಸ್ತ್ರ) ಮತ್ತು 25 ಮೀಸಲು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು (ಸಶಸ್ತ್ರ) ವರ್ಗಾವಣೆ ಮಾಡಿದೆ. ಈ ಕುರಿತು ಜೂನ್ 23ರಂದು ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಡಿವೈಎಸ್‌ಪಿಗಳಲ್ಲಿ 13 ಮಂದಿ ಬೆಂಗಳೂರಿನವರು, ಮೂವರು ಮೈಸೂರಿನವರು, ಇಬ್ಬರು ಕಲಬುರಗಿಯವರು ಮತ್ತು ಗದಗ,
ಬೆಂಗಳೂರು: ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರತಿಪಕ್ಷ ಬಿಜೆಪಿ, ಇತ್ತೀಚಿನ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಐದು ಭರವಸೆಗಳ ಜಾರಿ ವಿಳಂಬ, ಹಿಂದಿನ ಬೊಮ್ಮಾಯಿ ಜಾರಿಗೊಳಿಸಿದ್ದ ಹಲವು ಕಾನೂನುಗಳನ್ನು ಹಿಂಪಡೆಯುವುದು ಸೇರಿದಂತೆ
ನವದೆಹಲಿ: ಎಸಿ ರೂಮ್ ನಲ್ಲಿ ಕುಳಿತು ರಾಜನೀತಿ ನಡೆಸುವವರಲ್ಲ ನಮ್ಮ ಕಾರ್ಯಕರ್ತರು. ದೇಶದ ಹಳ್ಳಿ, ಗುಡ್ಡ ಗಾಡುಗಳಲ್ಲಿ ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲೂ ಪ್ರವಾಸ ಮಾಡಿ ಪಕ್ಷವನ್ನು ಕಟ್ಟುವ ಕೆಲಸ ಮಾಡುವವರು. ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ. ಕೇಂದ್ರದ ಬಿಜೆಪಿ
ಮಧ್ಯ ಪ್ರದೇಶ/ಧಾರವಾಡ: ಬೆಂಗಳೂರು-ಧಾರವಾಡ ಸೇರಿದಂತೆ ಐದು 'ವಂದೇ ಭಾರತ್' ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಮಧ್ಯ ಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ನಡೆದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನಾ ಸಮಾರಂಭದಲ್ಲಿ ರಾಣಿ ಕಮಲಾಪತಿ-ಜಬಾಲ್ಪುರ, ಖಜುರಾಹೊ- ಭೂಪಾಲ್- ಇಂದೋರ್, ಗೋವಾದ ಮಂಡಗಾವ್-
ಮುಂಬೈ: ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 5 ರಿಂದ
ಬಾಗಲಕೋಟೆ: ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಪರಸ್ಪರ ಕೆಸರೆರೆಚಾಟ ಮುಂದುವರಿಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿನ ದೇವರಂತಹ ಕಾರ್ಯಕರ್ತರು ಎಲ್ಲಿಯೂ ಸಿಗೋದಿಲ್ಲ, ನಾನು ಯಡಿಯೂರಪ್ಪ, ಅನಂತ ಕುಮಾರ್ ಜೊತೆ ಬೆಳೆದವನು, ನಾನು