ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಹೊಳೆ ನರಸೀಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಪೊಲೀಸರು ಶನಿವಾರ ಹೆಚ್. ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು. ಹೊಳೆ ನರಸೀಪುರ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ

ಬೆಂಗಳೂರು: ಕರ್ನಾಟಕಕ್ಕೆ ರೂ.3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ದೊರಕಿದ್ದು, ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ಪರಿಹಾರದಡಿ ಬರ ಪರಿಹಾರ ಘೋಷಿಸಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದ ಮಹಿಳೆ ನಾಪತ್ತೆಯಾದ ಘಟನೆ ಸಂಭವಿಸಿದೆ. ಏ.28 ರಂದು ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಬಂದವರು ಸಿಟಿ ಸೆಂಟರ್

ದೆಹಲಿ, ಮೇ.4: ಪ್ರಜ್ವಲ್​​ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಈ ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು

ಬೆಂಗಳೂರು, ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀ

ಬೆಂಗಳೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಪರಿಷತ್​ನ ಆರು ಸ್ಥಾನಗಳಿಗೆ ಗುರುವಾರ ಚುನಾವಣಾ ದಿನಾಂಕ ಘೋಷಿಸಿದೆ. ಚುನಾವಣಾ ಆಯೋಗ ರಾಜ್ಯದ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣೆ ಮುಗಿದ ನಂತರ, "ಸುಳ್ಳು ಮತ್ತು ಕೋಮುವಾದಿ ಭಾಷಣ" ಮಾಡುತ್ತಿದ್ದ ಏಕೈಕ ಪ್ರಧಾನಿ ಎಂದು ಜನ ನಿಮ್ಮನ್ನು ನೆನಪಿಸಿಕೊಳ್ಳುತ್ತಾರೆ ಎಂದು ಗುರುವಾರ ಹೇಳಿದ್ದಾರೆ. "ದ್ವೇಷ ಭಾಷಣ"ಗಳನ್ನು ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್​ಗೆ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಟಿಕೆಟ್​ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಗೃಹ ಸಚಿವ ಅಮಿತ್​ ಶಾ ಲಕ್ನೋ ಪ್ರವಾಸದಲ್ಲಿದ್ದು ಈ ವಿಚಾರದ ಕುರಿತು ಬ್ರಿಜ್​ ಭೂಷಣ್​ ಅವರ ಬಳಿ ಚರ್ಚಿಸಲಿದ್ದು ಬ್ರಿಜ್​ ಭೂಷಣ್​ ಒಪ್ಪಿದರೆ

ಶಿವಮೊಗ್ಗ: ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ಸಿಕ್ಕಿದ್ದು, ದೂರು ನೀಡಿದ್ದವರಿಗೆ ಮುಖಭಂಗವಾಗಿದೆ ಎಂದು ಕೆಎಸ್ ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಫೋಟೋ ಬಳಸಬಾರದು ಎಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆದರೆ, ಇದೀಗ ಮೋದಿ ಫೋಟೋ ಬಳಸಬೇಡಿ ಎಂದು

ಬೆಂಗಳೂರು/ಹಾಸನ, (ಏಪ್ರಿಲ್ 29): ಪ್ರಜ್ವಲ್ ರೇವಣ್ಣ ಅಶ್ಲೀಲ ದೃಶ್ಯಾವಳಿಗಳು ಬಹಿರಂಗವಾದ ಬೆನ್ನಲ್ಲೇ ಮುಂದೇನು ಎನ್ನುವ ಪ್ರಶ್ನೆ ಎದುರಾಗಿದೆ. ಸರ್ಕಾರ ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ ಎಸ್‌ಐಟಿ (SIT) ರಚಿಸಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ.ರೇವಣ್ಣ ವಿರುದ್ಧ ಎಫ್‌ಐಆರ್ ಕೂಡಾ ದಾಖಲಾಗಿದೆ. ದೂರು ನೀಡಿರುವ