ಬೆಂಗಳೂರಿನಲ್ಲಿ ವರುಣಾರ್ಭಟ: ಹಲವು ಕಡೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ; ಸಂಚಾರ ಅಸ್ತವ್ಯಸ್ತ...ಅ. 15ರಿಂದ UPI ಪಾವತಿಗೆ ಶುಲ್ಕ ಜಾರಿ: 2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ!...

ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169ಎ ಈ ಈ ರಸ್ತೆಗೆ ತಾಗಿಕೊಂಡಿರುವ ಜಯಲಕ್ಷ್ಮಿ ಸಿಲ್ಕ್ ಎಂಬ ದೊಡ್ಡಮಟ್ಟದ ಬಟ್ಟೆಯ ಮಾರಾಟ ಮಳಿಗೆ ಇದ್ದು.ಕೇವಲ ಇವರಿಗೆ ವ್ಯಾಪಾರಕ್ಕಾಗಿ ಮಾತ್ರ ನಮ್ಮ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಯಶ್ಪಾಲ್ ಸುವರ್ಣ ಮತ್ತು ಅಂದು ಉಡುಪಿ ನಗರಸಭೆಯ

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸೋಮವಾರ ಸುರಿದ ಭಾರೀ ಮಳೆ ಪರಿಣಾಮ ನಿರ್ಮಾಣ ಹಂತದ 540 ಮೆಗಾವ್ಯಾಟ್ ಕ್ವಾರ್ ಜಲವಿದ್ಯುತ್ ಯೋಜನೆ ಘಟಕದ ಸಮೀಪ ಭಾರಿ ಭೂಕುಸಿತ ಸಂಭವಿಸಿದೆ. ಪರಿಣಾಮ ಮಣ್ಣು, ಬಂಡೆಗಳು ಹಾಗೂ ಅವಶೇಷಗಳಡಿ ಹಲವು ವಾಹನಗಳು ಸಿಲುಕಿಕೊಂಡಿವೆ. ಚೆನಾಬ್ ನದಿಯ ಮೇಲೆ ನಿರ್ಮಾಣವಾಗುತ್ತಿರುವ ಕ್ವಾರ್ ಜಲವಿದ್ಯುತ್ ಯೋಜನೆಯನ್ನು ಚೆನಾಬ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೆ ಶಾಕ್ ನೀಡಿದ್ದು, ʻದಾಸʼಇನ್ನೂ ಒಂದು ವರ್ಷ ಜೈಲಿನಲ್ಲೇ ಕಾಲ ಕಳೆಯುವುದು ಅನಿವಾರ್ಯವಾಗಿದೆ. ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್

ಬಾಗ್ದಾದ್: ಇರಾಕ್‌ನಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜಕಾರಣಿಗಳು ಮತ್ತು ಸಚಿವರ ವಿರುದ್ಧ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ. ಹಲವಾರು ಸಂಸದರು ಮತ್ತು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಇತರ ಸ್ಥಳಗಳಿಂದ ಸುಮಾರು 2,700 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇರಾಕಿ ಸಂಸದೆ ಅಲಿಯಾ ನಾಸಿಫ್ ಅವರ ಮನೆಯಿಂದ ಅಧಿಕಾರಿಗಳು

NEW DELHI: (Jul 2) Prime Minister Narendra Modi on Thursday addressed his Japanese counterpart Sanae Takaichi as his "younger sister" and hailed her as a "visionary and popular leader" while delivering his statement during a

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು 4 ಆರೋಪಿಗಳನ್ನು ಬಂಧಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ

ಉಡುಪಿ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿಗಳಲ್ಲಿ ಒಬ್ಬರಾದ ಶ್ರೀ ವಿಶ್ವಪ್ರಸನ್ನ ತೀರ್ಥರು, ರಾಮಮಂದಿರ ದೇವಾಲಯದ ನಿಧಿ ದುರುಪಯೋಗದ ಆರೋಪದ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿ, ಪವಿತ್ರ ಸ್ಥಳದಲ್ಲಿ ಇಂತಹ ಘೋರ ಅಪರಾಧ ನಡೆಯಬಾರದಿತ್ತು ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀಗಳು, ಉತ್ತರ ಪ್ರದೇಶ ರಾಜ್ಯ ಸರ್ಕಾರದ

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬಂಧಿಸಲಾದ 8 ಆರೋಪಿಗಳನ್ನು ಜೂನ್ 29 ರವರೆಗೆ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ, ಈ ಅವಧಿಯಲ್ಲಿ ತನಿಖಾಧಿಕಾರಿಗಳು ಅವರನ್ನು ವಿಚಾರಣೆ ಮುಂದುವರಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸೋಮವಾರದವರೆಗೆ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದ್ದು, ನಂತರ ವಿಶೇಷ ನ್ಯಾಯಾಲಯದ ಮುಂದೆ

ಧರ್ಮಸ್ಥಳ: ಈ ಪವಿತ್ರ ಕ್ಷೇತ್ರದಲ್ಲಿ ನಿಂತು ಮಾತನಾಡುತ್ತಿದ್ದೇನೆ, ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೊಂದಿಗೆ ಯಾವುದೇ ರೀತಿಯ ವ್ಯವಹಾರಿಕ, ಆತ್ಮೀಯತೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ದೆಹಲಿ ಪ್ರವಾಸ ಮುಗಿಸಿ ಶುಕ್ರವಾರ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿ.ವೈ. ವಿಜಯೇಂದ್ರ ಅವರು,

ನವದೆಹಲಿ: ಕೇಂದ್ರ ಸರ್ಕಾರ ಪಾಸ್‌ಪೋರ್ಟ್ ಶುಲ್ಕವನ್ನು ಹೆಚ್ಚಿಸುತ್ತಿದೆ. ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)ಅಧಿಸೂಚನೆ ಹೊರಡಿಸಿದ ನಂತರ ಜುಲೈ 1, 2026 ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಹೊಸ ಪಾಸ್‌ಪೋರ್ಟ್ ಅರ್ಜಿಗಳು, ನವೀಕರಣಗಳು, ತತ್ಕಾಲ್ ಸೇವೆಗಳು ಮತ್ತಿತರ ಪಾಸ್‌ಪೋರ್ಟ್ ಸಂಬಂಧಿತ ಸೌಲಭ್ಯಗಳಿಗೆ ಹೊಸ ಶುಲ್ಕಗಳು ಅನ್ವಯಿಸುತ್ತವೆ. ಆದಾಗ್ಯೂ, ಪಾಸ್‌ಪೋರ್ಟ್‌ಗಳ