ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಆರೋಪಿಯನ್ನು ರೋಸ್ ಅವೆನ್ಯೂ ಕೋರ್ಟ್ ಗೆ

ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಗುಡ್​ ನ್ಯೂಸ್​ ನೀಡಿದೆ. ಕೆಇಆರ್ ಸಿ ವಿದ್ಯುತ್​ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯುನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ

ನವದೆಹಲಿ: ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸುಮಾರು 3,500 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೀಡಲಾಗಿದ್ದ ನೋಟಿಸ್‌ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದರಿಂದ ಕಾಂಗ್ರೆಸ್ ಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಆದಾಯ ತೆರಿಗೆ ಇಲಾಖೆ ಕಳುಹಿಸಿದ್ದ

ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಅವರನ್ನು ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ಸುಮಲತಾ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ನಿನ್ನೆಯಷ್ಟೇ ಸಂಸದೆ ಸುಮಲತಾ ತಮ್ಮ ರಾಜಕೀಯ ನಿರ್ಧಾರವನ್ನು ಮಂಡ್ಯದಲ್ಲಿಯೇ ತಿಳಿಸುತ್ತೇನೆ ಎಂದು ಪ್ರಕಟಿಸಿದ್ದರು.

ದೆಹಲಿ ಮಾರ್ಚ್ 31: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಬಿಜೆಪಿಯ ದಿಗ್ಗಜ ಹಾಗೂ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ (L K Advani) ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು (Bharat Ratna) ಭಾನುವಾರ ಅವರ ನಿವಾಸದಲ್ಲಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್

ದ್ವಾರಕಾ: ಗುಜರಾತ್‌ ರಾಜ್ಯದ ದ್ವಾರಕಾದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಏಳು ತಿಂಗಳ ಹೆಣ್ಣು ಮಗು, ಪತಿ-ಪತ್ನಿ ಹಾಗೂ ಅಜ್ಜಿ ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ. ಇಂದು ನಸುಕಿನ ಜಾವ 3ರಿಂದ 4 ಗಂಟೆ ಸುಮಾರಿಗೆ ಶಾರ್ಟ್

ನವದೆಹಲಿ: ಭಾರತ ಮಾತೆ ನೋವಿನಲ್ಲಿದ್ದಾರೆ ಮತ್ತು ಸದ್ಯದ ಈ ದಬ್ಬಾಳಿಕೆಯ ಆಡಳಿತವು ಸ್ವೀಕಾರಾರ್ಹವಲ್ಲ ಎಂದು ಸುನೀತಾ ಕೇಜ್ರಿವಾಲ್ ಅವರು ಭಾನುವಾರ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ರ್‍ಯಾಲಿಯಲ್ಲಿ ಜೈಲಿನಲ್ಲಿರುವ ತಮ್ಮ ಪತಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂದೇಶವನ್ನು ಓದಿದರು. 'ಕಳೆದ 75 ವರ್ಷಗಳಲ್ಲಿ ದೆಹಲಿಯ ಜನರು ಅನ್ಯಾಯವನ್ನು

ಉಡುಪಿ: ನೂತನವಾಗಿ ಆರ೦ಭಗೊಳ್ಳಲಿರುವ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಇದರ ಉದ್ಘಾಟನಾ ಸಮಾರ೦ಭವು ಮಾರ್ಚ್ 28ರ ಗುರುವಾರದ೦ದು ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಅದ್ದೂರಿಯಿ೦ದ ಉದ್ಘಾಟನೆ ಗೊ೦ಡಿತು. ಸಮಾರ೦ಭದ ಉದ್ಘಾಟನೆಯನ್ನು ಪರ್ಯಾಯ ಶ್ರೀಪುತ್ತಿಗೆಮಠದ ದಿವಾನರಾದ ನಾಗರಾಜ್ ಆಚಾರ್ಯರವರು ನೆರವೇರಿಸಿ ಶುಭಹಾರೈಸಿದರು, ಸಮಾರ೦ಭದ ಅಧ್ಯಕ್ಷತೆಯನ್ನು ಶ್ರೀಮತಿ ಸ೦ಧ್ಯಾ ಶೆಣೈ (ಉಡುಪಿ ಹಾಸ್ಯಭಾಷಣಕಾರರು)ರವರು

ಬೆಂಗಳೂರು: ಮಂಡ್ಯದ ಜನತೆ ನನ್ನ ಶಕ್ತಿ, ಆವತ್ತಿಗೂ ನನ್ನ ಪರ ಇದ್ದರು, ಇವತ್ತಿಗೂ ಇದ್ದಾರೆ. ನಾನು ಇದ್ದರೂ-ಬಿದ್ದರೂ, ಗೆದ್ದರೂ-ಸೋತರೂ ಮಂಡ್ಯ ಬಿಡಲ್ಲ. ಮಂಡ್ಯದಲ್ಲೇ ನನ್ನ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್ 3 ರಂದು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ 'ಭಾರತ ರತ್ನ'ವನ್ನು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ