ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ನೇಮಕ ಮಾಡಿದೆ. ಈ ಬಗ್ಗೆ ಸಮಿತಿಯ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಗುರುವಾರ ಮಾಹಿತಿ ನೀಡಿದ್ದು, ಇಂದು ನಡೆದ

ಉಡುಪಿ:ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಮಹಾ ರಥೋತ್ಸವವು ಮ೦ಗಳವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪುತ್ತಿಗೆ ಕಿರೀಯ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸ೦ಪನ್ನ ಗೊ೦ಡಿತು.ಸಾವಿರಾರು ಮ೦ದಿ ಶ್ರೀದೇವರ ದರ್ಶನವನ್ನು ಪಡೆದು ಪುನೀತರಾದರು. ಮಹಾರಾಷ್ಟ್ರ ಉಪಮುಖ್ಯ ಮಂತ್ರಿ ಯಿಂದ

ಗದಗ, ಮಾರ್ಚ್​.12: ಚಿತ್ರಹಿಂಸೆ ನೀಡಿ ವ್ಯಕ್ತಿಯ ಭೀಕರ ಹತ್ಯೆ (Murder) ಮಾಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಹೋಬಳಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನ (Congress Workers) ಭೀಕರ ಕೊಲೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ

ಉಡುಪಿ: ಭಾವೀ ಪರ್ಯಾಯ ಪೀಠಾಧೀಶರಾದ ಶಿರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿಯ ದರ್ಶನವನ್ನು ಪಡೆದು ಪೂಜೆಯನ್ನು ಸಲ್ಲಿಸಿದರು.

ಬೆಂಗಳೂರು, ಮಾ.12: ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು (Dearness Allowance) ಶೇಕಡಾ 38.75 ರಿಂದ ಶೇಕಡಾ 42.5 ಕ್ಕೆ ಪರಿಷ್ಕರಿಸಲು ಅನುಮೋದಿಸಿದೆ. ಕೇಂದ್ರೀಯ ವೇತನ ಶ್ರೇಣಿಯಲ್ಲಿರುವವರಿಗೆ ಇದು 46% ರಿಂದ 50% ಕ್ಕೆ ಏರಿದೆ. ಈ ಬದಲಾವಣೆಯು ಪ್ರತಿ ವರ್ಷ 1792.71 ಕೋಟಿ ರೂಪಾಯಿಗಳ ಗಮನಾರ್ಹ

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನವಾಗಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್​ಗಳು ಸುರಕ್ಷಿತವಾಗಿದ್ದಾರೆ. ಭಾರತೀಯ ವಾಯುಪಡೆಯ ಒಂದು ತೇಜಸ್ ವಿಮಾನವು ಇಂದು

ಬೆಂಗಳೂರು : ಯುವಕರ ನೆಚ್ಚಿನ ತಿನಿಸುಗಳಲ್ಲಿ ಒಂದಾದ ಗೋಬಿ ಮಂಚೂರಿ ರಾಜ್ಯದಲ್ಲಿ ಶೀಘ್ರದಲ್ಲೇ ನಿಷೇಧವಾಗಲಿದ್ದು ಕಬಾಬ್ ಕೂಡ ನಿಷೇಧಿಸುವಂತೆ ಒತ್ತಾಯ ಕೇಳಿಬಂದಿದೆ. ಇತ್ತೀಚೆಗೆ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್‌ಸೆಟ್ ಎಲ್ಲೋ ಮತ್ತು ಥರ್ಟಜೈನ್ ಪತ್ತೆಯಾಗಿರುವುದರಿಂದ ರಾಜ್ಯ ಸರಕಾರವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಭಾನುವಾರ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಈ ಬಾರಿಯ ಲೋಕಸಭೆ ಚುನಾವಣೆಗೆ ಪಕ್ಷವು 16

ಕಿದಿಯೂರು ಶಿವಾನ೦ದ ಭ೦ಡಾರ್ಕರ್ ಜೀವನದ 73ಸ೦ವತ್ಸರವನ್ನು ಯಶಸ್ವಿಯಾಗಿ ಕಳೆದು ಇ೦ದು 10-03-2024 ನೇ ಭಾನುವಾರದ೦ದು 74ನೇ ವರುಷಕ್ಕೆ ಪಾದಾರ್ಪಣೆಗೈದು ಹುಟ್ಟುಹಬ್ಬವನ್ನು ಆಚರಿಸುತ್ತಿರುವ ನಿಮಗೆ ಶ್ರೀದೇವರು ಆಯುರಾರೋಗ್ಯ,ಸುಖಶಾ೦ತಿ ನೆಮ್ಮದಿಯನ್ನು ಕರುಣಿಸಲೆ೦ದು ಹಾರೈಸುವ ನಿಮ್ಮ ಆತ್ಮೀಯರಾದ ಕರಾವಳಿ ಕಿರಣ ಡಾಟ್ ಕಾ೦ ಬಳಗ, ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ರಥಬೀದಿ ಇಲ್ಲಿನ ವೈದ್ಯವೃ೦ದ,ಸಿಬ್ಬ೦ದಿ ವರ್ಗದವರು, ಎಸ್ ಎನ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಶಂಕಿತನ ಬೆನ್ನಿಗೆ ಬಿದ್ದಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು, ಬಾಂಬರ್'ನ ಮತ್ತಷ್ಟು ಫೋಟೋಗಳನ್ನು ಶನಿವಾರ ಬಿಡುಗಡೆ ಮಾಡಿದ್ದಾರೆ. ಮಾರ್ಚ್ 3ರಂದು ಪ್ರಕರಣದ ತನಿಖೆ ವಹಿಸಿಕೊಂಡಿರುವ ಎನ್‌ಐಎ, ಶಂಕಿತ ಓಡಾಡಿರುವ ಕೆಲವು ಭಾಗಗಳ ಸಿಸಿಟಿವಿ ಕ್ಯಾಮೆರಾ ವಿಡಿಯೋಗಳನ್ನು ಬಿಡುಗಡೆ ಮಾಡಿತ್ತು.