ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಚುನಾವಣಾ ಆಯುಕ್ತರು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಚುನಾವಣಾ ದಿನಾಂಕಗಳನ್ನು ಘೋಷಿಸಲಿದೆ.

ಬೆಂಗಳೂರು: ಗ್ಯಾರೇಜ್ ವೊಂದರಲ್ಲಿ ಗ್ಯಾಸ್ ವೆಲ್ಡಿಂಗ್ ಟ್ಯಾಂಕ್ ಸ್ಫೋಟಗೊಂಡು ಗ್ಯಾರೇಜ್ ಮಾಲೀಕ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಬಸವೇಶ್ವರನಗರದ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಪೈ ಷೋರೂಮ್ ಬಳಿ ಶನಿವಾರ ಸಂಜೆ ನಡೆದಿದೆ. ಘಟನೆಯಲ್ಲಿ ಗ್ಯಾರೇಜ್ ನಲ್ಲಿ ಮಾಲೀಕ ಜಾರ್ಜ್, ಕೆಲಸಗಾರ ಶಿವು ಹಾಗೂ ಇಬ್ಬರು ಪಾದಚಾರಿ ಸೇರಿ ನಾಲ್ವರಿಗೆ

ಮಂಗಳೂರು, ಮಾರ್ಚ್​​​ 09: ಬೆಂಗಳೂರಿನಿಂದ ಬಳ್ಳಾರಿವರೆಗೂ ನಂಟಿರುವುದು ಗೊತ್ತಾಗಿದೆ. ಕೆಫೆಯಿಂದ ಕಂಬಿವರೆಗೂ ಲಿಂಕ್‌ ಇರುವುದು ಬಯಲಾಗಿದೆ. ರಾಮೇಶ್ವರಂ ಕೆಫೆ  ಮೇಲಿನ ಬಾಂಬ್‌ ಪ್ರಕರಣದ ವಿಚಾರಣೆಯನ್ನ ಎನ್‌ಐಎ ಕೈಗೆತ್ತಿಕೊಳ್ತಿದ್ದಂತೆ, ಇದರ ಹಿಂದೆ ಐಸಿಸ್​​ನಂಟಿನ ಉಗ್ರರ ಇರುವ ಸುಳಿವು ಸಿಕ್ಕಿದೆ. ಇದೀಗ ಶಂಕಿತರು ಪರಾರಿಯಾಗಲು ಸಮುದ್ರ ಮಾರ್ಗ ಬಳಕೆ ಸಾಧ್ಯತೆಯಿದ್ದು, ಹೀಗಾಗಿ ಅರಬ್ಬೀ ಸಮುದ್ರದ

ಬೆಂಗಳೂರು:ಮಾ, 09: ಕೆಲವು ದಿನಗಳ ಹಿಂದೆ ಚುನಾವಣಾ ರಾಜಕೀಯದಿಂದ ಬಿಜೆಪಿ ಹಾಲಿ ಸಂಸದ ಡಿ.ವಿ ಸದಾನಂದಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದರು. ಬಳಿಕ ಬಿಜೆಪಿ ಕೆಲ ನಾಯಕರು ಅವರ ಮನವೊಲಿಸುವಲ್ಲಿ ಸಫಲರಾಗಿದ್ದರು. ಅದರಂತೆ ನಾನು ನಿವೃತ್ತಿ ಘೋಷಣೆಯನ್ನ ಹಿಂಪಡೆಯುತ್ತೇನೆ ಎಂದಿದ್ದರು. ಇದೀಗ ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ

ಬೆಂಗಳೂರು:ಮಾ. 09: ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ

ಬೆಳಗಾವಿ: ಮಾರ್ಚ್​ 9: ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ (Udupi Chikkamagaluru Lok Sabha Constutiency) ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ (Belagavi) ಮಾತನಾಡಿದ ಅವರು, ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ

ಉಡುಪಿ:ಉಡುಪಿಯ ಸಗ್ರಿಯ ಚಕ್ರತೀರ್ಥ ಶ್ರೀಉಮಾಮಹೇಶ್ವರ ದೇಗುಲದ ಅಭಿವೃದ್ಧಿಕಾರ್ಯಗಳಿಗೆ ಮಹಾಶಿವರಾತ್ರೆಯ ದಿನವಾದ ಶುಕ್ರವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಚಾಲನೆಯನ್ನು ನೀಡಿದರು.ಸ್ವಾಗತಗೋಪುರಕ್ಕೆ ಶ್ರೀಗಳು ಶಿಲಾನ್ಯಾಸವನ್ನು ನೆರವೇರಿಸಿ ಶುಭಹಾರೈಸಿದರು. ಸಮಾರ೦ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ,ಬಡಗುಬೆಟ್ಟು ಕ್ರೆ. ಕೋ-ಆಫ್ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇ೦ದ್ರಾಳಿ,ಉದ್ಯಮಿಗಳಾದ ಪ್ರಸಾದ್ ರಾಜ್ ಕಾ೦ಚನ್,ರಮೇಶ್ ನಾಯಕ್

ಇಂಫಾಲ್: ಮಣಿಪುರದ ತೌಬಲ್ ಜಿಲ್ಲೆಯ ತಮ್ಮ ಮನೆಯಲ್ಲಿದ್ದ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್(ಜೆಸಿಒ)ನನ್ನು ದುಷ್ಕರ್ಮಿಗಳು ಶುಕ್ರವಾರ ಅಪಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚರಂಗ್‌ಪತ್ ಮಮಾಂಗ್ ಲೈಕೈ ನಿವಾಸಿಯಾದ ಜೆಸಿಒ ಕೊನ್ಸಮ್ ಖೇಡಾ ಸಿಂಗ್ ರಜೆಯಲ್ಲಿದ್ದರು ಮತ್ತು ಇಂದು ಬೆಳಗ್ಗೆ 9 ಗಂಟೆಗೆ ಕೆಲವು ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ವಾಹನದಲ್ಲಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಪ್ರಕರಣ ಸಂಬಂಧ ಶಂಕಿತ ಉಗ್ರ ಬಳ್ಳಾರಿಯ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಇದೇ ವೇಳೆ ನ್ಯಾಯಾಲಯದ ಆದೇಶದ ಮೇರೆಗೆ

ನವದೆಹಲಿ: ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಮಾಜಿ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ