ಬೆಂಗಳೂರು: ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿಗಳು ಅತ್ಯಂತ ಮಹತ್ವದ
ಬೆಂಗಳೂರು: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯಗಳನ್ನು ಭೇಟಿ ಮಾಡಿ ರೈತರ
ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ. ಮೇ 30-31 ರ ಮಧ್ಯರಾತ್ರಿ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಅನುಮಾನಾಸ್ಪ ಓಡಾಟಗಳು ಕಂಡು ಬಂಂದ ಹಿನ್ನೆಲೆಯಲ್ಲಿ ಜಮ್ಮು ಮತ್ತು
ಬೆಳ್ತಂಗಡಿ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಸಾಲಿಯತ್ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದರು. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಯತ್ ಒಂದು ವರ್ಷದ ಹಿಂದೆ
ದುಬೈ:ಮೇ 30. 2,000 ರೂ.ನೋಟುಗಳ ಚಲಾವಣೆಯ ಸ್ಥಗಿತಗೊಳಿಸಲು ಇನ್ನೂ ಕೆಲವೇ ತಿಂಗಳುಗಳಿವೆ. ಅದರಲ್ಲಿಯೂ 2000 ರೂ. ನೋಟು ಚಲಾವಣೆ ಸ್ಥಗಿತಗೊಳಿಸಿ, ವಾಪಸ್ ಪಡೆಯಲು ಬ್ಯಾಂಕ್‌ಗಳಿಗೆ ಆರ್‌ಬಿಐ ಆದೇಶ ನೀಡಿದ್ದು, ಇದರಿಂದ ವಿದೇಶದಲ್ಲಿ ನೆಲೆಸಿರುವ ಭಾರತೀಯರು ಪರದಾಡಿದ್ದಾರೆ. 2,000ರೂ. ನೋಟುಗಳ ಚಲಾವಣೆಯ ಸ್ಥಗಿತದಿಂದ ಭಾರತ ಬಿಟ್ಟು ಬೇರೆ ದೇಶಕ್ಕೆ ಉದ್ಯೋಗಕ್ಕಾಗಿ ಹೋದವರು
ಬೆಂಗಳೂರು:ಮೇ 30. ಸರ್ಕಾರ ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿದೆ. ಇಂದು ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ
ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5
ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ
ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 7 ವಿದ್ಯಾರ್ಥಿಗಳು ಸಾವನ್ನಪ್ಪಿ, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಅಜಾರಾ ಪ್ರದೇಶದಿಂದ ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನ ಲೇನ್‌ನಲ್ಲಿ ಸಾಗುತ್ತಿದ್ದ ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಜಿಎಸ್ ಎಲ್ ವಿಯ ಉಪಗ್ರಹ ಉಡಾವಣಾ ವಾಹನವು ತನ್ನ 15ನೇ ಹಾರಾಟದಲ್ಲಿ 2,232 ಕೆಜಿ ತೂಕದ ನ್ಯಾವಿಗೇಷನ್ ಉಪಗ್ರಹ NVS-01ನ್ನು ಇಂದು ಬೆಳಿಗ್ಗೆ