ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರದ೦ದು ಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು.
ಇದೊಂದು ವಿಪರ್ಯಾಸ. ಧರ್ಮಸ್ಥಳವೆಂದರೆ ನ್ಯಾಯ ಮತ್ತು ಧರ್ಮ ಸಿಗುವ ಸ್ಥಳ. ಇವತ್ತಿಗೂ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಗ್ರಾಮೀಣ ಭಾಗದ ಹಿರೀಕರು ಆ ಊರಿನ ಹೆಸರನ್ನು ಸಹ ಬಾಯಿಬಿಟ್ಟು ಹೇಳಲು ಹಿಂಜರಿಯುತ್ತಾರೆ. ಯಾಕೆಂದರೆ, ಆ ರೀತಿ ಹೇಳಿದರೆ ಆ ಊರಿಗಿರುವ ಶಕ್ತಿಗೆ ತಾವು ಮಾಡುವ ಅಪಮಾನವಾಗಬಹುದು; ಹಾಗೊಮ್ಮೆ
ಮಂಗಳೂರು, ಸೆಪ್ಟೆಂಬರ್ 6: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್ಗೆ ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ
ಬೆಂಗಳೂರು: ಸೆ,5:ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, "ಮೊಬೈಲ್ ಬಿಡಿ-ಪುಸ್ತಕ ಹಿಡಿ" ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು
ಥಾಣೆ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 41 ವರ್ಷದ ನಟಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಟಿಯನ್ನು ಅನುಷ್ಕಾ ಮೋನಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಈಕೆ ನಟಿಯಾಗಬೇಕೆಂಬ ಆಸೆಯಿಂದ ಬರುತ್ತಿದ್ದ ನಟಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಖಚಿತ ಮಾಹಿತಿ ಆಧಾರದ
ಮುಂಬಯಿ: 34 ವಾಹನಗಳಲ್ಲಿ 400 ಕೆಜಿ ಆರ್ಡಿಎಕ್ಸ್ ಹೊತ್ತ ಮಾನವ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬ ಬೆದರಿಕೆ ಸಂದೇಶ ಕಳುಹಿಸಿದ್ದಾನೆ. ಸಂಚಾರ ಪೊಲೀಸ್ ಠಾಣೆಗೆ ಬೆದರಿಕೆ ವಾಟ್ಸಾಪ್ ಸಂದೇಶ ಬಂದಿದ್ದು ನಗರದ್ಯಾಂತ ಭಾರೀ ಕಟ್ಟೆಚ್ಚರವಹಿಸಿದ್ದಾರೆ. ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಈ ಬೆದರಿಕೆ ಬಂದಿದ್ದು, ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಾನವ ಬಾಂಬ್ಗಳನ್ನು
ಶಿಮ್ಲಾ: ಹಿಮಾಚಲ ಪ್ರದೇಶದಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಮತ್ತು ದಿಢೀರ್ ಪ್ರವಾಹ ಉಂಟಾಗಿ ಮನೆ ಕುಸಿದು ಐದು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಕಾಂಗ್ರಾ, ಮಂಡಿ, ಸಿರಮೌರ್ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯ ಹವಾಮಾನ
ಶ್ರೀನಗರ: ನಿರಂತರ ಮಳೆಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ನದಿಗಳು ಮತ್ತು ತೊರೆಗಳಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಪ್ರವಾಹ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ, ಕಾಶ್ಮೀರವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ರಸ್ತೆ ಸಂಪರ್ಕವಾದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಚ್ಚಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ
ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ (Ranya Rao) ಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು 102.55 ಕೋಟಿ ರೂ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ