ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೇಳಿದ್ದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಭಾರತೀಯ ಆಹಾರ ನಿಗಮ ಕೊಟ್ಟಿರುವ ಕಮಿಟ್ ಮೆಂಟ್ ಪತ್ರ ರಿಲೀಸ್ ಮಾಡಿದ್ದಾರೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ
ಬೆಂಗಳೂರು: ಇಂಧನ ಕ್ಷೇತ್ರ ಸುಧಾರಿಸಲು ರಾಜ್ಯ ಬಜೆಟ್‌ನಲ್ಲಿ ಬಿಜೆಪಿ ಪ್ರಸ್ತಾಪಿಸಿದ ಗುರುಚರಣ್ ಸಮಿತಿಯ ವರದಿಯ ಭಾಗವಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ದರ ಏರಿಕೆಗೆ ಕ್ರಮ ತೆಗೆದುಕೊಂಡಿದೆ ಎಂದು ಸರ್ಕಾರ ದೊಂದಿಗೆ ಕೆಲಸ ಮಾಡುವ ತಜ್ಞರು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯುತ್ ದರ ಏರಿಕೆಗಾಗಿ ನಾಗರಿಕರು ಮತ್ತು ಕೈಗಾರಿಕೆಗಳು
ಕರ್ನಾಟಕ: ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಬಂದ ಹೆಡ್ ಕಾನ್‌ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಿದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಜೇವರ್ಗಿ ತಾಲೂಕಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆಯಲು ಬಂದ ಕಾನ್‌ಸ್ಟೆಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ
ತುಮಕೂರು: ಕ್ಯಾಂಟರ್ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗಳು ದುರಂತ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಆ್ಯಕ್ಸೆಲ್ ಬ್ಲೇಡ್ ಕಟ್ ಆಗಿ ಕ್ಯಾಂಟರ್ರೊಂದು ಆಟೋಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಆಟೋದಲ್ಲಿದ್ದ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು
ಇಂಫಾಲ: ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ. ಎಎನ್‌ಐ ಜೊತೆ ಮಾತನಾಡಿದ ಸಿಂಗ್, 'ನಾನು ಸದ್ಯ ಅಧಿಕೃತ ಕೆಲಸಕ್ಕಾಗಿ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್, ನಿನ್ನೆ ರಾತ್ರಿ ನನ್ನ ಇಂಫಾಲ್ ಮನೆಯಲ್ಲಿ
ಬೆಂಗಳೂರು: ಉಪಮಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಮೇಲೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಇಂದು ಈ ಪ್ರಕರಣಗಳ ವಿಚಾರಣೆ ನಡೆಸಿದ ಹೈ ಕೋರ್ಟ್ ಎಲ್ಲ ಪ್ರಕರಣಗಳನ್ನೂ
ಗಾಂಧಿನಗರ/ಅಹಮದಾಬಾದ್: ನಿನ್ನೆ ಗುರುವಾರ ಸಂಜೆ ಗುಜರಾತಿನ ಜಖೌ ಬಂದರಿನ ಬಳಿ ಬಿಪೊರ್‌ಜೋಯ್ ಚಂಡಮಾರುತ ತೀವ್ರ ಪ್ರಮಾಣದಲ್ಲಿ ಬೀಸಿ ಭೂಕುಸಿತವನ್ನು ಉಂಟುಮಾಡಿತು, ಗಂಟೆಗೆ 115-125 ಕಿಲೋಮೀಟರ್ ವೇಗದಲ್ಲಿ 140 ಕಿಲೋ ಮೀಟರ್ ಪ್ರದೇಶದವರೆಗೆ ಗಾಳಿ ಬೀಸಿದ್ದು ಭಾರಿ ಮಳೆಯಾಗಿದೆ. ಗುಜರಾತ್ ನ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆ ಸುರಿದಿದೆ. ವಿದ್ಯುತ್ ಕಂಬಗಳು ಮತ್ತು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುವುದು ಅನುಮಾನ ಎನ್ನಲಾಗುತ್ತಿದೆ. ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 5 ಗ್ಯಾರಂಟಿಗಳ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಲ್ಲಿ
ಲಂಡನ್: ವೆಂಬ್ಲಿನಲ್ಲಿ ಹೈದರಾಬಾದ್‌ನ 27 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ ತೇಜಸ್ವಿನಿ ರೆಡ್ಡಿ ಎಂಬ ಯುವತಿಗೆ ಮಂಗಳವಾರ ಬ್ರೆಜಿಲ್‌ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ತೇಜಸ್ವಿನಿ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಇನ್ನೂ 28 ವರ್ಷ ವಯಸ್ಸಿನ ಇನ್ನೊಬ್ಬ ಯುವತಿಗೂ ಚಾಕುವಿನಿಂದ
ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಜೋರಾಗಿವೆ. ಅದರಂತೆ ಇಂದು(ಜೂ.14) ಮೆಸ್ಕಾಂ ಕಚೇರಿ ಮುಂದೆ ಬಿಜೆಪಿ(BJP) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಶಾಸಕ ಎಸ್.ಎನ್ ಚನ್ನಬಸಪ್ಪ(S.N Channabasappa) ನೇತೃತ್ವದಲ್ಲಿ