ನವದೆಹಲಿ: ವಿಶ್ವದ ಅತೀ ಭ್ರಷ್ಟ ಪಕ್ಷ ಕಾಂಗ್ರೆಸ್‘ ಎಂದು ಮಾಧ್ಯಮಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಚುನಾವಣಾ ಆಯೋಗವು ಬಿಜೆಪಿಗೆ ನೋಟಿಸ್ ಜಾರಿಗೆ ಮಾಡಿದೆ. ಪತ್ರಿಕೆಗೆ ನೀಡಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆಯೊಳಗೆ "ಪರಿಶೀಲಿಸಬಹುದಾದ ಮತ್ತು ಪತ್ತೆಹಚ್ಚಬಹುದಾದ" ಸಾಕ್ಷ್ಯಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಕರ್ನಾಟಕ ಬಿಜೆಪಿಗೆ ಸೂಚಿಸಿದೆ. ಈ ಹಿಂದೆ, ಬಿಜೆಪಿಯ ದೂರಿನ ಮೇರೆಗೆ,
ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಹಿಂದೆಂದೂ ಕೈಗೊಳ್ಳದಷ್ಟು ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ. ವಿಧಾನಸಭೆ ಚುನಾವಣೆ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ
ದಲ್ಲಾಸ್: ಅಮೆರಿಕಾದ ದಲ್ಲಾಸ್ ನಲ್ಲಿ ಶನಿವಾರ ನಡೆದ ಶೂಟೌಟ್ ನಲ್ಲಿ ಹೈದ್ರಾಬಾದ್ ಮೂಲದ ಮಹಿಳೆ ಸೇರಿದಂತೆ 9 ಮಂದಿ ಹತ್ಯೆಯಾಗಿದ್ದಾರೆ. ದಲ್ಲಾಸ್ ನ ಮಾಲ್ ವೊಂದರ ಹೊರಗೆ ಬಂದೂಕು ದಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ನಂತರ ಹತ್ಯೆಗೀಡಾದ ಒಂಬತ್ತು ಜನರ ಪೈಕಿ ಭಾರತೀಯ ಮೂಲದ ಇಂಜಿನಿಯರ್ ಐಶ್ವರ್ಯಾ ತಾಟಿಕೊಂಡ ಕೂಡ ಒಬ್ಬರಾಗಿದ್ದಾರೆ ಎಂದು
ಅಮೃತಸರ: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಸಂಭವಿಸಿದ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ
ಜೈಪುರ:ಮೇ 08.ರಾಜಸ್ಥಾನದ ಹನುಮಾನ್ ಗಢ್ ಬಳಿ ಮಿಗ್-21 ಯುದ್ಧ ವಿಮಾನ ಪತನಗೊಂಡು ಇಬ್ಬರು ಸ್ಥಳೀಯರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ವಿಮಾನದಲ್ಲಿದ್ದ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಐಎಎಫ್ ಮೂಲಗಳ ಪ್ರಕಾರ, ಯುದ್ಧವಿಮಾನವು ಸೂರತ್‌ಗಢದಿಂದ ಹೊರಟಿತ್ತುಎನ್ನಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ಒಟ್ಟು 8,35,102
ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ. ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ
ಬೆಂಗಳೂರು: ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಕ್ಕೆ ಇನ್ನೆರಡು ದಿನ ಬಾಕಿ ಇರುವಂತೆ ರಾಜ್ಯದ ನಾನಾ ಕಡೆ ಮತ್ತೆ ಆದಾಯ ತೆರಿಗೆ ಅಧಿಕಾರಿಗಳು (ಐಟಿ) ಹಾಗೂ ಚುನಾವಣಾಧಿಕಾರಿಗಳು ಮಿಂಚಿನ ದಾಳಿ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಎನ್ನಲಾದ ನಗದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಂಡ್ಯ, ಕಲಬುರಗಿ, ಹಾವೇರಿ ಸೇರಿದಂತೆ ಮತ್ತಿತರ ಕಡೆ
ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ಎಸ್ಎಸ್ಎಲ್ಸಿ ಫಲಿತಾಂಶವು ನಾಳೆ (ಮೇ 08) ಬೆಳಿಗ್ಗೆ10 ಗಂಟೆಗೆ ಪ್ರಕಟವಾಗಲಿದೆ. ರಿಸ್ಟಲ್ ನೋಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ. Karnataka SSLC Result 2023: ಮೇ 08 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ; ಪರಿಶೀಲಿಸುವ ಕ್ರಮ ಹೇಗೆ? ಇಲ್ಲಿದೆ
ಎಲ್ಲಾವೂ ಸುಳ್ಳಿನ ಮೇಲೊ೦ದು ಸುಳ್ಳಿನ ಭರವಸೆ ನೀಡುತ್ತಿರುವ ರಾಜಕೀಯ ಪಕ್ಷಗಳು.ಉಡುಪಿಯಲ್ಲಿ ಕಳೆದ ಹಲವು ದಶಕಗಳಿ೦ದಲೂ ನಗರದಲ್ಲಿ ೨೪ಗ೦ಟೆ ಕುಡಿಯುವ ನೀರು ಕೊಡುತ್ತೇವೆ೦ದು ಭರವಸೆಯನ್ನು ನೀಡಿ ಇದೀಗ ಗೆದ್ದ ಬಳಿಕ ಕುಡಿಯುವ ನೀರಿನ ಬಗ್ಗೆ ಕಿ೦ಚಿತ್ತು ತಲೆಕಡಿಸಿಕೊಳ್ಳದ ಆಡಳಿತ ಪಕ್ಷವೂ ಇ೦ದಿನ ವಿಧಾನಸಭಾ ಚುನಾವಣೆಯಲ್ಲಿಯೂ ಅದನ್ನೇ ತನ್ನ ಭರವಸೆಯ ಪ್ರಾಣಾಳಿಕೆಯಲ್ಲಿ