ನವದೆಹಲಿ: ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ಮಹಿಳಾ ಡಬ್ಲ್ಯುಎಫ್ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್ಐಆರ್ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ನಾಲ್ಕು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ)ಗೆ ಮುಕ್ತ
ಬೆಂಗಳೂರು:ಜೂ.7. ಕರ್ನಾಟಕದಲ್ಲಿ ಹನ್ನೊಂದು ಮಂದಿ ಐಎಎಸ್ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಪಿಲ್ ಮೋಹನ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ; ಉಮಾಶಂಕರ್ಎಸ್.ಆರ್. ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಶಿಕ್ಷಣ ಇಲಾಖೆ(ಉನ್ನತ ಶಿಕ್ಷಣ); ಮಂಜುನಾಥ ಪ್ರಸಾದ್- ಪ್ರಧಾನ ಕಾರ್ಯದರ್ಶಿ,ಸಹಕಾರ ಇಲಾಖೆ; ವಿ. ಅನುಕುಮಾರ್-ಕಾರ್ಯದರ್ಶಿ, ಕೃಷಿ ಇಲಾಖೆ; ಮೋಹನ್ ರಾಜ್ ಕೆ.ಪಿ.- ಕಾರ್ಯದರ್ಶಿ, ತೋಟಗಾರಿಕೆ, ರೇಷ್ಮೆ
ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್ಐ)ದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್ ಅವರು, ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್
ಬೆಂಗಳೂರು: ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾಕ್ಷೇತ್ರದ
ಬೆಂಗಳೂರು: ತಮ್ಮ ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡು, ವಂಚನೆ ಎಸಗಿದ್ದಾರೆ ಎಂದು ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಆರೋಪಿಸಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿ ವಿಡಿಯೊ ಕರೆ ಮೂಲಕ ಸಲುಗೆಯಿಂದ ಮಾತನಾಡುತ್ತಿದ್ದ ಯುವತಿಯೊಬ್ಬರ ಬಲೆಗೆ
ದಾವಣಗೆರೆ: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ. ಬಜೆಟ್ ಅಧಿವೇಶನ ಬಗ್ಗೆ ಇನ್ನೂ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಿಲ್ಲ. ಆದರೆ ಜುಲೈ
ದಾವಣಗೆರೆ/ಚಿತ್ರದುರ್ಗ: ಜೂನ್ 11 ರಿಂದ ಜಾರಿಗೆ ಬರಲಿರುವ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ನಿಗಮಗಳ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ತೋರಿಸಬೇಕು. ರಾಜ್ಯ ಸರ್ಕಾರ ಕರ್ನಾಟಕದ ನಿವಾಸಿಗಳಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಹೀಗಾಗಿ ಮಹಿಳೆಯರು
ವಾರಣಾಸಿ: 1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ವಾರಾಣಸಿಯ ಸಂಸದರ-ಶಾಸಕರ ವಿಶೇಷ ನ್ಯಾಯಾಲಯ, ಅವಧೇಶ್ ರಾಯ್ ಹತ್ಯೆ
ಕೊಚ್ಚಿನ್: ಮಾನ್ಸೂನ್ ಮಾರುತಗಳು ಕೇರಳದತ್ತ ಆಗಮಿಸುತ್ತಿದ್ದು, ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ಅಭಿವೃದ್ಧಿ ಹೊಂದಲಿರುವ ಚಂಡಮಾರುತದ ಪರಿಚಲನೆ ಇನ್ನೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಆದರೆ ಹವಾಮಾನ ಇಲಾಖೆಯು ಕೇರಳಕ್ಕೆ ಮುಂಗಾರು ಆಗಮನದ ತಾತ್ಕಾಲಿಕ ದಿನಾಂಕ ನೀಡಿಲ್ಲ. "ದಕ್ಷಿಣ ಅರೇಬಿಯನ್
ಭುವನೇಶ್ವರ: ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ. ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ 275 ಜನರು ಮೃತಪಟ್ಟಿದ್ದರು. 1,000 ಕ್ಕೂ ಹೆಚ್ಚು