ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ 'Operation Tiger' ಬಗ್ಗೆ ಚರ್ಚೆಗಳು ನಿರಂತರವಾಗಿ ನಡೆಯುತ್ತಿವೆ. ಏತನ್ಮಧ್ಯೆ, ಶಿವಸೇನಾ (ಶಿಂಧೆ ಬಣ) ವಿಧಾನ ಪರಿಷತ್ ಸದಸ್ಯ ಕೃಪಾಲ್ ತುಮ್ನೆ ಅವರು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿರುವ ಹೇಳಿಕೆ ನೀಡಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT)ದ ಏಳು ಸಂಸದರು ಮತ್ತು 16
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಬೆಳ್ತಂಗಡಿ
ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 15ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ಎ೦ದು ಸ೦ಸ್ಥೆಯ
ನವದೆಹಲಿ: ನೈಜೀರಿಯಾದ ನ್ಯಾಯಾಲಯ ಹನ್ನೊಂದು ಭಾರತೀಯ ನಾವಿಕರಿಗೆ ಕೊಕೇನ್ ಕಳ್ಳಸಾಗಣೆಗಾಗಿ $5.3 ಮಿಲಿಯನ್ ದಂಡ ವಿಧಿಸಿದೆ ಮತ್ತು ಅವರ ವ್ಯಾಪಾರಿ ಹಡಗಿಗೆ $6.3 ಮಿಲಿಯನ್ ದಂಡ ವಿಧಿಸಿದೆ. ಲಾಗೋಸ್‌ನ ಅಪಾಪಾ ಬಂದರಿನ ಮೂಲಕ ಮಾರ್ಷಲ್ ದ್ವೀಪಗಳಿಂದ ನೈಜೀರಿಯಾಕ್ಕೆ 31.5 ಕಿಲೋಗ್ರಾಂಗಳಷ್ಟು ಕೊಕೇನ್ ಆಮದು ಮಾಡಿಕೊಂಡ ಆರೋಪದ ಮೇಲೆ ರಾಷ್ಟ್ರೀಯ ಔಷಧ ಕಾನೂನು
ಟೆಹ್ರಾನ್: ಹೋರ್ಮುಜ್ ಜಲಸಂಧಿಯ ಸಮೀಪ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರು ಸಾವನ್ನಪ್ಪಿದ್ದು, ಮುಖ್ಯ ಇಂಜಿನಿಯರ್ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ (FSUI) ತಿಳಿಸಿದೆ. FSUI ಪ್ರಧಾನ ಕಾರ್ಯದರ್ಶಿ ಮನೋಜ್ ಯಾದವ್ ಅವರು, ಹಡಗಿನೊಂದಿಗೆ ಸಂಪರ್ಕ ತೀವ್ರವಾಗಿ ವ್ಯತ್ಯಯಗೊಂಡಿದ್ದು, ಸಂಪೂರ್ಣ ಮಾಹಿತಿ
ಉಡುಪಿ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ. ದಕ್ಷ್ ಗೆ ದಿಯಾ
ಇಂಫಾಲ್: ಜನಾಂಗೀಯ ಸಂಘರ್ಷಗಳಿಂದ ಕಂಗೆಟ್ಟಿರುವ ಮಣಿಪುರದಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಕಳೆದ ತಿಂಗಳು ಅಪಹರಣಕ್ಕೊಳಗಾಗಿದ್ದ ಆರು ನಾಗಾ ಸಮುದಾಯದ ಸದಸ್ಯರ ಮೃತದೇಹಗಳು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಖೇಮಚಂದ್ ಸಿಂಗ್ ಅವರು, ಈ ಕ್ರೂರ ಹತ್ಯೆಯ
ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೆ.ಹೆಚ್ ಮುನಿಯಪ್ಪ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಇದು ಸದ್ಯ ಕರ್ನಾಟಕ
ತುಮಕೂರು: ಪಾಕ್ ಮೂಲದ ಭಯೋತ್ಪಾದಕನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆಯಲ್ಲಿ ಶಂಕಿತರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳಿಂದ ಬಂದ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ತುಮಕೂರು ನಗರ ಪೊಲೀಸರು 24 ವರ್ಷದ ಯುವಕನನ್ನು ಬಂಧಿಸಿದ್ದರೆ, ಮತ್ತೊಂದೆಡೆ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬಾತನನ್ನು ಉಗ್ರ
ಬೆಂಗಳೂರು: ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅದಾಗಲೇ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ 5ನೇ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ. ಇದೇ ತಿಂಗಳ 18ರಂದು 7 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್ ಹಾಗೂ ಮಳವಳ್ಳಿ ಶಿವಣ್ಣ ಸೇರಿದಂತೆ ಕಾಂಗ್ರೆಸ್ ಕಳೆದ