ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್​ ಪೊಲೀಸ್​ ಕಂಟ್ರೋಲ್​ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ. ಮುಂಬೈ ಸಂಚಾರ

ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಗರ್ಭಕೋಶದ ಕ್ಯಾನ್ಸರ್‌ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್‌ ಖಚಿತಪಡಿಸಿದ್ದಾರೆ. ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌ ಮಾಡಿದ್ದಾರೆ. “ಇಂದಿನ ಬೆಳಗ್ಗೆಯು ನಮಗೆ