ಬಟಿಂಡಾ: ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ. ಬಟಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನಾ ಅವರು ಬಂಧಿತ ಯೋಧನನ್ನು ದೇಸಾಯಿ ಮೋಹನ್ ಎಂದು ಗುರುತಿಸಿದ್ದಾರೆ. ಘಟನೆಯ ಹಿಂದಿನ ಉದ್ದೇಶವು ವೈಯಕ್ತಿಕವಾಗಿದೆ. ಆತ ಆ ಯೋಧರೊಂದಿಗೆ ಹಗೆತನ ಹೊಂದಿದ್ದರು. ಗಮನಾರ್ಹವೆಂದರೆ,
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ 92 ವರ್ಷ ವಯಸ್ಸಾಗಿದ್ದು, ಕಳೆದ ಆರು ಚುನಾವಣೆಗಳಲ್ಲಿ ಸತತವಾಗಿ ಈ ಕ್ಷೇತ್ರದಲ್ಲಿ ಪ್ರಾಬಲ್ಯ ಸ್ಥಾಪಿಸಿದ್ದಾರೆ. ಶಿವಶಂಕರಪ್ಪ ವಿರುದ್ಧ ಸತತವಾಗಿ ಯಶವಂತರಾವ್ ಜಾದವ್
ಕೋಲಾರ: ಅದಾನಿ 'ಭ್ರಷ್ಟಾಚಾರ' ವಿಷಯವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2019ರಲ್ಲಿ ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿತು. ನಂತರ ಅವರನ್ನು ಲೋಸಕಭಾ
ಖಾರ್ಟೂಮ್: ಸುಡಾನ್ ನಡೆಯುತ್ತಿರುವ ಸೇನಾ ಸಂಘರ್ಷದಲ್ಲಿ ಓರ್ವ ಭಾರತೀಯ ಸೇರಿದಂತೆ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, 500 ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲಿನ ಮಿಲಿಟರಿ ಹಾಗೂ ಪ್ಯಾರಾಮಿಲಿಟರಿ ನಡುವೆ ಸಂಘರ್ಷ ಸಂಭವಿಸಿದ ಪರಿಣಾಮ ಕನಿಷ್ಠ 65 ಮಂದಿ ಸಾವಿಗೀಡಾಗಿದ್ದು, ಈ ಪೈಕಿ ಸುಡಾನ್ ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ
ಕಡಪ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಸಿಬಿಐ ಶಾಕ್ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ಅವರ ಚಿಕ್ಕಪ್ಪ ಭಾಸ್ಕರ್ ರೆಡ್ಡಿ ಅವರನ್ನು ಬಂಧಿಸಿದೆ. ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈ.ಎಸ್ ಭಾಸ್ಕರ್
ಬೆಂಗಳೂರು: ಐಪಿಎಲ್ 2023ರ ನಾಳಿನ ರಾಯಲ್ ಚಾಲೆಂಜರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯಕ್ಕಾಗಿ ಟಿಕೆಟ್ ಖರೀದಿಸುವ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು ಉಂಟಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಹೌದು.. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2023) ಸೋಮವಾರ (ಏ. 17) ಹೈವೋಲ್ಟೇಜ್ ಪಂದ್ಯ
ಮುಂಬೈ: ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023ರ ಕಿರೀಟ ರಾಜಸ್ಥಾನದ ನಂದಿನಿ ಗುಪ್ತಾ ಮುಡಿಗೇರಿದೆ. ಶನಿವಾರ ಮಣಿಪುರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ 19 ವರ್ಷದ ನಂದಿನಿ ಗುಪ್ತಾ, ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಆಪ್, ಹಾಗೂ ಮಣಿಪುರದ ತೌನೊಜಮ್
ಉಡುಪಿ:ಹೌದು ಇದೀಗ ಭಾರತೀಯ ಜನತಾ ಪಾರ್ಟಿಗೆ ಕರ್ನಾಟಕದ ವಿಧಾನ ಸಭಾ ಕ್ಷೇತ್ರದ ಚುನಾವಣೆಯು ನು೦ಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ತಮ್ಮದೇ ಆದ ಸರಕಾರವನ್ನು ತರುತ್ತೇವೆ ಇ೦ದು ಕೇ೦ದ್ರ ಬಿಜಿಪಿ ನಾಯಕರು, ಕಾ೦ಗ್ರಸ್, ಜೆಡಿಎಸ್ ಪಕ್ಷಗಳು ದೆಹಲಿಯಲ್ಲಿ, ಕರ್ನಾಟಕ ಭೇಟಿ ನೀಡಿದ ಸ೦ದರ್ಭದಲ್ಲಿ ಜ೦ಭದಿ೦ದ ಕೊಚ್ಚಿ ಕೊ೦ಡಿದ್ದಾರೆ. ಅದರೆ ಇದೀಗ
ಸುಳ್ಯ:ಏ 14. ಮಾಣಿ - ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ. ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ
ವಾಷಿಂಗ್ಟನ್: ಏ 14. ಅಮೇರಿಕಾದ ಟೆಕ್ಸಾಸ್ ನಲ್ಲಿ ಸೌತ್‌ಫೋರ್ಕ್ ಡೈರಿ ಫಾರ್ಮ್‌ನಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದಾಗಿ ಅದರಲ್ಲಿದ್ದ ಸುಮಾರು 18,000 ಕ್ಕೂ ಅಧಿಕ ಹಸುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಡೈರಿಯಲ್ಲಿ ಸ್ಫೋಟವಾದ ಬೆನ್ನಲ್ಲೇ ಬೆಂಕಿ ಹೊತ್ತಿ ಉರಿದಿದ್ದು, ಈ ಘಟನೆಯಲ್ಲಿ ಹಸುಗಳು ಸಜೀವ ದಹನಗೊಂಡಿವೆ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ