ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷ ಬಿಡುವ ಸುಳಿವು ನೀಡಿದ್ದ ಸವದಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ

ಕೋಲ್ಕತ್ತಾ: ಅರೆಬರೆ ಬಟ್ಟೆಗಳನ್ನು ಧರಿಸುವ ಯುವತಿಯರು ರಾಮಾಯಣದಲ್ಲಿ ಬರುವ ರಾಕ್ಷಸಿ ಶೂರ್ಪನಖಿಯಂತೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗೀಯ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟ್ ನಲ್ಲಿ ಹಂಚಿಕೊಂಡಿರುವ ಮೊಯಿತ್ರಾ, ಶುಕ್ರವಾರ ಬೆಳಗ್ಗೆ ಬಿಜೆಪಿ ನಾಯಕರು

ಚುನಾವಣೆಗೆ ಅಧಿಸೂಚನೆ ಹೊರ ಬಿದ್ದು ನಾಮ ಪತ್ರ ಸಲ್ಲಿಕೆ ಆರಂಭವಾಗಿರುವ ಈ ಹೊತ್ತಿನಲ್ಲಿ ಆಡಳಿತ ಪಕ್ಷ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿದೆ. ಇದು ಸದ್ಯಕ್ಕೆ ತಣ್ಣಗಾಗುವ ಸಾಧ್ಯತೆಗಳಿಲ್ಲ. ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನಂತರವೂ ಹೆಚ್ಚುತ್ತಲೇ ಇದೆ. ಇಷ್ಟೆಲ್ಲ ಆದ ನಂತರವೂ ಇನ್ನೂ ಕೆಲವು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿಗಳ

ಉಡುಪಿ;ಏ 13: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪೂರ್ವಾನುಮತಿ ಪಡೆಯದೇ ಫ್ಲೆಕ್ಸ್ ಬ್ಯಾನರ್ ಹಾಕಿದಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮೇಲೆ ಪ್ರಕರಣ ದಾಖಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಫ್ಲೈಯಿಂದ್ ಸ್ಟ್ಯಾಡ್ ಅಧಿಕಾರಿ ರೋಶನ್‌ ಕುಮಾರ್‌ ಅವರು ದೂರು ದಾಖಲಿಸಿದ್ದಾರೆ., ಉಡುಪಿ ವಿಧಾನಸಭಾ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್‌ ಶಂಕರ್‌ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ ಕುಸಿದಿದೆ. ಅಥಣಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ಎಂಎಲ್‌ಸಿ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಬಿಜೆಪಿ ತೊರೆದು

ಭಟ್ಕಳ : ಭಟ್ಕಳ ತಾಲೂಕಿನ ಸರ್ಪನಕಟ್ಟೆಯ ಬಡ ಕುಟುಂಬದಲ್ಲಿ ಜನಿಸಿ, ತಮ್ಮ ಶಿಕ್ಷಣವನ್ನು ಭಟ್ಕಳದಲ್ಲಿ ಮುಗಿಸಿದ ಇವರು, ಆರಂಭದಲ್ಲಿ ಆಟೋ ಚಾಲಕ,  ಟೇಲರ್ , ಹೋಟೆಲ್ ಕಾರ್ಮಿಕ, ಯಕ್ಷಗಾನದಲ್ಲಿ ಬಣ್ಣಹಚ್ಚುವ ಹುಡುಗನಾಗಿ ವೃತ್ತಿ ಆರಂಭಿಸಿದ ನಾಗೇಂದ್ರ ನಾಯ್ಕರು ಕಾನೂನು ವಿಧ್ಯಾಭ್ಯಾಸ ಬೆಂಗಳೂರಿಗೆ ತೆರಳಿ ಅಲ್ಲಿ ಪಾರ್ಟ್ ಟೈಮ್ ಕೆಲಸ

ಬೆಂಗಳೂರು: ಮೊನ್ನೆ ಮಂಗಳವಾರ ಬಿಡುಗಡೆಯಾದ 189 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪ್ರಭಾವ ಸಾಕಷ್ಟಿದೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಇದರ ಜೊತೆಗೆ ಬಿಜೆಪಿಯ ಪ್ರಭಾವಿ ಮುಖಂಡ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ ಎಲ್ ಸಂತೋಷ್ ಅವರ ಪ್ರಭಾವ ಪಟ್ಟಿ ತಯಾರಿಯಲ್ಲಿ

ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದರೊಂದಿಗೆ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಸಚಿವ ಆರ್. ಅಶೋಕ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಹಾಗೂ ಕನಕಪುರದಲ್ಲಿ ಡಿಕೆಶಿ

ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ನ  ಪುತ್ರ ಅಸದ್ ಹಾಗೂ ಅವರ ಸಹಾಯಕ ಗುಲಾಮ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಝಾನ್ಸಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಅಸದ್ ಹಾಗೂ ಆತನ ಸಹಾಯಕನನ್ನು

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10,158 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಸೋಂಕು ಪ್ರಕರಣಗಳು ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ