ರಾಷ್ಟ್ರದಲ್ಲಿ ಅದೆಷ್ಟೋ ಮ೦ದಿ ಪ್ರಧಾನ ಮ೦ತ್ರಿಗಳಾಗಿ ದೇಶ ಸೇವೆಯನ್ನು ಮಾಡಿದ್ದಾರೆ. ಅದರೆ ಈಗೀನ ಪ್ರಧಾನ ಮ೦ದಿಯವರಾದ ನರೇ೦ದ್ರ ಮೋದಿಯವರು ನಮ್ಮ ದೇಶದ ಪ್ರಧಾನ ಮ೦ತ್ರಿ ಅವರು ಎಲ್ಲರಿಗೂ ಪ್ರಧಾನಮ೦ತ್ರಿಯಾಗಿದ್ದಾರೆ. ಈ ನಡುವೆ ಕರ್ನಾಟಕ ರಾಜ್ಯದಲ್ಲಿ ನಡೆದ ೧೬ನೇ ಬಾರಿಯ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಸ೦ದರ್ಭದಲ್ಲಿ ರಾಜ್ಯಕ್ಕೆ ಒಟ್ಟು ೩೦
ಬೆಂಗಳೂರು: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ಕ್ಕೆ ಮತದಾನ ಮುಗಿದು ಎಲ್ಲರೂ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈ ಮಧ್ಯೆ ನಿನ್ನೆ ಸಾಯಂಕಾಲ ಹೊರಬಿದ್ದ ಬಹುತೇಕ ಮತದಾನೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಈ ಬಾರಿ ಬಹುಮತ ಸಿಗಲಿದೆ. ಸ್ಪಷ್ಟ ಬಹುಮತಕ್ಕೆ ಕೆಲವು ಸ್ಥಾನಗಳು ಬೇಕಾಗಬಹುದು ಎಂಬಿತ್ಯಾದಿ ಸಮೀಕ್ಷೆಗಳು ಬಂದಿದ್ದು ಫಲಿತಾಂಶಕ್ಕೆ ಮುನ್ನ ಕಾಂಗ್ರೆಸ್
ಬೆಂಗಳೂರು: ಈ ಬಾರಿಯೂ ಅತಂತ್ರ ವಿಧಾನಸಭೆಯ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ 146 ಸ್ಥಾನಗಳ ಗಡಿಯನ್ನು ದಾಟಲಿದೆ ಎಂದು ಹೇಳಿದ್ದಾರೆ. ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರು, ಚುನಾವಣಾ
ಉಡುಪಿ:ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ ಬೆಳಿಗ್ಗೆಯಿ೦ದ ಬಿರುಸಿನ ಮತದಾನ ನಡೆದಿದೆ.ಮತದಾನದಲ್ಲಿ ರಾಜ್ಯದಲ್ಲೇ ಮು೦ಚುಣಿಯಲ್ಲಿ ಉಡುಪಿ ಜಿಲ್ಲೆಯು ದಾಖಲೆಯನ್ನು ಮಾಡಿದೆ.ಸ೦ಜೆಯ ಸಮಯದಲ್ಲಿ ಮತ್ತಷ್ಟು ಬಿರುಸಿನ ಮತದಾನವು ನಡೆದಿದೆ. ಯುವಮತದಾರರು ಉತ್ಸಾಹದಿ೦ದ ಮತಗಟ್ಟೆ ತೆರಳಿ ತಮ್ಮ ಪ್ರಥಮ ಮತದಾನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ದೃಶ್ಯವು ಎಲ್ಲಾ ಕ೦ಡು ಬ೦ದಿದೆ. ಉಡುಪಿಯ ಅಷ್ಟಮಠಾಧೀಶರು ಸಹ ತಮ್ಮ ತಮ್ಮ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ, ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಇಂದು ಇಸ್ಲಾಮಾಬಾದಿನ ಹೈಕೋರ್ಟ್ ಹೊರಗೆ ಪಾಕಿಸ್ತಾನದಲ್ಲಿ ಅರೆಸೈನಿಕ ಫೆಡರಲ್ ಕಾನೂನು ಜಾರಿ ದಳ ರೇಂಜರ್ಸ್ ನಿಂದ ಅವರ ಬಂಧನವಾಗಿದೆ ಎಂದು ಪಾಕಿಸ್ತಾನ ಡಾನ್ ನ್ಯೂಸ್ ವರದಿ ಮಾಡಿದೆ. ಇಮ್ರಾನ್ ಖಾನ್ ಅವರನ್ನು
ನವದೆಹಲಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನಾ ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ ಮತ್ತು ದಕ್ಷಿಣ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288 ಕೋಟಿ ರೂ. ಮೌಲ್ಯದ ಆಸ್ತಿಯನ್ನು
ಭುವನೇಶ್ವರ: ಒಡಿಶಾ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಮೂರು ಮಾವೋವಾದಿಗಳನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಭದ್ರತಾ ಪಡೆಗಳು ಮತ್ತು ಎಡಪಂಥೀಯ ಉಗ್ರಗಾಮಿಗಳ (ಎಲ್‌ಡಬ್ಲ್ಯುಇ) ನಡುವೆ ಇಂದು ಗುಂಡಿನ ಕಾಳಗ ನಡೆದಿದ್ದು, ಒಡಿಶಾದ ಕಲಹಂಡಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಅಂತೆಯೇ ಪೊಲೀಸ್ ಅಧಿಕಾರಿಯೊಬ್ಬರು
ನವದೆಹಲಿ: ವಿಶ್ವದ ಅತೀ ಭ್ರಷ್ಟ ಪಕ್ಷ ಕಾಂಗ್ರೆಸ್‘ ಎಂದು ಮಾಧ್ಯಮಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಚುನಾವಣಾ ಆಯೋಗವು ಬಿಜೆಪಿಗೆ ನೋಟಿಸ್ ಜಾರಿಗೆ ಮಾಡಿದೆ. ಪತ್ರಿಕೆಗೆ ನೀಡಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆಯೊಳಗೆ "ಪರಿಶೀಲಿಸಬಹುದಾದ ಮತ್ತು ಪತ್ತೆಹಚ್ಚಬಹುದಾದ" ಸಾಕ್ಷ್ಯಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಕರ್ನಾಟಕ ಬಿಜೆಪಿಗೆ ಸೂಚಿಸಿದೆ. ಈ ಹಿಂದೆ, ಬಿಜೆಪಿಯ ದೂರಿನ ಮೇರೆಗೆ,
ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಹಿಂದೆಂದೂ ಕೈಗೊಳ್ಳದಷ್ಟು ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ. ವಿಧಾನಸಭೆ ಚುನಾವಣೆ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ
ದಲ್ಲಾಸ್: ಅಮೆರಿಕಾದ ದಲ್ಲಾಸ್ ನಲ್ಲಿ ಶನಿವಾರ ನಡೆದ ಶೂಟೌಟ್ ನಲ್ಲಿ ಹೈದ್ರಾಬಾದ್ ಮೂಲದ ಮಹಿಳೆ ಸೇರಿದಂತೆ 9 ಮಂದಿ ಹತ್ಯೆಯಾಗಿದ್ದಾರೆ. ದಲ್ಲಾಸ್ ನ ಮಾಲ್ ವೊಂದರ ಹೊರಗೆ ಬಂದೂಕು ದಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ನಂತರ ಹತ್ಯೆಗೀಡಾದ ಒಂಬತ್ತು ಜನರ ಪೈಕಿ ಭಾರತೀಯ ಮೂಲದ ಇಂಜಿನಿಯರ್ ಐಶ್ವರ್ಯಾ ತಾಟಿಕೊಂಡ ಕೂಡ ಒಬ್ಬರಾಗಿದ್ದಾರೆ ಎಂದು