ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಬೆಂಗಳೂರು: ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ ಸುಮಾರು 12.5 ಕೆಜಿ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು ಎಂದು ಮೂಲಗಳು ತಿಳಿಸಿವೆ. ಕಳೆದ ನವೆಂಬರ್ 30ರಿಂದ ಡಿಸೆಂಬರ್

ಉಡುಪಿ:ಉಡುಪಿ ಜಿಲ್ಲೆಯ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಾಲಯವು ಧಾರ್ಮಿಕದತ್ತಿ ಇಲಾಖೆಯ ಪ್ರವರ್ಗ"ಎ" ಅಧಿಸೂಚಿತ ಸ೦ಸ್ಥೆಯಾಗಿರುತ್ತದೆ.ಈ ದೇವಾಲಯಕ್ಕೆ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿಗಳು,ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು,ಹಿ೦ದೂ ಧಾರ್ಮಿಕ ಸ೦ಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಬೆ೦ಗಳೂರು ಇವರ ಆದೇಶದ೦ತೆ ನೂತನ

ಮುಂಬೈ: ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯಾಗುತ್ತಿದ್ದು, ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ದೇವೇಂದ್ರ ಫಡ್ನವೀಸ್ ಅವರು ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ

ನವದೆಹಲಿ: ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಒಂದೇ ಕುಟುಂಬದ ಮೂವರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಮಗಳನ್ನು ಚಾಕುವಿನಿಂದ ಇರಿದು ಹತ್ಯೆಗೈಯಲಾಗಿದೆ. ಹತ್ಯೆಗೀಡಾದವರು ಹರಿಯಾಣ ಮೂಲದ ರಾಜೇಶ್, ಕೋಮಲ ಮತ್ತು ಕವಿತಾ ಎಂದು ತಿಳಿಯಲಾಗಿದೆ. ಕುಟುಂಬದ ನಾಲ್ಕನೇ ಸದಸ್ಯ ಪುತ್ರ ಬೆಳಗಿನ ಜಾವ

ಮುಂಬೈ: ವಾರಗಳ ನಂತರ ಮಹಾರಾಷ್ಟ್ರ ಸರ್ಕಾರ ರಚನೆಗೆ ತಾರ್ಕಿಕ ಅಂತ್ಯ ಕಾಣುತ್ತಿದೆ. ಇಂದು ಬುಧವಾರ ಮುಂಬೈಯಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಅವರ ಹಾದಿ ಸುಗಮವಾಗಿದೆ. ನಾಳೆ ಸಂಜೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ

ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಅವರ ಬ್ಯಾಗಿ ಕ್ಯಾಪ್ ಹತ್ತೇ ಹತ್ತು ನಿಮಿಷಗಳಲ್ಲಿ ಬರೋಬ್ಬರಿ 2.63 ಕೋಟಿ ರೂ.ಗೆ ಹರಾಜಾಗಿದೆ. ಸಿಡ್ನಿಯಲ್ಲಿ ನಡೆದ ಹರಾಜು ಕಾರ್ಯಕ್ರಮದಲ್ಲಿ 1947-48ರ ಭಾರತ ವಿರುದ್ಧದ ಸರಣಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಡಾನ್ ಬ್ರಾಡ್ಮನ್ ಧರಿಸಿದ್ದ ಪ್ರಸಿದ್ಧ ‘ಬ್ಯಾಗಿ ಗ್ರೀನ್’ ಹರಾಜಿಗಿಡಲಾಗಿತ್ತು. ಖ್ಯಾತ ಕ್ರಿಕೆಟಿಗನ ಈ

ಬೆಂಗಳೂರು, ಡಿಸೆಂಬರ್​ 04: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿ ಪರಿಣಮಿಸಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಮಹತ್ವದ ತಿರುವು ಪಡೆದುಕೊಂಡಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ ನಿರ್ದೇಶನಾಲಯED ಪತ್ತೆ ಮಾಡಿದೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು. ಈಗ ಬಂದಿರುವ ಇ-ಮೇಲ್ ಮೂಲಕ ಕಳುಹಿಸಲಾದ ಸಂದೇಶದಲ್ಲಿ ವಿಮಾನ ನಿಲ್ದಾಣದಲ್ಲಿ

ಲಖನೌ: ತಾಜ್ ಮಹಲ್ ಸ್ಫೋಟಿಸುವುದಾಗಿ ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಗೆ ಮಂಗಳವಾರ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲನೆ ನಂತರ ಇದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಪ್ರೇಮಸೌಧ ತಾಜ್ ಮಹಲ್ ಅನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದು, ಅನುಮಾನಾಸ್ಪದವಾಗಿ ಏನೂ

ನವದೆಹಲಿ: ಗಡಿ ವಿವಾದವನ್ನು ಅಂತ್ಯಗೊಳಿಸಲು ನ್ಯಾಯಯುತ ಮತ್ತು ಪರಸ್ಪರ ಸ್ವೀಕಾರಾರ್ಹ ಒಪ್ಪಂದಕ್ಕೆಬರಲು ಚೀನಾದೊಂದಿಗೆ ಮಾತುಕತೆ ನಡೆಸಲು ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ಹೇಳಿದ್ದಾರೆ. ಇಂದು ಲೋಕಸಭೆಯಲ್ಲಿ ಭಾರತ-ಚೀನಾ ಗಡಿ ಪರಿಸ್ಥಿತಿ ಕುರಿತು ಮಾತನಾಡಿದ ಜೈಶಂಕರ್ ಅವರು, ಚೀನಾದ ಕ್ರಮಗಳಿಂದಾಗಿ ಗಡಿಯಲ್ಲಿ ಶಾಂತಿ ಸ್ಥಾಪನೆ