ಪಾಕ್ ಉಗ್ರನ ಜತೆ ಸಂಪರ್ಕ: ತುಮಕೂರು, ದಾವಣಗೆರೆಯಲ್ಲಿ ಯುವಕರಿಬ್ಬರ ಬಂಧನ....ಸಿಎಂ ಡಿಕೆಶಿ ರಣತಂತ್ರ: ಪರಿಷತ್ ಚುನಾವಣೆಗೆ 5ನೇ ಅಭ್ಯರ್ಥಿ ಕಣಕ್ಕೆ, DKS ಆಪ್ತನಿಗೆ ಟಿಕೆಟ್ ಘೋಷಣೆ!...

ಉಡುಪಿ:ಹಿ೦ದೂ ಧರ್ಮವು ಒ೦ದು ವ್ಯವಸ್ಥಿತ ಜೀವನ ಪದ್ದತಿಯಾಗಿದ್ದು,ಹಿ೦ದೂ ಧರ್ಮವು ಒ೦ದು ಸ೦ವಿಧಾನವಿದ್ದ೦ತೆ ಎ೦ದು ರಾಷ್ಟ್ರೀಯ ಸ್ವಯ೦ ಸೇವಕ ಸ೦ಘದ ಮ೦ಗಳೂರು ವಿಭಾಗದ ಸ೦ಪರ್ಕ ಪ್ರಮುಖರಾದ ಯೊಗೀಶ್ ನಾಯಕ್ ಶಿರಿಯಾರರವರು ನುಡಿದರು. ಅವರು ಭಾನುವಾರದ೦ದು ಬೈಲೂರಿನ ವಾಸುದೇವ ಕೃಪಾ ವಿದ್ಯಾಮ೦ದಿರದ ಮೈದಾನದಲ್ಲಿ ಹಿ೦ದೂ ಸ೦ಗಮ ಆಯೋಜನಾ ಸಮಿತಿ ಉಡುಪಿ ನಗರ,ಬೈಲೂರು ವಸತಿಯ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಿಯಾರ್ ಬಳಿಯ ಕಾರ್ಕಳ ಬಜಗೋಳಿ ರಾಷ್ಟ್ರೀಯ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರ ಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಜ್ಯ ಗೃಹ ಇಲಾಖೆ 35 ಲಕ್ಷ ರೂ. ನಗದು ಬಹುಮಾನವನ್ನು ಘೋಷಣೆ ಮಾಡಿದೆ. ಆದೇಶದಂತೆ ಡಿಜಿ ಮತ್ತು ಐಜಿಪಿ

ಸ್ಯಾನ್ ಫ್ರಾನ್ಸಿಸ್ಕೊ: ಜಾಗತಿಕ ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಉದ್ಯೋಗಿಗಳಿಗೆ ಮತ್ತೊಂದು ಶಾಕ್ ನೀಡಿದ್ದು, ಸುಮಾರು 30,000 ಕಾರ್ಪೊರೇಟ್ ಹುದ್ದೆಗಳನ್ನು ತೆಗೆದುಹಾಕುವ ವಿಶಾಲ ಯೋಜನೆಯ ಭಾಗವಾಗಿ ಮುಂದಿನ ವಾರದ ವೇಳೆಗೆ ಸುಮಾರು 14,000 ಉದ್ಯೋಗಿಗಳನ್ನು ವಜಾಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ. ಒಟ್ಟು ಉದ್ಯೋಗ ಕಡಿತಗಳ ಸಂಖ್ಯೆಯು ಸುಮಾರು 1.58

ಉಡುಪಿ: ಟ್ರಕ್ ನ ಚಕ್ರದಡಿ ಸಿಲುಕಿ ಬೈಕ್ ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.‌ಜಿ ರೋಡ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮೃತ ಸವಾರ‌ನನ್ನು ಬ್ರಹ್ಮವಾರ ಮಟಪಾಡಿಯ ನಿವಾಸಿ ಅಭಿಷೇಕ್ ನಾಯಕ್ (25) ಎಂದು ಗುರುತಿಸಲಾಗಿದೆ. ಇವರು‌ ಉಡುಪಿ  ವಿದ್ಯೋದಯ ಆ೦ಗ್ಲ ಮಾದ್ಯಮ ಪಬ್ಲಿಕ್ ಸ್ಕೂಲ್

ಹಿರಿಯ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಚಲನಚಿತ್ರ ಮತ್ತು ಸಂಗೀತ ವಲಯದಲ್ಲಿ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಜನವರಿ 22ರ ಗುರುವಾರ ಮುಂಜಾನೆ ಮುರಳಿ ಕೃಷ್ಣ ನಿಧನರಾಗಿದ್ದು ಎಸ್ ಜಾನಕಿ ಅವರ ಪುತ್ರನನ್ನು ಕಳೆದುಕೊಂಡಿದ್ದಾರೆ. ಮುರಳಿ ಕೃಷ್ಣ ಅವರ

ದೇವನಹಳ್ಳಿ: ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್​​ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ರೆಜಿಲ್​ನ ಸೌಪಾಲೊ ಏರ್​​ಪೋರ್ಟ್​ನಿಂದ ಕೆಐಎಬಿಗೆ ಬಂದಿದ್ದ ವ್ಯಕ್ತಿ, ಮಕ್ಕಳ ಕಥೆ ಪುಸ್ತಕಗಳ ಮಾದರಿಯಲ್ಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ ಹತ್ತು ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಜನರಿದ್ದ ಸೇನಾ ವಾಹನವು ಎತ್ತರದ ಪೋಸ್ಟ್‌ಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ

ಉಡುಪಿ: ನಗರದ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ತೃತೀಯ ವರ್ಧಂತ್ಯುತ್ಸವ ಸಂದರ್ಭ ಮಂದಿರ ಮಠದ ಕಾರ್ ನಿರ್ವಾಹಕ ಟ್ರಸ್ಟಿ ಕೆ. ದಿವಾಕರ ಶೆಟ್ಟಿ ತೋಟದಮನೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂದಿರ ಮಠದ ಆಡಳಿತ ಟ್ರಸ್ಟಿ ಕೆ.ಕೆ. ಆವರ್ಶೇಕರ್ ಮುಂಬಯಿ ಮತ್ತು ಉದ್ಯಮಿ

ಗುವಾಹಟಿ: 2023 ರಲ್ಲಿ ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಅಪಹರಣಕ್ಕೊಳಗಾಗಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 20 ವರ್ಷದ ಕುಕಿ-ಝೋ ಯುವತಿ ಮೂರು ವರ್ಷಗಳ ಬದುಕಿನ ಹೋರಾಟದ ಬಳಿಕ ಜನವರಿ 10, 2026 ರಂದು ಮೃತಪಟ್ಟಿದ್ದಾರೆ. ಸಾಮೂಹಿಕ ಅತ್ಯಾಚಾರದಿಂದ ಮಹಿಳೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲೇ ಇಲ್ಲ ಎಂದು ಕುಕಿ-ಝೋ ಸಂಘಟನೆಗಳು ತಿಳಿಸಿವೆ. ಯುವತಿ