ಮಂಗಳೂರು: ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಯಲ್ಲಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಒಳಮೊಗ್ರು ಗ್ರಾಮದ ನಿವಾಸಿ ಎಸ್ ಪ್ರದೀಪ್ (19), ಕೆದಂಬಾಡಿಯ ದಿನೇಶ್ ಗೌಡ (25), ಗುತ್ತುಮನೆಯ ನಿಶಾಂತ್ ಕುಮಾರ್
ಬೆಂಗಳೂರು: ಬರೋಬ್ಬರಿ 821.22 ಕೋಟಿ ಬೃಹತ್ ಮೊತ್ತದ ಹಗರಣ ನಡೆಸಿದ ಆರೋಪ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa), ಸಚಿವರು ಮತ್ತು ಐಎಎಸ್ ಅಧಿಕಾರಿಗಳು ಸೇರಿದಂತೆ ಒಟ್ಟು 28 ಜನರ ವಿರುದ್ಧ ಲೋಕಾಯುಕ್ತಗೆ ದೂರು ನೀಡಲಾಗಿದೆ. ದಾಖಲೆ ಸಮೇತ ಆರ್ಟಿಐ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಎನ್ನುವವರಿಂದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
ಅಂಕೋಲ(ಉತ್ತರ ಕನ್ನಡ): ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಕರ್ನಾಟಕ ರಾಜ್ಯದಲ್ಲಿ ವಿದೇಶದಿಂದ 30 ಸಾವಿರ ಕೋಟಿ ಹೂಡಿಕೆ ಆಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಅದು ಮೂರು ಪಟ್ಟು ಅಂದರೆ 90 ಸಾವಿರ ಕೊಟಿ ರೂಪಾಯಿಗೆ ವಾರ್ಷಿಕವಾಗಿ ಹೆಚ್ಚಾಯಿತು. ಡಬಲ್ ಎಂಜಿನ್ ಸರ್ಕಾರದ ಪ್ರಯತ್ನದಿಂದ ಇದು ಸಾಧ್ಯವಾಗಿದೆ.ರಾಜ್ಯದ ಅಭಿವೃದ್ಧಿಯೇ ಬಿಜೆಪಿ ಸರ್ಕಾರದ
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,720 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,49,56,716ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ
ತ್ರಿಶೂರ್: ಬುಧವಾರ ಮುಂಜಾನೆ ಕೇರಳದ ತ್ರಿಶೂರ್ ಜಿಲ್ಲೆಯ ಪಂಥಾಲೂರ್‌ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ಪಲ್ಟಿಯಾಗಿದ್ದು, ಯುವ ರೋಗಿಯ ಸೇರಿದಂತೆ ಮೂವರು ದುರಂತ ಅಂತ್ಯ ಕಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಫೆಮಿನಾ (20) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿ
ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆಸಿರುವ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ (IOA) ಪಿಟಿ ಉಷಾ ಬುಧವಾರ ಭೇಟಿ ಮಾಡಿದ್ದಾರೆ. ದೆಹಲಿಯ ಜಂತರ್ ಮಂತರ್
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ರಾಜ್ಯಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಇಂದು ಬೆಳಗ್ಗೆ ಕಾಂಗ್ರೆಸ್ನ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ್(DK Shivakumar) ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಅವಘಡವೊಂದು ಸಂಭವಿಸಿದೆ.
ಉಡುಪಿ:ಪ್ರತಿ ಚುನಾವಣಾ ಸ೦ದರ್ಭದಲ್ಲಿ ಹೊಸಮತದಾರರ ನೋ೦ದಣಿಯು ನಡೆಯುತ್ತದೆ ಅದೇ ರೀತಿ ಈ ಬಾರಿಯೂ ಉಡುಪಿ ಜಿಲ್ಲೆಯಲ್ಲಿ 5ವಿಧಾನ ಸಭಾಕ್ಷೇತ್ರದಲ್ಲಿ ಒಟ್ಟು 22,471ಮ೦ದಿ ಹೊಸಮತದಾರರು ಈ ಬಾರಿಯ ಚುನಾವಣೆಯಲ್ಲಿ ತಮ್ಮ ಪ್ರಥಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. ಉಡುಪಿ ಜಿಲ್ಲೆಯ 118ನೇ ಬೈ೦ದೂರು ವಿಧಾನ ಸಭಾಕ್ಷೇತ್ರದಲ್ಲಿ 4,750ಮ೦ದಿ ಹೊಸಮತದಾರರಾದರೆ 119ನೇ ಕು೦ದಾಪುರವಿಧಾನ ಸಭಾಕ್ಷೇತ್ರದಲ್ಲಿ
ಮುಂಬೈ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾದ ಅರುಣ್ ಗಾಂಧಿ ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್
ಬೆಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ(Congress manifesto 2023) ಇಂದು ಮಂಗಳವಾರ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು. 'ಸರ್ವ ಜನಾಂಗದ ಶಾಂತಿಯ