ಸಾಂಬಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಡ್ರೋನ್‌ನಿಂದ ಬೀಳಿಸಲಾಗಿದೆ ಎಂದು ಶಂಕಿಸಲಾದ ಪ್ಯಾಕೇಜ್‌ನಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕ ಸಾಮಗ್ರಿಗಳ ಸಂಗ್ರಹವನ್ನು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಮುಂಜಾನೆ ರಖ್ ಬರೋತಿಯ ರೈಲ್ವೆ ಮಾರ್ಗದ ಬಳಿ ಪತ್ತೆಯಾದ ಪ್ಯಾಕೇಜ್‌ನಲ್ಲಿ ಚೀನಾ ನಿರ್ಮಿತ ಮೂರು
ರಾಂಚಿ (ಜಾರ್ಖಂಡ್): ಜಾರ್ಖಂಡ್ ರಾಜ್ಯದ ಛತ್ರದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಐವರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಹತ್ಯೆಗೀಡಾದ ಐವರ ಪೈಕಿ ಇಬ್ಬರಿಗೆ ತಲಾ 25 ಲಕ್ಷ ರೂ ಹಾಗೂ ಮೂವರ ಪತ್ತೆಗೆ ತಲಾ 5 ಲಕ್ಷ ರೂ ಇನಾಮು ಘೋಷಣೆ ಮಾಡಲಾಗಿತ್ತು. ಸಿಆರ್‌ಪಿಎಫ್ ಕೋಬ್ರಾ ಬೆಟಾಲಿಯನ್, ಜೆಎಪಿ ಮತ್ತು ಐಆರ್‌ಬಿ ಜೊತೆಗೆ ಪಲಾಮು
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ರೋಸ್ ಅವೆನ್ಯೂ ಕೋರ್ಟ್ ಏಪ್ರಿಲ್ 17 ರವರೆಗೆ ವಿಸ್ತರಿಸಿದೆ. ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಎಎಪಿ ನಾಯಕನ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿ
ಕುವೈತ್:ಏ 02.ಕುವೈತ್‌ನಲ್ಲಿ ಭಾರತೀಯ ವಲಸಿಗರೇ ಹೆಚ್ಚಾಗಿದ್ದಾರೆ. ಒಳ್ಳೆಯ ಉದ್ಯೋಗ , ವೇತನದ ಕನಸಿನೊಂದಿಗೆ ಅರಬ್ ದೇಶದಕ್ಕೆ ವಲಸೆ ಹೋಗಿರುವ ಭಾರತೀಯರಿಗೆ ಅದರಲ್ಲೂ ಚಾಲಕರಿಗೆ ಇದೀಗ ಉದ್ಯೋಗ ಅಭದ್ರತೆ ಶುರುವಾಗಿದೆ. ಕುವೈತ್ ಸರ್ಕಾರ ತನ್ನ ದೇಶದಲ್ಲಿರುವ ಕಡಿಮೆ ಸಂಬಳಕ್ಕೆ ದುಡಿಯುತ್ತಿರುವ, ಹಾಗೂ ವಿಶ್ವವಿದ್ಯಾನಿಲಯದಿಂದ ಪದವಿ ಪಡೆಯದೇ ಚಾಲಕರಾಗಿ ದುಡಿಯುತ್ತಿರುವ ವಿದೇಶಿ ಚಾಲಕರ
ನವದೆಹಲಿ:ಏ 02. ಭಾರತದಲ್ಲಿ ನಿರುದ್ಯೋಗದ ದರವು ತಿಂಗಳಿಂದ ತಿಂಗಳಿಗೆ ಗಣನೀಯವಾಗಿ ಏರುತಲಿದ್ದು, ಮಾರ್ಚ್ ತಿಂಗಳಲ್ಲಿ ಇದು ಮೂರು ತಿಂಗಳ ಗರಿಷ್ಠ ಮಟ್ಟವನ್ನು ತಲುಪಿವೆ. ಈ ಕುರಿತು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಶನಿವಾರದಂದು ಈ ನಿರುದ್ಯೋಗ ದರ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ನಿರುದ್ಯೋಗ ದರವು ಡಿಸೆಂಬರ್ 2022
ಶಿರಸಿ:ಏ 02. ಜೆಡಿಎಸ್‌ನ ಶಿವಲಿಂಗೇಗೌಡ ಅವರು ಅರಸೀಕೆರೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ
ಮೈಸೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಏಪ್ರಿಲ್ 4 ರಂದು ಪಕ್ಷದ ನಿರ್ಣಾಯಕ ಸಭೆಯ ನಂತರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ವರುಣಾ ಜೊತೆಗೆ ಕೋಲಾರದಿಂದ ಸ್ಪರ್ಧಿಸುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏಪ್ರಿಲ್ 6 ರವರೆಗೆ ವಿಸ್ತರಿಸಿದೆ. ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ,
ನವದೆಹಲಿ: ನಿನ್ನೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಎಟಿ ರಾಮಸ್ವಾಮಿ ಅವರು ಕೇಸರಿ ಪಕ್ಷ ಸೇರ್ಪಡೆಯಾದರು. ಅನುರಾಗ್
ಮೈಸೂರು: ಮೈಸೂರು - ಬೆಂಗಳೂರು ಎಕ್ಸ್ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳವನ್ನು ತಡೆಹಿಡಿಯಲಾಗಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಸೋಷಿಯಲ್ ಮೀಡಿಯಾ ಮೂಲಕ ಮೈಸೂರು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ಇಂದು ಏಪ್ರಿಲ್ 1ರಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ದರವನ್ನು ಪರಿಷ್ಕರಿಸಿ ಹೆಚ್ಚಳ