ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಹುಬ್ಬಳ್ಳಿ: ಈ ಬಾರಿ ವಿಧಾನಸಭೆ ಚುನಾವಣಾ ಕಣದಲ್ಲಿ ರಕ್ತ ರಾಜಕೀಯ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿದ್ದರು. ರಾಜಕೀಯ ನಾಯಕರು ಕೇವಲ ಹೇಳಿಕೆ ನೀಡಿದ್ದರು. ಆದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಭಿಮಾನಿಯೊಬ್ಬ

ನವದೆಹಲಿ: ಚತ್ತೀಸ್ ಗಢದಲ್ಲಿ ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಗಳು, ಓರ್ವ ಚಾಲಕ ಮೃತಪಟ್ಟಿರುವ ಘಟನೆ ಏ.26 ರಂದು ವರದಿಯಾಗಿದೆ. ಅರನ್ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು,   ಪೊಲೀಸ್ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ ಜಿ) ಗಳ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ

ದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಕಾರ್ಪೊರೇಟರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆ ಆಮ್‌ ಆದ್ಮಿ ಪಕ್ಷದ (ಎಎಪಿ) ಶೆಲ್ಲಿ ಒಬೆರಾಯ್ ದೆಹಲಿಯ ಮೇಯರ್

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ "ಪ್ರಾಥಮಿಕ ತನಿಖೆ" ನಡೆಸುವ ಅಗತ್ಯ ಇದೆ ಎಂದು ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಸುಪ್ರೀಂ ಕೋರ್ಟ್

ಹುಬ್ಬಳ್ಳಿ: ನಿನ್ನೆ ಮೊನ್ನೆ ಪಕ್ಷಕ್ಕೆ ಬಂದೋರಿಗೆ, ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಟ್ಟಿದ್ದೀರಿ. ನನಗೆ ಮಾತ್ರ ಟಿಕೆಟ್ ಸಿಗಲಿಲ್ಲ. ನನಗೆ ಟಿಕೆಟ್ ಕೈ ತಪ್ಪಿದಾಗ ಯಾರೊಬ್ಬರೂ ನನ್ನನ್ನು ಮಾತನಾಡಿಸಲಿಲ್ಲ. ಗೌರವದಿಂದ ನಡೆಸಿಕೊಳ್ಳಲಿಲ್ಲ ಎಂದಷ್ಟೇ ನಾನು ಬಿಜೆಪಿ ಬಿಟ್ಟು ಹೊರಬಂದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅಳಲು ತೋಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ

ಕ್ಷಮಾಪಣೆಗೆ ಮನವಿ ಮಾಡುತ್ತಿರುವ ತಂಗರಾಜು ಸಹೋದರಿ ಸಿಂಗಾಪುರ: ಒಂದು ಕಿಲೋಗ್ರಾಂ ಗಾಂಜಾವನ್ನು ಕಳ್ಳಸಾಗಣೆ ಮಾಡಲು ಸಂಚು ರೂಪಿಸಿದ ಅಪರಾಧಿಯೊಬ್ಬನನ್ನು ಸಿಂಗಾಪುರ ಬುಧವಾರ ಗಲ್ಲಿಗೇರಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮರಣದಂಡನೆ ಶಿಕ್ಷೆಯನ್ನು "ತುರ್ತಾಗಿ ಮರುಪರಿಶೀಲಿಸುವಂತೆ" ಸಿಂಗಾಪುರ ಸರ್ಕಾರಕ್ಕೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಮನವಿ ಮಾಡಿದ್ದರೂ ಮತ್ತು ಬ್ರಿಟಿಷ್ ಉದ್ಯಮಿ ರಿಚರ್ಡ್ ಬ್ರಾನ್ಸನ್ ಗಲ್ಲು

ಉಡುಪಿ:ಕಾ೦ಗ್ರೆಸ್ ಪಕ್ಷದಿ೦ದ ಚುನಾವಣೆಯಲ್ಲಿ ಸ್ಪರ್ಧೆಗೆ ಆಕಾ೦ಕ್ಷಿಯಾಗಿದ್ದ ಉಡುಪಿಯ ಕಾ೦ಗ್ರೆಸ್ ಪಕ್ಷದ ಕೆ.ಕೃಷ್ಣಮೂರ್ತಿ ಆಚಾರ್ಯ ಚುನಾವಣಾ ಕಣದಿ೦ದ ನಾಮಪತ್ರವನ್ನು ಸೋಮವಾರದ೦ದು ಹಿ೦ದಕ್ಕೆ ಪಡೆದುಕೊ೦ಡಿದ್ದಾರೆ. ಡಿಕೆಶಿ ಹಾಗೂ ಪಕ್ಷದ ಹಿರಿಯರಿ೦ದ ಒತ್ತಡವಿದ್ದ ಕಾರಣದಿ೦ದಾಗಿ ತನ್ನ ಹಾಗೂ ಪಕ್ಷದ ಹೆಸರು ಹಾಳಾಗಬಾರದೆ೦ಬ ಕಾರಣಕ್ಕಾಗಿ ಮತ್ತು ಮು೦ದಿನ ದಿನಗಳಲ್ಲಿ ರಾಜಕೀಯದಲ್ಲಿ ಮು೦ದುವರಿಯಲು ಅವಕಾಶ ತಪ್ಪಿಹೋಗ ಬಾರದೆ೦ಬ

ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು. ಗಂಗಾಧರಯ್ಯರಿಗೆ ಸೇರಿದ ಯಲಹಂಕದಲ್ಲಿನ ಕಚೇರಿ, ಮಹಾಲಕ್ಷ್ಮಿ ಲೇಔಟ್​ನಲ್ಲಿನ ಸಂಬಂಧಿಗಳ ನಿವಾಸ ಹಾಗೂ ಕುರುಬರಹಳ್ಳಿ ನಿವಾಸದ ಮೇಲೆ

ಬೆಂಗಳೂರು: 224 ಸದಸ್ಯ ಬಲದ ವಿಧಾನಸಭೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಹಾಗೂ  ರಾಜ್ಯದ ಜನಸಂಖ್ಯೆಯ ಶೇ.18ರಷ್ಟಿದ್ದು, ಕಿಂಗ್ ಮೇಕರ್ ಆಗಿರುವ ಲಿಂಗಾಯತ ಸಮುದಾಯವನ್ನು ಒಲಿಸಿಕೊಳ್ಳುವ ಗುರಿಯೊಂದಿಗೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಕಾಂಗ್ರೆಸ್ ನಾಯಕ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ಲಿಂಗಾಯತ ಸಮುದಾಯ ಕಾಂಗ್ರೆಸ್

ಬೆಂಗಳೂರು: 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. ಕೇಸರಿ ಪಕ್ಷಗಳ ಪ್ರಯೋಗಗಳಿಗೆ ಈ ಭಾಗದ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈ ಭಾಗದ ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ