ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ನವದೆಹಲಿ: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ದೋಷಿ ಎಂದು ಪರಿಗಣಿಸಿ, ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿ ಜಾಮೀನು ಮಂಜೂರು ಮಾಡಿದ ನಂತರ ಆಮ್ ಆದ್ಮಿ ಪಕ್ಷ ರಾಹುಲ್ ಬೆಂಬಲಕ್ಕೆ ಬಂದಿದೆ. ಬಿಜೆಪಿಯೇತರ ನಾಯಕರು ಮತ್ತು ಪಕ್ಷಗಳನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಅವರನ್ನು

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಈ ಬಾರಿ ಭಾರತ ಆಯೋಜಿಸುತ್ತಿದ್ದು ಅಕ್ಟೋಬರ್ 5ರಿಂದ ಟೂರ್ನಿ ಪ್ರಾರಂಭವಾಗಲಿದೆ. ಫೈನಲ್ ಪಂದ್ಯ ನವೆಂಬರ್ 19ರಂದು ನಡೆಯಲಿದೆ ಎಂದು ವರದಿಯಾಗಿದೆ. ESPNcricinfo ವರದಿಯ ಪ್ರಕಾರ, ಭಾರತದಲ್ಲಿ ನಡೆಯಲಿರುವ ODI ವಿಶ್ವಕಪ್ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ. ಅದೇ ಸಮಯದಲ್ಲಿ, ಅದರ ಅಂತಿಮ ಪಂದ್ಯವು ನವೆಂಬರ್

ನವದೆಹಲಿ: ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,133 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,98,118ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,813ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ

ನವದೆಹಲಿ: ಕೇಂದ್ರ ಸರ್ಕಾರದೊಂದಿಗಿನ ಸಂಘರ್ಷದ ನಡುವೆ ದೆಹಲಿಯ ಆಮ್ ಆದ್ಮಿ ಸರ್ಕಾರ 2023-24 ನೇ ಸಾಲಿಗೆ 78,800 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದೆ. ಹಣಕಾಸು ಸಚಿವ ಕೈಲಾಶ್ ಗೆಹ್ಲೋಟ್ ಬಜೆಟ್ ಮಂಡಿಸಿದರು. 2022-23 ನೇ ಸಾಲಿನಲ್ಲಿ ದೆಹಲಿ ಸರ್ಕಾರದ ಬಜೆಟ್ ನ ಗಾತ್ರ 75,800 ಕೋಟಿ ರೂಪಾಯಿಯಷ್ಟಿತ್ತು. ಅದಕ್ಕೂ ಮೊದಲು

ವಾಷಿಂಗ್ ಟನ್: ಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಭಾರತೀಯ ಅಮೇರಿಕನ್ ನಟಿ, ನಿರ್ಮಾಪಕಿ ಮೈಂಡಿ ಕಲಿಂಗ್ ಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ್ದಾರೆ. ಹೊಸ ಪೀಳಿಗೆಯ ಕಥೆಗಾರರಿಗೆ ಬೆಂಬಲ ನೀಡುತ್ತಿರುವುದನ್ನು ಗುರುತಿಸಿ ಶ್ವೇತ ಭವನದಲ್ಲಿ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಲಾಗಿದೆ. ನ್ಯಾಷನಲ್ ಮೆಡಲ್ ಆಫ್ ಆರ್ಟ್ಸ್ ಎಂಬುದು US ಸರ್ಕಾರದಿಂದ

ಉಡುಪಿ ಜಿಲ್ಲಾ ಕಾ೦ಗ್ರೆಸ್ ಪಕ್ಷದಲ್ಲಿ ಮೊದಲಿನಿ೦ದಲೂ ಅಭ್ಯರ್ಥಿಗಳ ಆಯ್ಕೆಯ ಸ೦ದರ್ಭದಲ್ಲಿ ಗೊ೦ದಲವು ಮೂಡಿಬರುತ್ತಿರುವುದು ಸಹಜ.ಆಸ್ಕರ್ ಫೆರ್ನಾ೦ಡೀಸ್ ಕಾಲದಲ್ಲಿ ಎಲ್ಲರೂ ಆಸ್ಕರ್ ಭೇಟಿ ಮಾಡಿ ತಮ್ಮ ತಮ್ಮ ಎ೦ ಎಲ್ ಎ ಸ್ಥಾನವನ್ನು ಪಡೆಯುವುದಕ್ಕಾಗಿ ದೆಹಲಿಯಲ್ಲಿ ಝ೦ಡವೂರುತ್ತಿದ್ದರು.ಅದರೆ ಅವರ ಕಾಲಾವಧಿಯ ಬಳಿಕ ದೆಹಲಿಯಲ್ಲಿ ಉಡುಪಿಯ ಬಗ್ಗೆ ಯಾರ ಮಾತು ನಡೆಯದ೦ತಹ

ಅಮರಾವತಿ: ಆಂಧ್ರ ಪ್ರದೇಶ ಅಸೆಂಬ್ಲಿಯಲ್ಲಿ ಸೋಮವಾರ ವೈಎಸ್ ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಶಾಸಕರ ನಡುವೆ ಘರ್ಷಣೆ ನಡೆದು ಕೋಲಾಹಲದ ಸನ್ನಿವೇಶವೇರ್ಪಟ್ಟಿತು. ಟಿಡಿಪಿ ಸದಸ್ಯರು ಘೋಷಣೆ ಕೂಗುತ್ತಾ ಸ್ಪೀಕರ್  ತಮ್ಮಿನೇನಿ ಸೀತಾರಾಮ್  ಬಳಿಗೆ ತೆರಳಿ ಪ್ರತಿಭಟನೆ  ತೀವ್ರಗೊಳಿಸಿದಾಗ, ವೈಎಸ್ ಆರ್ ಪಿ ಸದಸ್ಯರು ಕೂಡಾ ಸ್ಪೀಕರ್ ಪೀಠದ ಬಳಿ ತೆರಳಿದರು.

ಬೆಂಗಳೂರು: 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ. ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಜಾಗತಿಕ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವ ದಳದ ಸದಸ್ಯರು ಈ

ಚಂಡೀಗಢ: ಖಲಿಸ್ತಾನಿ ಪರ ಹೋರಾಟಗಾರ ಅಮೃತಪಾಲ್ ಸಿಂಗ್ ಪರಾರಿಯಾಗಿದ್ದು, ಪಂಜಾಬ್ ಪೊಲೀಸರು ಆತನ ಮತ್ತು ಆತನ ಸಹಾಯಕರ ವಿರುದ್ಧ ಮತ್ತೆ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ, ಒಂದು ಅವರು ಶನಿವಾರ ಪರಾರಿಯಾಗುವಾಗ ಬ್ಯಾರಿಕೇಡ್‌ಗಳನ್ನು ಮುರಿದ ವಿಚಾರದಲ್ಲಿ ಮತ್ತು ಪರಾರಿಯಾಗುವಾಗ ಬಿಟ್ಟುಹೋದ ಕಾರಿನಲ್ಲಿ ರೈಫಲ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ. ಪಂಜಾಬ್‌ನಾದ್ಯಂತ ಆತನೊಂದಿಗೆ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 918 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಇದೇ ಅವಧಿಯಲ್ಲಿ, ರಾಜಸ್ಥಾನದಲ್ಲಿ 2, ಕರ್ನಾಟಕ ಮತ್ತು ಕೇರಳದಲ್ಲಿ