ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ತಂತ್ರಗಾರಿಕೆ ಜೋರಾಗಿದೆ. ಚುನಾವಣೆ ಎದುರಿಸಲು ಹೊಸ ತಂಡವನ್ನ ರಚಿಸಿದ್ದು, ಕಮಲ ನಾಯಕರ ಹೆಗಲಿಗೆ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ. ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ಅಧ್ಯಕ್ಷರು, ಸಂಚಾಲಕರನ್ನ ನೇಮಿಸಲಾಗಿದೆ. ಪ್ರಚಾರ ಸಮಿತಿಗೆ 25 ಸದಸ್ಯರು, ಚುನಾವಣಾ ನಿರ್ವಹಣಾ
ನವದೆಹಲಿ: ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ಪಶ್ಚಿಮ ವಲಯದಲ್ಲಿನ ಮುಂಚೂಣಿ ಯುದ್ಧ ಘಟಕದ ಕಮಾಂಡರ್ ಆಗಿ ನೇಮಕ ಮಾಡಲಾಗಿದೆ. ಆ ಮೂಲಕ ಐಎಎಫ್‌ನ ಯುದ್ಧ ಘಟಕವನ್ನು ಮುನ್ನಡೆಸಲಿರುವ ಮೊದಲ ಮಹಿಳೆ ಎನ್ನುವ ಹಿರಿಮೆಗೆ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಪಾತ್ರರಾಗಿದ್ದಾರೆ. 2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಅವರೊಂದಿಗೆ ಆಸ್ಟ್ರೇಲಿಯಾದಲ್ಲಿ ಇತ್ತೀಚಿಗೆ ದೇವಾಲಯಗಳ ಮೇಲೆ ನಡೆದ ದಾಳಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಉಭಯ ದೇಶಗಳ ನಡುವಿ ಸಂಬಂಧಗಳನ್ನು ವಿಸ್ತರಿಸುವ ಗುರಿ ಹೊಂದಿರುವ ಸಂವಾದದ ವೇಳೆ ದೇವಸ್ಥಾನಗಳ ಮೇಲಿನ ದಾಳಿಯ ವಿಷಯ ಚರ್ಚೆಗೆ ಬಂದಿತು. ಕಳೆದ ಕೆಲವು ವಾರಗಳಿಂದ ಆಸ್ಟ್ರೇಲಿಯದಲ್ಲಿ
ಮಂಡ್ಯ: ಆಕಸ್ಮಿಕವಾಗಿ ನಾನು ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದು, ಅಂದಿನ ಮೈತ್ರಿ ಸರ್ಕಾರವನ್ನೇ ಎದುರು ಹಾಕಿಕೊಂಡು ಚುನಾವಣೆಯನ್ನು ಮಂಡ್ಯದ ಸ್ವಾಭಿಮಾನ ಜನತೆಯ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದೆ. ಈ ವೇಳೆ ಹಲವು ಸವಾಲುಗಳು ಎದುರಾದವು. ನನ್ನನ್ನು ಹೆಜ್ಜೆಹೆಜ್ಜೆಗೂ ಅವಮಾನ ಮಾಡುತ್ತಾ ಹೋದರು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಭಾವುಕರಾಗಿ ಹೇಳಿದರು. ಇಂದು
ಬೆಂಗಳೂರು: ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವಯೋವೃದ್ಧ ಹೆಚ್ 3ಎನ್ 2 ವೈರಸ್ ಗೆ ಬಲಿಯಾಗಿದ್ದಾರೆ. ಇವರು ಮೊನ್ನೆ ಮಾರ್ಚ್ 6ರಂದು ಮೃತಪಟ್ಟಿದ್ದು, ಅದು ಹೆಚ್3ಎನ್2 ಇನ್ಫ್ಲುಯೆಂಜಾ ವೈರಸ್‌ಗೆ ಎಂದು ದೃಢಪಟ್ಟಿದ್ದು, ಈ ಮೂಲಕ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ. H3N2 ವೈರಸ್‌ನಿಂದ ಉಂಟಾದ ಮೊದಲ ಎರಡು ಸಾವುಗಳು ಎಂದು
ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಬಿಹಾರದ ಅನೇಕ ನಗರಗಳು ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್‌ಜೆಡಿ ನಾಯಕರಿಗೆ ಸೇರಿದ ಸ್ಥಳಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು. ಲಾಲು ಪ್ರಸಾದ್ ಅವರ ಪುತ್ರಿಯರಾದ ರಾಗಿಣಿ
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇವತ್ತು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ನಮ್ಮ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅದರಲ್ಲಿ
ಬೆಂಗಳೂರು: ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆಗೊಳಪಡಿಸಿದರು. ಲಂಚ ಸ್ವೀಕರಿಸಿದ ಪ್ರಕರಣ ಸಂಬಂಧ ತಮ್ಮ ಪುತ್ರನನ್ನು ಬಂಧನಕ್ಕೊಳಪಡಾದ ಬಳಿಕ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ
ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್ ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ ನಡೆದಿದೆ. 45 ವರ್ಷದ ಮುತ್ತಯ್ಯಸ್ವಾಮಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲೇ ಮಲಗಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ಅದೃಷ್ಟವಶಾತ್ ಬಸ್
ಬೆಂಗಳೂರು: ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಅವರು ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ