ಸಿಯಾಟಲ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜನ್ಮಸಿದ್ಧ ಪೌರತ್ವವನ್ನು ಮರು ವ್ಯಾಖ್ಯಾನಿಸುವ ಕಾರ್ಯನಿರ್ವಾಹಕ ಆದೇಶವನ್ನು ಫೆಡರಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ, ಆದೇಶವನ್ನು ಪ್ರಶ್ನಿಸುವ ಬಹು-ರಾಜ್ಯ ಪ್ರಯತ್ನದ ಮೊದಲ ವಿಚಾರಣೆಯ ಸಮಯದಲ್ಲಿ ಅದನ್ನು " ಇದು ಖಂಡಿತವಾಗಿ ಅಸಂವಿಧಾನಿಕ" ಎಂದು ಕರೆದಿದ್ದಾರೆ. ನ್ಯಾಯಾಂಗ ಇಲಾಖೆಯ ವಕೀಲರ ವಾದಗಳ ಸಮಯದಲ್ಲಿ ಅಮೆರಿಕದ ಜಿಲ್ಲಾ
ಮುಂಬೈ: ಶಿವಸೇನೆ ಸಂಸ್ಥಾಪಕ ದಿವಂಗತ ಬಾಳಾ ಠಾಕ್ರೆ ಅವರಿಗೆ ಭಾರತ ರತ್ನ ನೀಡಬೇಕು ಎಂದು ಶಿವಸೇನೆ(ಯುಬಿಟಿ) ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ದಿವಂಗತ ಬಾಳಾ ಠಾಕ್ರೆ ಅವರ 99ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್, ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು "ಅರ್ಹರಲ್ಲದ"
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಕನಿಷ್ಠ 13 ಪ್ರಯಾಣಿಕರು ಮೃತಪಟ್ಟ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ದುರಂತಕ್ಕೆ ಹಳಿಯ ವಕ್ರತೆಯು ಪ್ರಾಥಮಿಕವಾಗಿ ಗೋಚರತೆಯ ಮೇಲೆ ಬೀರಿದ ಪರಿಣಾಮ ಕಾರಣ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವದಂತಿ ಹಬ್ಬಿ ಲಕ್ನೋ-ಸಿಎಸ್‌ಎಂಟಿ ಪುಷ್ಪಕ್ ಎಕ್ಸ್‌ಪ್ರೆಸ್‌ನ ಪ್ರಯಾಣಿಕರು ಭೀತಿಯಿಂದ ಹಳಿ ಮೇಲೆ
ಹೈದರಾಬಾದ್: ಪತ್ನಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡುಗಳಾಗಿ ಮಾಡಿ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ ಬಳಿಕ ಕೆರೆಗೆ ಎಸೆದ ಆರೋಪದ ಮೇಲೆ ಮಾಜಿ ಯೋಧನನ್ನು ಬಂಧಿಸಿರುವ ಘಟನೆ ಮೀರಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಜಿಲ್ಲೆಲಗುಡದಲ್ಲಿ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಗುರುಮೂರ್ತಿ ವಿಚಾರಣೆ ವೇಳೆ ತನ್ನ ಪತ್ನಿ ಪುಟ್ಟವೆಂಕಟ ಮಾಧವಿ
ಉಡುಪಿ: ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ದಾಳಿ ಮಾಡಿದವರನ್ನು ತಕ್ಷಣ ಬಂಧಿಸಿ ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಉದ್ದೇಶಕ್ಕೆ ಪಾರ್ಲರ್ ಮೇಲೆ ದಾಳಿಯಾಗಿದೆ ಎಂಬುದು ಮಾಹಿತಿ ಇಲ್ಲ.
ಬೆಂಗಳೂರು, ಜನವರಿ 23: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಶಾಸಕರ ನಡುವೆ ಸದನದಲ್ಲಿ
ಮಂಗಳೂರು, ಜನವರಿ 23: ಅನೈತಿಕ ಚಟುವಟಿಕೆ ಆರೋಪಿಸಿ ಮಸಾಜ್ ಸೆಂಟರ್ ಮೇಲೆ ರಾಮಸೇನೆ ಸಂಘಟನೆಯಿಂದ ದಾಳಿ ಮಾಡಿರುವಂತಹ ಘಟನೆ ಬಿಜೈ ಕೆಎಸ್ಆರ್ ಟಿಸಿ ಬಳಿ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ನಲ್ಲಿ ನಡೆದಿದೆ. ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿ ಪೀಠೋಪಕರಣ ಧ್ವಂಸ ಮಾಡಲಾಗಿದೆ. ಮಸಾಜ್ ಸೆಂಟರ್ನ
ನವದೆಹಲಿ: ಮಥುರಾದ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ಮೇಲಿನ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ. ಹಿಂದೂಗಳ ಮಹತ್ವದ ಧಾರ್ಮಿಕ ಪ್ರಾಮುಖ್ಯತೆಯ ಸ್ಥಳವಾದ ಕೃಷ್ಣ ಜನ್ಮಭೂಮಿ ದೇವಾಲಯದ ಪಕ್ಕದಲ್ಲಿ ಈ ಮಸೀದಿಯಿದೆ. ಏಪ್ರಿಲ್ 1 ರಿಂದ ಆ ವಾರದಲ್ಲಿ ಮಸೀದಿ
ವಾಷಿಂಗ್ಟನ್: ಅಮೆರಿಕದ ನೂತನ ಸೆಕ್ರೆಟರಿ ಆಫ್ ಸ್ಟೇಟ್ ಆಗಿ ನೇಮಕವಾಗಿರುವ ಮಾರ್ಕೊ ರೂಬಿಯೊ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆಗೆ ನಡೆಸಿದ ಮೊದಲ ಸಭೆಯಲ್ಲಿ ಭಾರತದೊಂದಿಗೆ ಆರ್ಥಿಕ ಬಾಂಧವ್ಯವನ್ನು ಮುಂದುವರೆಸಲು ಮತ್ತು ಅನಿಯಮಿತ ವಲಸೆ ಸಮಸ್ಯೆ ಪರಿಹರಿಸಲು ಟ್ರಂಪ್ ಸರ್ಕಾರ ಒಲವು ಹೊಂದಿದೆ ಎಂದು ಅಮೆರಿಕದ ಉನ್ನತ
ಇಂಫಾಲ್: ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷವು ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ತಿಳಿಸಿದೆ. ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್ ನಾಸಿರ್ ಅವರು ವಿರೋಧ ಪಕ್ಷಗಳ ಸ್ಥಾನದಲ್ಲಿ ಕುಳಿತುಕೊಳ್ಳಲಿದ್ದಾರೆ ಎಂದು ನಿತೀಶ್ ಕುಮಾರ್