ನವದೆಹಲಿ: ಕೇಂದ್ರ ಸರ್ಕಾರದೊಂದಿಗಿನ ಸಂಘರ್ಷದ ನಡುವೆ ದೆಹಲಿಯ ಆಮ್ ಆದ್ಮಿ ಸರ್ಕಾರ 2023-24 ನೇ ಸಾಲಿಗೆ 78,800 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದೆ. ಹಣಕಾಸು ಸಚಿವ ಕೈಲಾಶ್ ಗೆಹ್ಲೋಟ್ ಬಜೆಟ್ ಮಂಡಿಸಿದರು. 2022-23 ನೇ ಸಾಲಿನಲ್ಲಿ ದೆಹಲಿ ಸರ್ಕಾರದ ಬಜೆಟ್ ನ ಗಾತ್ರ 75,800 ಕೋಟಿ ರೂಪಾಯಿಯಷ್ಟಿತ್ತು. ಅದಕ್ಕೂ ಮೊದಲು
ವಾಷಿಂಗ್ ಟನ್: ಅಮೇರಿಕಾದ ಅಧ್ಯಕ್ಷ ಜೋ ಬೈಡನ್ ಭಾರತೀಯ ಅಮೇರಿಕನ್ ನಟಿ, ನಿರ್ಮಾಪಕಿ ಮೈಂಡಿ ಕಲಿಂಗ್ ಗೆ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಿದ್ದಾರೆ. ಹೊಸ ಪೀಳಿಗೆಯ ಕಥೆಗಾರರಿಗೆ ಬೆಂಬಲ ನೀಡುತ್ತಿರುವುದನ್ನು ಗುರುತಿಸಿ ಶ್ವೇತ ಭವನದಲ್ಲಿ ರಾಷ್ಟ್ರೀಯ ಮಾನವೀಯತೆ ಪದಕ ನೀಡಿ ಗೌರವಿಸಲಾಗಿದೆ. ನ್ಯಾಷನಲ್ ಮೆಡಲ್ ಆಫ್ ಆರ್ಟ್ಸ್ ಎಂಬುದು US ಸರ್ಕಾರದಿಂದ
ಉಡುಪಿ ಜಿಲ್ಲಾ ಕಾ೦ಗ್ರೆಸ್ ಪಕ್ಷದಲ್ಲಿ ಮೊದಲಿನಿ೦ದಲೂ ಅಭ್ಯರ್ಥಿಗಳ ಆಯ್ಕೆಯ ಸ೦ದರ್ಭದಲ್ಲಿ ಗೊ೦ದಲವು ಮೂಡಿಬರುತ್ತಿರುವುದು ಸಹಜ.ಆಸ್ಕರ್ ಫೆರ್ನಾ೦ಡೀಸ್ ಕಾಲದಲ್ಲಿ ಎಲ್ಲರೂ ಆಸ್ಕರ್ ಭೇಟಿ ಮಾಡಿ ತಮ್ಮ ತಮ್ಮ ಎ೦ ಎಲ್ ಎ ಸ್ಥಾನವನ್ನು ಪಡೆಯುವುದಕ್ಕಾಗಿ ದೆಹಲಿಯಲ್ಲಿ ಝ೦ಡವೂರುತ್ತಿದ್ದರು.ಅದರೆ ಅವರ ಕಾಲಾವಧಿಯ ಬಳಿಕ ದೆಹಲಿಯಲ್ಲಿ ಉಡುಪಿಯ ಬಗ್ಗೆ ಯಾರ ಮಾತು ನಡೆಯದ೦ತಹ
ಅಮರಾವತಿ: ಆಂಧ್ರ ಪ್ರದೇಶ ಅಸೆಂಬ್ಲಿಯಲ್ಲಿ ಸೋಮವಾರ ವೈಎಸ್ ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಶಾಸಕರ ನಡುವೆ ಘರ್ಷಣೆ ನಡೆದು ಕೋಲಾಹಲದ ಸನ್ನಿವೇಶವೇರ್ಪಟ್ಟಿತು. ಟಿಡಿಪಿ ಸದಸ್ಯರು ಘೋಷಣೆ ಕೂಗುತ್ತಾ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಬಳಿಗೆ ತೆರಳಿ ಪ್ರತಿಭಟನೆ ತೀವ್ರಗೊಳಿಸಿದಾಗ, ವೈಎಸ್ ಆರ್ ಪಿ ಸದಸ್ಯರು ಕೂಡಾ ಸ್ಪೀಕರ್ ಪೀಠದ ಬಳಿ ತೆರಳಿದರು.
ಬೆಂಗಳೂರು: 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ. ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಜಾಗತಿಕ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವ ದಳದ ಸದಸ್ಯರು ಈ
ಚಂಡೀಗಢ: ಖಲಿಸ್ತಾನಿ ಪರ ಹೋರಾಟಗಾರ ಅಮೃತಪಾಲ್ ಸಿಂಗ್ ಪರಾರಿಯಾಗಿದ್ದು, ಪಂಜಾಬ್ ಪೊಲೀಸರು ಆತನ ಮತ್ತು ಆತನ ಸಹಾಯಕರ ವಿರುದ್ಧ ಮತ್ತೆ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ, ಒಂದು ಅವರು ಶನಿವಾರ ಪರಾರಿಯಾಗುವಾಗ ಬ್ಯಾರಿಕೇಡ್‌ಗಳನ್ನು ಮುರಿದ ವಿಚಾರದಲ್ಲಿ ಮತ್ತು ಪರಾರಿಯಾಗುವಾಗ ಬಿಟ್ಟುಹೋದ ಕಾರಿನಲ್ಲಿ ರೈಫಲ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ. ಪಂಜಾಬ್‌ನಾದ್ಯಂತ ಆತನೊಂದಿಗೆ
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 918 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಇದೇ ಅವಧಿಯಲ್ಲಿ, ರಾಜಸ್ಥಾನದಲ್ಲಿ 2, ಕರ್ನಾಟಕ ಮತ್ತು ಕೇರಳದಲ್ಲಿ
ಚಂಡೀಗಢ: ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಬಂಧನಕ್ಕೆ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮೃತ್‌ಪಾಲ್ ಸಿಂಗ್ ಪರಾರಿಯಾಗಿದ್ದು, ನಾವು ಅವನನ್ನು ಹುಡುಕುತ್ತಿದ್ದೇವೆ ಮತ್ತು ನಾವು ಶೀಘ್ರದಲ್ಲೇ ಅವನನ್ನು ಬಂಧಿಸುತ್ತೇವೆ ಎಂದು ಜಲಂಧರ್ ಪೊಲೀಸ್ ಕಮಿಷನರ್ ಕುಲದೀಪ್ ಸಿಂಗ್ ಚಾಹಲ್ ಶನಿವಾರ ತಡರಾತ್ರಿ
ಕೋಲ್ಕತ್ತಾ: ಮುಂಬರುವ ದಿನಗಳಲ್ಲಿ ವಿಪಕ್ಷಗಳ ಮೈತ್ರಿಕೂಟ ರೂಪುಗೊಳ್ಳಲಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರವಹಿಸಲಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಹೇಳಿದ್ದಾರೆ. ಪಿಟಿಐ ವೀಡಿಯೊಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಖಿಲೇಶ್ ಯಾದವ್ ಅವರು, ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳು
ನವದೆಹಲಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ. ಜನವರಿಯಲ್ಲಿ ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ವಿವರಗಳನ್ನು ಕೋರಿ ದೆಹಲಿ ಪೊಲೀಸರು ಬುಧವಾರ ಕಾಂಗ್ರೆಸ್ ನಾಯಕನಿಗೆ ನೋಟಿಸ್ ಜಾರಿ ಮಾಡಿದ್ದರು. ಭಾರತ್